ಚಿನ್ನ, ಬೆಳ್ಳಿ ಬೆಲೆ ಅಗ್ಗ: ದೇಶದ ಪ್ರಮುಖ ನಗರಗಳಲ್ಲಿ ಮಾ.23ರ ದರ ಎಷ್ಟಿದೆ?

ಉಕ್ರೇನ್‌ ಹಾಗೂ ರಷ್ಯಾ ಯುದ್ಧವು ಚಿನ್ನ, ಬೆಳ್ಳಿ ಬೆಲೆಯ ಮೇಲೆ ಪರಿಣಾಮವನ್ನು ಬೀರುತ್ತಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆಯು ಮತ್ತೆ ಅಗ್ಗವಾಗಿದೆ. ಮಾರ್ಚ್ 23ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ ಬೆಲೆಯು 47,350 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 430 ರೂಪಾಯಿ ಕುಗ್ಗಿದೆ. ಪ್ರಸ್ತುತ ಬೆಲೆಯು 51,670 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆ 1300 ರೂಪಾಯಿ ಇಳಿಕೆ ಕಂಡಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 67,600 ರೂಪಾಯಿ ಆಗಿದೆ.

ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 23ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 51680.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.62ರಷ್ಟು ಏರಿಕೆಯಾಗಿ 1,931.79 ಯುಎಸ್‌ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.03ರಷ್ಟು ಹಿಗ್ಗಿ 25.02 ಯುಎಸ್ ಡಾಲರ್ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,670 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,670 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,670 ರೂ. ಇದೆ. ಚೆನ್ನೈನಲ್ಲಿ 47,810 ರೂ. ಹಾಗೂ ಅಪರಂಜಿ 52,160 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,670 ರು ಇದೆ.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,350 ರೂ (-400 ರೂ)
24 ಕ್ಯಾರೆಟ್ ಚಿನ್ನ 51,670 ರೂ (-430 ರೂ)
ಬೆಳ್ಳಿ ದರ: 71,900 ರೂಪಾಯಿ (-1500 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,350 ರೂ (-400 ರೂ)
24 ಕ್ಯಾರೆಟ್ ಚಿನ್ನ 51,670 ರೂ (-430 ರೂ)
ಬೆಳ್ಳಿ ದರ: 71,900 ರೂಪಾಯಿ (-1500 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,350 ರೂ (-400 ರೂ)
24 ಕ್ಯಾರೆಟ್ ಚಿನ್ನ 51,670 ರೂ (-430 ರೂ)
ಬೆಳ್ಳಿ ದರ: 71,900 ರೂಪಾಯಿ (-1500 ರೂ)

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,350 ರೂ (-400 ರೂ)
24 ಕ್ಯಾರೆಟ್ ಚಿನ್ನ 51,670 ರೂ (-430 ರೂ)
ಬೆಳ್ಳಿ ದರ: 71,900 ರೂಪಾಯಿ (-1500 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,350 ರೂ (-400 ರೂ)
24 ಕ್ಯಾರೆಟ್ ಚಿನ್ನ 51,670 ರೂ (-430 ರೂ)
ಬೆಳ್ಳಿ ದರ: 67,600 ರೂಪಾಯಿ (-1300 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,350 ರೂ (-400 ರೂ)
24 ಕ್ಯಾರೆಟ್ ಚಿನ್ನ 51,670 ರೂ (-430 ರೂ)
ಬೆಳ್ಳಿ ದರ: 67,600 ರೂಪಾಯಿ (-1300 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 47,420 ರೂ (-400 ರೂ)
24 ಕ್ಯಾರೆಟ್ ಚಿನ್ನ 51,7470 ರೂ (-430 ರೂ)
ಬೆಳ್ಳಿ ದರ: 67,600 ರೂಪಾಯಿ (-1300 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,500 ರೂ (-400 ರೂ)
24 ಕ್ಯಾರೆಟ್ ಚಿನ್ನ 51,820 ರೂ (-430 ರೂ)
ಬೆಳ್ಳಿ ದರ: 67,600 ರೂಪಾಯಿ (-1300 ರೂ)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 47,810 ರೂ (-470 ರೂ)
24 ಕ್ಯಾರೆಟ್ ಚಿನ್ನ 52,160 ರೂ (-510 ರೂ)
ಬೆಳ್ಳಿ ದರ: 71,900 ರೂಪಾಯಿ (-1500 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,810 ರೂ (-470 ರೂ)
24 ಕ್ಯಾರೆಟ್ ಚಿನ್ನ 52,160 ರೂ (-510 ರೂ)
ಬೆಳ್ಳಿ ದರ: 71,900 ರೂಪಾಯಿ (-1500 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,350 ರೂ (-400 ರೂ)
24 ಕ್ಯಾರೆಟ್ ಚಿನ್ನ 51,670 ರೂ (-430 ರೂ)
ಬೆಳ್ಳಿ ದರ: 71,900 ರೂಪಾಯಿ (-1500 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,350 ರೂ (-400 ರೂ)
24 ಕ್ಯಾರೆಟ್ ಚಿನ್ನ 51,670 ರೂ (-430 ರೂ)
ಬೆಳ್ಳಿ ದರ: 71,900 ರೂಪಾಯಿ (-1500 ರೂ)

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,400 ರೂ (-60 ರೂ)
24 ಕ್ಯಾರೆಟ್ ಚಿನ್ನ 51,770 ರೂ (+10 ರೂ)
ಬೆಳ್ಳಿ ದರ: 67,600 ರೂಪಾಯಿ (-1300 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 47,400 ರೂ (-60 ರೂ)
24 ಕ್ಯಾರೆಟ್ ಚಿನ್ನ 51,770 ರೂ (+10 ರೂ)
ಬೆಳ್ಳಿ ದರ: 67,600 ರೂಪಾಯಿ (-1300 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,350 ರೂ (-400 ರೂ)
24 ಕ್ಯಾರೆಟ್ ಚಿನ್ನ 51,670 ರೂ (-430 ರೂ)
ಬೆಳ್ಳಿ ದರ: 67,600 ರೂಪಾಯಿ (-1300 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,500 ರೂ (-400 ರೂ)
24 ಕ್ಯಾರೆಟ್ ಚಿನ್ನ 51,820 ರೂ (-430 ರೂ)
ಬೆಳ್ಳಿ ದರ: 67,600 ರೂಪಾಯಿ (-1300 ರೂ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+