ದೇಶದಲ್ಲಿ ಇಂದು ಚಿನ್ನದ ಬೆಲೆಯು ಮತ್ತೆ ಏರಿಕೆ ಕಂಡಿದೆ. ಮಾರ್ಚ್ 12ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಏರಿಕೆ ಆಗಿದ್ದುಮ 48,400 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಏರಿಕೆ ಆಗಿದೆ. ಪ್ರಸ್ತುತ 52,800 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯೂ ಏರಿಕೆ ಕಂಡಿದೆ. ಬೆಳ್ಳಿ ಬೆಲೆಯು 1 ಕೆ.ಜಿ ಗೆ 100 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 70,300 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 12ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 52800.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.40ರಷ್ಟು ಇಳಿಕೆಯಾಗಿ 1,987.99 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.20ರಷ್ಟು ಕುಗ್ಗಿ 25.85 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,800 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,800 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,800 ರೂ. ಇದೆ. ಚೆನ್ನೈನಲ್ಲಿ 49,940 ರೂ. ಹಾಗೂ ಅಪರಂಜಿ 53,390 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,800 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,400 ರೂ (+200 ರೂ)
24 ಕ್ಯಾರೆಟ್ ಚಿನ್ನ 52,800 ರೂ (+220 ರೂ)
ಬೆಳ್ಳಿ ದರ: 74,700 ರೂಪಾಯಿ (+100 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,400 ರೂ (+200 ರೂ)
24 ಕ್ಯಾರೆಟ್ ಚಿನ್ನ 52,800 ರೂ (+220 ರೂ)
ಬೆಳ್ಳಿ ದರ: 74,700 ರೂಪಾಯಿ (+100 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,400 ರೂ (+200 ರೂ)
24 ಕ್ಯಾರೆಟ್ ಚಿನ್ನ 52,800 ರೂ (+220 ರೂ)
ಬೆಳ್ಳಿ ದರ: 74,700 ರೂಪಾಯಿ (+100 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,400 ರೂ (+200 ರೂ)
24 ಕ್ಯಾರೆಟ್ ಚಿನ್ನ 52,800 ರೂ (+220 ರೂ)
ಬೆಳ್ಳಿ ದರ: 70,300 ರೂಪಾಯಿ (+100 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,400 ರೂ (+200 ರೂ)
24 ಕ್ಯಾರೆಟ್ ಚಿನ್ನ 52,800 ರೂ (+220 ರೂ)
ಬೆಳ್ಳಿ ದರ: 70,300 ರೂಪಾಯಿ (+100 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,400 ರೂ (+200 ರೂ)
24 ಕ್ಯಾರೆಟ್ ಚಿನ್ನ 52,800 ರೂ (+220 ರೂ)
ಬೆಳ್ಳಿ ದರ: 74,700 ರೂಪಾಯಿ (+100 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 48,450 ರೂ (+200 ರೂ)
24 ಕ್ಯಾರೆಟ್ ಚಿನ್ನ 52,850 ರೂ (+220 ರೂ)
ಬೆಳ್ಳಿ ದರ: 70,300 ರೂಪಾಯಿ (+100 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,550 ರೂ (+200 ರೂ)
24 ಕ್ಯಾರೆಟ್ ಚಿನ್ನ 52,950 ರೂ (+220 ರೂ)
ಬೆಳ್ಳಿ ದರ: 70,300 ರೂಪಾಯಿ (+100 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,940 ರೂ (-120 ರೂ)
24 ಕ್ಯಾರೆಟ್ ಚಿನ್ನ 53,390 ರೂ (-130 ರೂ)
ಬೆಳ್ಳಿ ದರ: 74,700 ರೂಪಾಯಿ (+100 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,940 ರೂ (-120 ರೂ)
24 ಕ್ಯಾರೆಟ್ ಚಿನ್ನ 53,390 ರೂ (-130 ರೂ)
ಬೆಳ್ಳಿ ದರ: 74,700 ರೂಪಾಯಿ (+100 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,400 ರೂ (+200 ರೂ)
24 ಕ್ಯಾರೆಟ್ ಚಿನ್ನ 52,800 ರೂ (+220 ರೂ)
ಬೆಳ್ಳಿ ದರ: 74,700 ರೂಪಾಯಿ (+100 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,400 ರೂ (+200 ರೂ)
24 ಕ್ಯಾರೆಟ್ ಚಿನ್ನ 52,800 ರೂ (+220 ರೂ)
ಬೆಳ್ಳಿ ದರ: 74,700 ರೂಪಾಯಿ (+100 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,440 ರೂ (+200 ರೂ)
24 ಕ್ಯಾರೆಟ್ ಚಿನ್ನ 52,840 ರೂ (+220 ರೂ)
ಬೆಳ್ಳಿ ದರ: 70,300 ರೂಪಾಯಿ (+100 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,440 ರೂ (+190 ರೂ)
24 ಕ್ಯಾರೆಟ್ ಚಿನ್ನ 52,840 ರೂ (+220 ರೂ)
ಬೆಳ್ಳಿ ದರ: 70,300 ರೂಪಾಯಿ (+100 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,440 ರೂ (+200 ರೂ)
24 ಕ್ಯಾರೆಟ್ ಚಿನ್ನ 52,840 ರೂ (+220 ರೂ)
ಬೆಳ್ಳಿ ದರ: 70,300 ರೂಪಾಯಿ (+100 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,550 ರೂ (+200 ರೂ)
24 ಕ್ಯಾರೆಟ್ ಚಿನ್ನ 52,950 ರೂ (+220 ರೂ)
ಬೆಳ್ಳಿ ದರ: 70,300 ರೂಪಾಯಿ (+100 ರೂ)
More From GoodReturns

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Silver Rate Today: ಚಿನ್ನದಂತೆ ಬೆಳ್ಳಿ ದರವೂ ಭಾರೀ ಕುಸಿತ; ಒಂದೇ ದಿನ 10,000 ರೂ. ಇಳಿಕೆ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Gold Rate: ಚಿನ್ನದ ಬೆಲೆ ಇಂದು ಇಳಿಕೆ- ಬೆಂಗಳೂರಿನಲ್ಲಿ 24K, 22K, 18K ಬಂಗಾರದ ಬೆಲೆ ತಿಳಿಯಿರಿ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ



Click it and Unblock the Notifications