ಚಿನ್ನ, ಬೆಳ್ಳಿ ದರ ಸ್ಥಿರ: ದೇಶದ ಪ್ರಮುಖ ನಗರಗಳಲ್ಲಿ ಮಾ.27ರ ಬೆಲೆ ಎಷ್ಟಿದೆ?

ಉಕ್ರೇನ್‌ ಹಾಗೂ ರಷ್ಯಾ ಯುದ್ಧವು ಚಿನ್ನ, ಬೆಳ್ಳಿ ಬೆಲೆಯ ಮೇಲೆ ಪರಿಣಾಮವನ್ನು ಬೀರುತ್ತಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆಯು ಸ್ಥಿರವಾಗಿದೆ. ಮಾರ್ಚ್ 27ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದ್ದು ಪ್ರಸ್ತುತ ಬೆಲೆಯು 48,200 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರವಾಗಿದ್ದು ಪ್ರಸ್ತುತ ಬೆಲೆಯು 52,590 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯೂ ಕೂಡಾ ಸ್ಥಿರವಾಗಿದ್ದು ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 68,900 ರೂಪಾಯಿ ಆಗಿದೆ.

ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 27ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 51888.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.06ರಷ್ಟು ಇಳಿಕೆಯಾಗಿ 1,958.38 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.22ರಷ್ಟು ಇಳಿಕೆಯಾಗಿದ್ದು, 25.53 ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,590 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,590 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,590 ರೂ. ಇದೆ. ಚೆನ್ನೈನಲ್ಲಿ 48,440 ರೂ. ಹಾಗೂ ಅಪರಂಜಿ 52,840 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,590 ರು ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,590 ರೂ (-----)
ಬೆಳ್ಳಿ ದರ: 73,400 ರೂಪಾಯಿ (------)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,590 ರೂ (-----)
ಬೆಳ್ಳಿ ದರ: 73,400 ರೂಪಾಯಿ (------)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,590 ರೂ (-----)
ಬೆಳ್ಳಿ ದರ: 73,400 ರೂಪಾಯಿ (------)

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ


ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,590 ರೂ (-----)
ಬೆಳ್ಳಿ ದರ: 68,900 ರೂಪಾಯಿ (------)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,590 ರೂ (-----)
ಬೆಳ್ಳಿ ದರ: 68,900 ರೂಪಾಯಿ (------)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,590 ರೂ (-----)
ಬೆಳ್ಳಿ ದರ: 68,900 ರೂಪಾಯಿ (------)

ನಗರ: ಪುಣೆ
22 ಕ್ಯಾರೆಟ್ ಚಿನ್ನ 48,300 ರೂ (-----)
24 ಕ್ಯಾರೆಟ್ ಚಿನ್ನ 52,690 ರೂ (-----)
ಬೆಳ್ಳಿ ದರ: 68,900 ರೂಪಾಯಿ (------)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,350 ರೂ (-----)
24 ಕ್ಯಾರೆಟ್ ಚಿನ್ನ 52,740 ರೂ (-----)
ಬೆಳ್ಳಿ ದರ: 68,900 ರೂಪಾಯಿ (------)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ


ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 48,440 ರೂ (-----)
24 ಕ್ಯಾರೆಟ್ ಚಿನ್ನ 52,840 ರೂ (-----)
ಬೆಳ್ಳಿ ದರ: 73,400 ರೂಪಾಯಿ (------)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,440 ರೂ (-----)
24 ಕ್ಯಾರೆಟ್ ಚಿನ್ನ 52,840 ರೂ (-----)
ಬೆಳ್ಳಿ ದರ: 73,400 ರೂಪಾಯಿ (------)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,590 ರೂ (-----)
ಬೆಳ್ಳಿ ದರ: 73,400 ರೂಪಾಯಿ (------)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,590 ರೂ (-----)
ಬೆಳ್ಳಿ ದರ: 73,400 ರೂಪಾಯಿ (------)

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,280 ರೂ (-----)
24 ಕ್ಯಾರೆಟ್ ಚಿನ್ನ 52,670 ರೂ (-----)
ಬೆಳ್ಳಿ ದರ: 68,900 ರೂಪಾಯಿ (------)

ನಗರ: ಸೂರತ್
22 ಕ್ಯಾರೆಟ್ ಚಿನ್ನ 48,280 ರೂ (-----)
24 ಕ್ಯಾರೆಟ್ ಚಿನ್ನ 52,670 ರೂ (-----)
ಬೆಳ್ಳಿ ದರ: 68,900 ರೂಪಾಯಿ (------)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,200 ರೂ (-----)
24 ಕ್ಯಾರೆಟ್ ಚಿನ್ನ 52,590 ರೂ (-----)
ಬೆಳ್ಳಿ ದರ: 68,900 ರೂಪಾಯಿ (------)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,350 ರೂ (-----)
24 ಕ್ಯಾರೆಟ್ ಚಿನ್ನ 52,740 ರೂ (-----)
ಬೆಳ್ಳಿ ದರ: 68,900 ರೂಪಾಯಿ (------)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+