ದೇಶದಲ್ಲಿ ಇಂದು ಚಿನ್ನದ ಬೆಲೆಯು ಏರಿಕೆ ಕಂಡಿದೆ. ಮಾರ್ಚ್ 4ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400 ರೂಪಾಯಿ ಏರಿಕೆ ಆಗಿ, 47,700 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 52,040 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯೂ ಏರಿಕೆ ಆಗಿದೆ. ಬೆಳ್ಳಿ ಬೆಲೆಯು 1 ಕೆ.ಜಿ ಗೆ 700 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 68,000 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 4ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 52067.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.60ರಷ್ಟು ಏರಿಕೆಯಾಗಿ 1,947.87 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.51ರಷ್ಟು ಏರಿಕೆಯಾಗಿ 25.27 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,700 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,040 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,700 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,040 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,700 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,040 ರೂ. ಇದೆ. ಚೆನ್ನೈನಲ್ಲಿ 48,830 ರೂ. ಹಾಗೂ ಅಪರಂಜಿ 53,270 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,700 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,040 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,700 ರೂ (+400 ರೂ)
24 ಕ್ಯಾರೆಟ್ ಚಿನ್ನ 52,040 ರೂ (+440 ರೂ)
ಬೆಳ್ಳಿ ದರ: 72,500 ರೂಪಾಯಿ (----)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,700 ರೂ (+400 ರೂ)
24 ಕ್ಯಾರೆಟ್ ಚಿನ್ನ 52,040 ರೂ (+440 ರೂ)
ಬೆಳ್ಳಿ ದರ: 72,500 ರೂಪಾಯಿ (----)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,700 ರೂ (+400 ರೂ)
24 ಕ್ಯಾರೆಟ್ ಚಿನ್ನ 52,040 ರೂ (+440 ರೂ)
ಬೆಳ್ಳಿ ದರ: 72,500 ರೂಪಾಯಿ (----)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,700 ರೂ (+400 ರೂ)
24 ಕ್ಯಾರೆಟ್ ಚಿನ್ನ 52,040 ರೂ (+440 ರೂ)
ಬೆಳ್ಳಿ ದರ: 68,000 ರೂಪಾಯಿ (+700 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,700 ರೂ (+400 ರೂ)
24 ಕ್ಯಾರೆಟ್ ಚಿನ್ನ 52,040 ರೂ (+440 ರೂ)
ಬೆಳ್ಳಿ ದರ: 68,000 ರೂಪಾಯಿ (+700 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,700 ರೂ (+400 ರೂ)
24 ಕ್ಯಾರೆಟ್ ಚಿನ್ನ 52,040 ರೂ (+440 ರೂ)
ಬೆಳ್ಳಿ ದರ: 68,000 ರೂಪಾಯಿ (+700 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,700 ರೂ (+420 ರೂ)
24 ಕ್ಯಾರೆಟ್ ಚಿನ್ನ 52,110 ರೂ (+460 ರೂ)
ಬೆಳ್ಳಿ ದರ: 68,000 ರೂಪಾಯಿ (+700 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,850 ರೂ (+400 ರೂ)
24 ಕ್ಯಾರೆಟ್ ಚಿನ್ನ 52,190 ರೂ (+440 ರೂ)
ಬೆಳ್ಳಿ ದರ: 68,000 ರೂಪಾಯಿ (+700 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,850 ರೂ (+360 ರೂ)
24 ಕ್ಯಾರೆಟ್ ಚಿನ್ನ 53,270 ರೂ (+420 ರೂ)
ಬೆಳ್ಳಿ ದರ: 72,500 ರೂಪಾಯಿ (------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,850 ರೂ (+360 ರೂ)
24 ಕ್ಯಾರೆಟ್ ಚಿನ್ನ 53,270 ರೂ (+420 ರೂ)
ಬೆಳ್ಳಿ ದರ: 72,500 ರೂಪಾಯಿ (------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,700 ರೂ (+400 ರೂ)
24 ಕ್ಯಾರೆಟ್ ಚಿನ್ನ 52,040 ರೂ (+440 ರೂ)
ಬೆಳ್ಳಿ ದರ: 72,500 ರೂಪಾಯಿ (------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,700 ರೂ (+400 ರೂ)
24 ಕ್ಯಾರೆಟ್ ಚಿನ್ನ 52,040 ರೂ (+440 ರೂ)
ಬೆಳ್ಳಿ ದರ: 72,500 ರೂಪಾಯಿ (-a500 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,730 ರೂ (+350 ರೂ)
24 ಕ್ಯಾರೆಟ್ ಚಿನ್ನ 52,070 ರೂ (+390 ರೂ)
ಬೆಳ್ಳಿ ದರ: 68,000 ರೂಪಾಯಿ (+700 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,730 ರೂ (+350 ರೂ)
24 ಕ್ಯಾರೆಟ್ ಚಿನ್ನ 52,070 ರೂ (+390 ರೂ)
ಬೆಳ್ಳಿ ದರ: 68,000 ರೂಪಾಯಿ (+700 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,700 ರೂ (+400 ರೂ)
24 ಕ್ಯಾರೆಟ್ ಚಿನ್ನ 52,040 ರೂ (+440 ರೂ)
ಬೆಳ್ಳಿ ದರ: 68,000 ರೂಪಾಯಿ (+700 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,850 ರೂ (+400 ರೂ)
24 ಕ್ಯಾರೆಟ್ ಚಿನ್ನ 52,190 ರೂ (+440 ರೂ)
ಬೆಳ್ಳಿ ದರ: 68,000 ರೂಪಾಯಿ (+700 ರೂ)
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Gold Rate: ಚಿನ್ನದ ಬೆಲೆ ಇಂದು ಇಳಿಕೆ- ಬೆಂಗಳೂರಿನಲ್ಲಿ 24K, 22K, 18K ಬಂಗಾರದ ಬೆಲೆ ತಿಳಿಯಿರಿ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ



Click it and Unblock the Notifications