ಉಕ್ರೇನ್ ಹಾಗೂ ರಷ್ಯಾ ಯುದ್ಧವು ಚಿನ್ನ, ಬೆಳ್ಳಿ ಬೆಲೆಯ ಮೇಲೆಯೂ ಪರಿಣಾಮವನ್ನು ಬೀರುತ್ತಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆಯು ಮತ್ತೆ ಏರಿಕೆ ಕಂಡಿದೆ. ಮಾರ್ಚ್ 21ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ ಬೆಲೆಯು 47,400 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಏರಿದೆ. ಪ್ರಸ್ತುತ ಬೆಲೆಯು 51,700 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 68,000 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 21ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 51382.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.25ರಷ್ಟು ಏರಿಕೆಯಾಗಿ 1,923.41 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.35ರಷ್ಟು ಹಿಗ್ಗಿ 25.00 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಚೆನ್ನೈನಲ್ಲಿ 47,960 ರೂ. ಹಾಗೂ ಅಪರಂಜಿ 52,320 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರು ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,700 ರೂ (+100 ರೂ)
ಬೆಳ್ಳಿ ದರ: 72,500 ರೂಪಾಯಿ (+ 200 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,700 ರೂ (+100 ರೂ)
ಬೆಳ್ಳಿ ದರ: 72,500 ರೂಪಾಯಿ (+ 200 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,700 ರೂ (+100 ರೂ)
ಬೆಳ್ಳಿ ದರ: 72,500 ರೂಪಾಯಿ (+ 200 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,300 ರೂ (-----)
24 ಕ್ಯಾರೆಟ್ ಚಿನ್ನ 51,700 ರೂ (+100 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,700 ರೂ (+100 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,700 ರೂ (+100 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,800 ರೂ (+100 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,550 ರೂ (+100 ರೂ)
24 ಕ್ಯಾರೆಟ್ ಚಿನ್ನ 51,850 ರೂ (+100 ರೂ)
ಬೆಳ್ಳಿ ದರ: 68,000 ರೂಪಾಯಿ (------)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,960 ರೂ (-90 ರೂ)
24 ಕ್ಯಾರೆಟ್ ಚಿನ್ನ 52,320 ರೂ (-100 ರೂ)
ಬೆಳ್ಳಿ ದರ: 72,500 ರೂಪಾಯಿ (+ 200 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,960 ರೂ (-90 ರೂ)
24 ಕ್ಯಾರೆಟ್ ಚಿನ್ನ 52,320 ರೂ (-100 ರೂ)
ಬೆಳ್ಳಿ ದರ: 72,500 ರೂಪಾಯಿ (+ 200 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,700 ರೂ (+100 ರೂ)
ಬೆಳ್ಳಿ ದರ: 72,500 ರೂಪಾಯಿ (+ 200 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,700 ರೂ (+100 ರೂ)
ಬೆಳ್ಳಿ ದರ: 72,500 ರೂಪಾಯಿ (+ 200 ರೂ)
ಇತರೆ ನಗರಗಳು
ಮದಾಬಾದ್
22 ಕ್ಯಾರೆಟ್ ಚಿನ್ನ 47,450 ರೂ (+100 ರೂ)
24 ಕ್ಯಾರೆಟ್ ಚಿನ್ನ 51,750 ರೂ (+100 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,450 ರೂ (+100 ರೂ)
24 ಕ್ಯಾರೆಟ್ ಚಿನ್ನ 51,750 ರೂ (+100 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,700 ರೂ (+100 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,550 ರೂ (+100 ರೂ)
24 ಕ್ಯಾರೆಟ್ ಚಿನ್ನ 51,850 ರೂ (+100 ರೂ)
ಬೆಳ್ಳಿ ದರ: 68,000 ರೂಪಾಯಿ (------)
More From GoodReturns

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ



Click it and Unblock the Notifications