ಉಕ್ರೇನ್ ಹಾಗೂ ರಷ್ಯಾ ಯುದ್ಧವು ಚಿನ್ನ, ಬೆಳ್ಳಿ ಬೆಲೆಯ ಮೇಲೆ ಪರಿಣಾಮವನ್ನು ಬೀರುತ್ತಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆಯು ದುಬಾರಿಯಾಗಿದೆ. ಮಾರ್ಚ್ 24ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 600 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ ಬೆಲೆಯು 47,950 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 640 ರೂಪಾಯಿ ಏರಿದೆ. ಪ್ರಸ್ತುತ ಬೆಲೆಯು 52,310 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆ 900 ರೂಪಾಯಿ ಹೆಚ್ಚಳ ಕಂಡಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 68,500 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 24ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 52018.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.25ರಷ್ಟು ಇಳಿಕೆಯಾಗಿ 1,941.13 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.54ರಷ್ಟು ಇಳಿಕೆಯಾಗಿದ್ದು, 25.03 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,310 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,310 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,310 ರೂ. ಇದೆ. ಚೆನ್ನೈನಲ್ಲಿ 48,310 ರೂ. ಹಾಗೂ ಅಪರಂಜಿ 52,700 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,310 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,950 ರೂ (+600 ರೂ)
24 ಕ್ಯಾರೆಟ್ ಚಿನ್ನ 52,310 ರೂ (+640 ರೂ)
ಬೆಳ್ಳಿ ದರ: 72,800 ರೂಪಾಯಿ (+900 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,950 ರೂ (+600 ರೂ)
24 ಕ್ಯಾರೆಟ್ ಚಿನ್ನ 52,310 ರೂ (+640 ರೂ)
ಬೆಳ್ಳಿ ದರ: 72,800 ರೂಪಾಯಿ (+900 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,950 ರೂ (+600 ರೂ)
24 ಕ್ಯಾರೆಟ್ ಚಿನ್ನ 52,310 ರೂ (+640 ರೂ)
ಬೆಳ್ಳಿ ದರ: 72,800 ರೂಪಾಯಿ (+900 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,950 ರೂ (+600 ರೂ)
24 ಕ್ಯಾರೆಟ್ ಚಿನ್ನ 52,310 ರೂ (+640 ರೂ)
ಬೆಳ್ಳಿ ದರ: 68,500 ರೂಪಾಯಿ (+900 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,950 ರೂ (+600 ರೂ)
24 ಕ್ಯಾರೆಟ್ ಚಿನ್ನ 52,310 ರೂ (+640 ರೂ)
ಬೆಳ್ಳಿ ದರ: 68,500 ರೂಪಾಯಿ (+900 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,950 ರೂ (+600 ರೂ)
24 ಕ್ಯಾರೆಟ್ ಚಿನ್ನ 52,310 ರೂ (+640 ರೂ)
ಬೆಳ್ಳಿ ದರ: 68,500 ರೂಪಾಯಿ (+900 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 48,050 ರೂ (+630 ರೂ)
24 ಕ್ಯಾರೆಟ್ ಚಿನ್ನ 52,350 ರೂ (+610 ರೂ)
ಬೆಳ್ಳಿ ದರ: 68,500 ರೂಪಾಯಿ (+900 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,100 ರೂ (+600 ರೂ)
24 ಕ್ಯಾರೆಟ್ ಚಿನ್ನ 52,450 ರೂ (+630 ರೂ)
ಬೆಳ್ಳಿ ದರ: 68,500 ರೂಪಾಯಿ (+900 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,310 ರೂ (+500 ರೂ)
24 ಕ್ಯಾರೆಟ್ ಚಿನ್ನ 52,700 ರೂ (+540 ರೂ)
ಬೆಳ್ಳಿ ದರ: 72,800 ರೂಪಾಯಿ (+900 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,310 ರೂ (+500 ರೂ)
24 ಕ್ಯಾರೆಟ್ ಚಿನ್ನ 52,700 ರೂ (+540 ರೂ)
ಬೆಳ್ಳಿ ದರ: 72,800 ರೂಪಾಯಿ (+900 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,950 ರೂ (+600 ರೂ)
24 ಕ್ಯಾರೆಟ್ ಚಿನ್ನ 52,310 ರೂ (+640 ರೂ)
ಬೆಳ್ಳಿ ದರ: 72,800 ರೂಪಾಯಿ (+900 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,950 ರೂ (+600 ರೂ)
24 ಕ್ಯಾರೆಟ್ ಚಿನ್ನ 52,310 ರೂ (+640 ರೂ)
ಬೆಳ್ಳಿ ದರ: 72,800 ರೂಪಾಯಿ (+900 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,000 ರೂ (+600 ರೂ)
24 ಕ್ಯಾರೆಟ್ ಚಿನ್ನ 52,400 ರೂ (+630 ರೂ)
ಬೆಳ್ಳಿ ದರ: 68,500 ರೂಪಾಯಿ (+900 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,000 ರೂ (+600 ರೂ)
24 ಕ್ಯಾರೆಟ್ ಚಿನ್ನ 52,400 ರೂ (+630 ರೂ)
ಬೆಳ್ಳಿ ದರ: 68,500 ರೂಪಾಯಿ (+900 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,950 ರೂ (+600 ರೂ)
24 ಕ್ಯಾರೆಟ್ ಚಿನ್ನ 52,310 ರೂ (+630 ರೂ)
ಬೆಳ್ಳಿ ದರ: 68,500 ರೂಪಾಯಿ (+900 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,100 ರೂ (+600 ರೂ)
24 ಕ್ಯಾರೆಟ್ ಚಿನ್ನ 52,450 ರೂ (+630 ರೂ)
ಬೆಳ್ಳಿ ದರ: 68,500 ರೂಪಾಯಿ (+900 ರೂ)
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ಚಿನ್ನ ಪ್ರಿಯರಿಗೆ ಇಂದು 'ಗುರು ದೆಸೆ'; ಭರ್ಜರಿ ಕುಸಿತ ಕಂಡ ಬಂಗಾರ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ



Click it and Unblock the Notifications