ಉಕ್ರೇನ್ ಹಾಗೂ ರಷ್ಯಾ ಯುದ್ಧವು ಚಿನ್ನ, ಬೆಳ್ಳಿ ಬೆಲೆಯ ಮೇಲೆ ಪರಿಣಾಮವನ್ನು ಬೀರುತ್ತಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆಯು ಮತ್ತೆ ಅಗ್ಗವಾಗಿದೆ. ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಕೂಡಾ ಇಳಿಕೆ ಕಂಡಿದ್ದು, ಸತತ ಎರಡನೇ ದಿನ ಚಿನ್ನದ ಬೆಲೆ ದೇಶದಲ್ಲಿ ಕಡಿಮೆಯಾಗಿದೆ. ಮಾರ್ಚ್ 29ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಕುಗ್ಗಿದ್ದು, ಪ್ರಸ್ತುತ 47,750 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಇಳಿದಿದೆ. ಪ್ರಸ್ತುತ ಬೆಲೆಯು 52,100 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯೂ ಕುಗ್ಗಿದೆ. ಬೆಳ್ಳಿ ದರವು ಕೆಜಿಗೆ 400 ರೂಪಾಯಿ ಕಡಿಮೆಯಾಗಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 68,000 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 29ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 51116.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.56ರಷ್ಟು ಇಳಿಕೆಯಾಗಿ 1,913.27 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.38ರಷ್ಟು ಕುಗ್ಗಿ 24.6 ಯುಎಸ್ ಡಾಲರ್ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,750 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,100 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,750 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,100 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,750 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,100 ರೂ. ಇದೆ. ಚೆನ್ನೈನಲ್ಲಿ 47,960 ರೂ. ಹಾಗೂ ಅಪರಂಜಿ 52,320 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,750 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,100 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 72,300 ರೂಪಾಯಿ (-400 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 72,300 ರೂಪಾಯಿ (-400 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 72,300 ರೂಪಾಯಿ (-400 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 68,000 ರೂಪಾಯಿ (-400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 68,000 ರೂಪಾಯಿ (-400 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 68,000 ರೂಪಾಯಿ (-400 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,820 ರೂ (-230 ರೂ)
24 ಕ್ಯಾರೆಟ್ ಚಿನ್ನ 52,170 ರೂ (-230 ರೂ)
ಬೆಳ್ಳಿ ದರ: 68,000 ರೂಪಾಯಿ (-400 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,900 ರೂ (-200 ರೂ)
24 ಕ್ಯಾರೆಟ್ ಚಿನ್ನ 52,350 ರೂ (-100 ರೂ)
ಬೆಳ್ಳಿ ದರ: 68,000 ರೂಪಾಯಿ (-400 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,960 ರೂ (-200 ರೂ)
24 ಕ್ಯಾರೆಟ್ ಚಿನ್ನ 52,320 ರೂ (-330 ರೂ)
ಬೆಳ್ಳಿ ದರ: 72,300 ರೂಪಾಯಿ (-400 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,960 ರೂ (-200 ರೂ)
24 ಕ್ಯಾರೆಟ್ ಚಿನ್ನ 52,320 ರೂ (-230 ರೂ)
ಬೆಳ್ಳಿ ದರ: 72,300 ರೂಪಾಯಿ (-400 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 72,300 ರೂಪಾಯಿ (-400 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 72,300 ರೂಪಾಯಿ (-400 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,800 ರೂ (-200 ರೂ)
24 ಕ್ಯಾರೆಟ್ ಚಿನ್ನ 52,150 ರೂ (-200 ರೂ)
ಬೆಳ್ಳಿ ದರ: 68,000 ರೂಪಾಯಿ (-400 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,800 ರೂ (-200 ರೂ)
24 ಕ್ಯಾರೆಟ್ ಚಿನ್ನ 52,150 ರೂ (-200 ರೂ)
ಬೆಳ್ಳಿ ದರ: 68,000 ರೂಪಾಯಿ (-400 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 68,000 ರೂಪಾಯಿ (-400 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,900 ರೂ (-200 ರೂ)
24 ಕ್ಯಾರೆಟ್ ಚಿನ್ನ 52,350 ರೂ (-100 ರೂ)
ಬೆಳ್ಳಿ ದರ: 68,000 ರೂಪಾಯಿ (-400 ರೂ)
More From GoodReturns

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications