ದೇಶದಲ್ಲಿ ಇಂದು ಚಿನ್ನದ ಬೆಲೆಯು ಮತ್ತೆ ಏರಿಕೆ ಕಂಡಿದೆ. ಮಾರ್ಚ್ 11ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 48,200 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರವಾಗಿದೆ. ಪ್ರಸ್ತುತ 52,580 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯೂ ಏರಿಕೆ ಕಂಡಿದೆ. ಬೆಳ್ಳಿ ಬೆಲೆಯು 1 ಕೆ.ಜಿ ಗೆ 800 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 70,200 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 11ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 53139.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.54ರಷ್ಟು ಇಳಿಕೆಯಾಗಿ 1,965.27 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.11ರಷ್ಟು ಕುಗ್ಗಿ 25.61 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,580 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,580 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,580 ರೂ. ಇದೆ. ಚೆನ್ನೈನಲ್ಲಿ 49,060 ರೂ. ಹಾಗೂ ಅಪರಂಜಿ 53,520 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,580 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,580 ರೂ (-----)
ಬೆಳ್ಳಿ ದರ: 74,600 ರೂಪಾಯಿ (+500 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,580 ರೂ (-----)
ಬೆಳ್ಳಿ ದರ: 74,600 ರೂಪಾಯಿ (+500 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,580 ರೂ (-----)
ಬೆಳ್ಳಿ ದರ: 74,600 ರೂಪಾಯಿ (+500 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,5780 ರೂ (-10 ರೂ)
ಬೆಳ್ಳಿ ದರ: 70,200 ರೂಪಾಯಿ (+800 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,580 ರೂ (-----)
ಬೆಳ್ಳಿ ದರ: 70,200 ರೂಪಾಯಿ (+800 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,580 ರೂ (-----)
ಬೆಳ್ಳಿ ದರ: 70,200 ರೂಪಾಯಿ (+800 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 48,250 ರೂ (-----)
24 ಕ್ಯಾರೆಟ್ ಚಿನ್ನ 52,630 ರೂ (-----)
ಬೆಳ್ಳಿ ದರ: 71,200 ರೂಪಾಯಿ (+1200 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,350 ರೂ (-----)
24 ಕ್ಯಾರೆಟ್ ಚಿನ್ನ 52,730 ರೂ (-----)
ಬೆಳ್ಳಿ ದರ: 70,200 ರೂಪಾಯಿ (+800 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 49,060 ರೂ (+210 ರೂ)
24 ಕ್ಯಾರೆಟ್ ಚಿನ್ನ 53,520 ರೂ (+230 ರೂ)
ಬೆಳ್ಳಿ ದರ: 74,600 ರೂಪಾಯಿ (+500 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 49,060 ರೂ (+210 ರೂ)
24 ಕ್ಯಾರೆಟ್ ಚಿನ್ನ 53,520 ರೂ (+230 ರೂ)
ಬೆಳ್ಳಿ ದರ: 74,600 ರೂಪಾಯಿ (+500 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,580 ರೂ (-----)
ಬೆಳ್ಳಿ ದರ: 74,600 ರೂಪಾಯಿ (+500 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,580 ರೂ (-----)
ಬೆಳ್ಳಿ ದರ: 74,600 ರೂಪಾಯಿ (+500 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,240 ರೂ (-----)
24 ಕ್ಯಾರೆಟ್ ಚಿನ್ನ 52,620 ರೂ (-----)
ಬೆಳ್ಳಿ ದರ: 70,200 ರೂಪಾಯಿ (+800 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,250 ರೂ (+10 ರೂ)
24 ಕ್ಯಾರೆಟ್ ಚಿನ್ನ 52,620 ರೂ (-----)
ಬೆಳ್ಳಿ ದರ: 70,200 ರೂಪಾಯಿ (+800 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,580 ರೂ (-----)
ಬೆಳ್ಳಿ ದರ: 70,200 ರೂಪಾಯಿ (+800 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,350 ರೂ (-----)
24 ಕ್ಯಾರೆಟ್ ಚಿನ್ನ 52,730 ರೂ (-----)
ಬೆಳ್ಳಿ ದರ: 70,200 ರೂಪಾಯಿ (+800 ರೂ)
More From GoodReturns

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ



Click it and Unblock the Notifications