ಉಕ್ರೇನ್ ಹಾಗೂ ರಷ್ಯಾ ಯುದ್ಧವು ಚಿನ್ನ, ಬೆಳ್ಳಿ ಬೆಲೆಯ ಮೇಲೆ ಪರಿಣಾಮವನ್ನು ಬೀರುತ್ತಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆಯು ಮತ್ತೆ ಏರಿಕೆ ಕಂಡಿದೆ. ಮಾರ್ಚ್ 22ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 350 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ ಬೆಲೆಯು 47,750 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 400 ರೂಪಾಯಿ ಏರಿದೆ. ಪ್ರಸ್ತುತ ಬೆಲೆಯು 52,100 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆ 600 ರೂಪಾಯಿ ಏರಿಕೆ ಕಂಡಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 68,900 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 22ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 51500.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.37ರಷ್ಟು ಏರಿಕೆಯಾಗಿ 1,928.44 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.34ರಷ್ಟು ಕುಗ್ಗಿ 25.15 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,750 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,100 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,750 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,100 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,750 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,100 ರೂ. ಇದೆ. ಚೆನ್ನೈನಲ್ಲಿ 48,280 ರೂ. ಹಾಗೂ ಅಪರಂಜಿ 52,670 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,750 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,100 ರು ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,750 ರೂ (+350 ರೂ)
24 ಕ್ಯಾರೆಟ್ ಚಿನ್ನ 52,100 ರೂ (+400 ರೂ)
ಬೆಳ್ಳಿ ದರ: 73,400 ರೂಪಾಯಿ (+800 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,750 ರೂ (+350 ರೂ)
24 ಕ್ಯಾರೆಟ್ ಚಿನ್ನ 52,100 ರೂ (+400 ರೂ)
ಬೆಳ್ಳಿ ದರ: 73,400 ರೂಪಾಯಿ (+800 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,750 ರೂ (+350 ರೂ)
24 ಕ್ಯಾರೆಟ್ ಚಿನ್ನ 52,100 ರೂ (+400 ರೂ)
ಬೆಳ್ಳಿ ದರ: 73,400 ರೂಪಾಯಿ (+800 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,750 ರೂ (+450 ರೂ)
24 ಕ್ಯಾರೆಟ್ ಚಿನ್ನ 52,100 ರೂ (+400 ರೂ)
ಬೆಳ್ಳಿ ದರ: 68,900 ರೂಪಾಯಿ (+600 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,750 ರೂ (+350 ರೂ)
24 ಕ್ಯಾರೆಟ್ ಚಿನ್ನ 52,100 ರೂ (+400 ರೂ)
ಬೆಳ್ಳಿ ದರ: 68,900 ರೂಪಾಯಿ (+600 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,750 ರೂ (+350 ರೂ)
24 ಕ್ಯಾರೆಟ್ ಚಿನ್ನ 52,100 ರೂ (+400 ರೂ)
ಬೆಳ್ಳಿ ದರ: 68,900 ರೂಪಾಯಿ (+600 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,820 ರೂ (+320 ರೂ)
24 ಕ್ಯಾರೆಟ್ ಚಿನ್ನ 52,170 ರೂ (+370 ರೂ)
ಬೆಳ್ಳಿ ದರ: 68,900 ರೂಪಾಯಿ (+600 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,900 ರೂ (+350 ರೂ)
24 ಕ್ಯಾರೆಟ್ ಚಿನ್ನ 52,250 ರೂ (+400 ರೂ)
ಬೆಳ್ಳಿ ದರ: 68,900 ರೂಪಾಯಿ (+600 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,280 ರೂ (+350 ರೂ)
24 ಕ್ಯಾರೆಟ್ ಚಿನ್ನ 52,670 ರೂ (+380 ರೂ)
ಬೆಳ್ಳಿ ದರ: 73,400 ರೂಪಾಯಿ (+800 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,280 ರೂ (+350 ರೂ)
24 ಕ್ಯಾರೆಟ್ ಚಿನ್ನ 52,670 ರೂ (+380 ರೂ)
ಬೆಳ್ಳಿ ದರ: 73,400 ರೂಪಾಯಿ (+800 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,750 ರೂ (+350 ರೂ)
24 ಕ್ಯಾರೆಟ್ ಚಿನ್ನ 52,100 ರೂ (+400 ರೂ)
ಬೆಳ್ಳಿ ದರ: 73,400 ರೂಪಾಯಿ (+800 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,750 ರೂ (+350 ರೂ)
24 ಕ್ಯಾರೆಟ್ ಚಿನ್ನ 52,100 ರೂ (+400 ರೂ)
ಬೆಳ್ಳಿ ದರ: 73,400 ರೂಪಾಯಿ (+800 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,460 ರೂ (+10 ರೂ)
24 ಕ್ಯಾರೆಟ್ ಚಿನ್ನ 51,760 ರೂ (+10 ರೂ)
ಬೆಳ್ಳಿ ದರ: 68,900 ರೂಪಾಯಿ (+600 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,460 ರೂ (+10 ರೂ)
24 ಕ್ಯಾರೆಟ್ ಚಿನ್ನ 51,760 ರೂ (+10 ರೂ)
ಬೆಳ್ಳಿ ದರ: 68,900 ರೂಪಾಯಿ (+600 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,750 ರೂ (+350 ರೂ)
24 ಕ್ಯಾರೆಟ್ ಚಿನ್ನ 52,100 ರೂ (+400 ರೂ)
ಬೆಳ್ಳಿ ದರ: 68,900 ರೂಪಾಯಿ (+600 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,900 ರೂ (+350 ರೂ)
24 ಕ್ಯಾರೆಟ್ ಚಿನ್ನ 52,250 ರೂ (+400 ರೂ)
ಬೆಳ್ಳಿ ದರ: 68,900 ರೂಪಾಯಿ (+600 ರೂ)
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಚಿನ್ನ ಪ್ರಿಯರಿಗೆ ಇಂದು 'ಗುರು ದೆಸೆ'; ಭರ್ಜರಿ ಕುಸಿತ ಕಂಡ ಬಂಗಾರ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!



Click it and Unblock the Notifications