ದೇಶದಲ್ಲಿ ಚಿನ್ನದ ಬೆಲೆಯು ಏರಿಕೆ ಕಂಡಿದೆ. ಮಾರ್ಚ್ 7ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 1000 ರೂಪಾಯಿ ಹಿಗ್ಗಿ, 49,400 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 1090 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 53,890 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯೂ ಏರಿಕೆ ಆಗಿದೆ. ಬೆಳ್ಳಿ ಬೆಲೆಯು 1 ಕೆ.ಜಿ ಗೆ 700 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 70,700 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 7ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ53409.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.26ರಷ್ಟು ಹಿಗ್ಗಿ 1,996.81 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.78ರಷ್ಟು ಏರಿಕೆಯಾಗಿ 25.94 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,890 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,890 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,890 ರೂ. ಇದೆ. ಚೆನ್ನೈನಲ್ಲಿ 50,550 ರೂ. ಹಾಗೂ ಅಪರಂಜಿ 55,145 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,890 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1090 ರೂ)
ಬೆಳ್ಳಿ ದರ: 75,700 ರೂಪಾಯಿ (+2300 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1090 ರೂ)
ಬೆಳ್ಳಿ ದರ: 71,000 ರೂಪಾಯಿ (-2400 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1090 ರೂ)
ಬೆಳ್ಳಿ ದರ: 75,700 ರೂಪಾಯಿ (+2300 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1090 ರೂ)
ಬೆಳ್ಳಿ ದರ: 71,000 ರೂಪಾಯಿ (+1000 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1090 ರೂ)
ಬೆಳ್ಳಿ ದರ: 71,000 ರೂಪಾಯಿ (+1000 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1090 ರೂ)
ಬೆಳ್ಳಿ ದರ: 71,000 ರೂಪಾಯಿ (+1000 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 49,480 ರೂ (+1030 ರೂ)
24 ಕ್ಯಾರೆಟ್ ಚಿನ್ನ 53,950 ರೂ (+1100 ರೂ)
ಬೆಳ್ಳಿ ದರ: 71,000 ರೂಪಾಯಿ (+1000 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 49,550 ರೂ (+1000 ರೂ)
24 ಕ್ಯಾರೆಟ್ ಚಿನ್ನ 54,050 ರೂ (+1110 ರೂ)
ಬೆಳ್ಳಿ ದರ: 71,000 ರೂಪಾಯಿ (+1000 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 50,710 ರೂ (+1010 ರೂ)
24 ಕ್ಯಾರೆಟ್ ಚಿನ್ನ 55,320 ರೂ (+1100 ರೂ)
ಬೆಳ್ಳಿ ದರ: 75,700 ರೂಪಾಯಿ (+2300 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 50,710 ರೂ (+1010 ರೂ)
24 ಕ್ಯಾರೆಟ್ ಚಿನ್ನ 55,320 ರೂ (+1100 ರೂ)
ಬೆಳ್ಳಿ ದರ: 75,700 ರೂಪಾಯಿ (+2300 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1090 ರೂ)
ಬೆಳ್ಳಿ ದರ: 75,700 ರೂಪಾಯಿ (+2300 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1090 ರೂ)
ಬೆಳ್ಳಿ ದರ: 75,700 ರೂಪಾಯಿ (+2300 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1010 ರೂ)
ಬೆಳ್ಳಿ ದರ: 71,000 ರೂಪಾಯಿ (+1000 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 49,450 ರೂ (+970 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1010 ರೂ)
ಬೆಳ್ಳಿ ದರ: 71,000 ರೂಪಾಯಿ (+1000 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 49,400 ರೂ (+1000 ರೂ)
24 ಕ್ಯಾರೆಟ್ ಚಿನ್ನ 53,890 ರೂ (+1090 ರೂ)
ಬೆಳ್ಳಿ ದರ: 70,700 ರೂಪಾಯಿ (+700 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 49,550ರೂ (+1000 ರೂ)
24 ಕ್ಯಾರೆಟ್ ಚಿನ್ನ 54,050 ರೂ (+1100 ರೂ)
ಬೆಳ್ಳಿ ದರ: 71,000 ರೂಪಾಯಿ (+1000 ರೂ)
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Gold Rate: ಚಿನ್ನದ ಬೆಲೆ ಇಂದು ಇಳಿಕೆ- ಬೆಂಗಳೂರಿನಲ್ಲಿ 24K, 22K, 18K ಬಂಗಾರದ ಬೆಲೆ ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಚಿನ್ನ ಪ್ರಿಯರಿಗೆ ಇಂದು 'ಗುರು ದೆಸೆ'; ಭರ್ಜರಿ ಕುಸಿತ ಕಂಡ ಬಂಗಾರ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ



Click it and Unblock the Notifications