ಭಾರತದಲ್ಲಿ ಸತತ ಮೂರು ದಿನಗಳ ಕಾಲ ಇಳಿಕೆ ಕಂಡಿದ್ದ ಚಿನ್ನದ ದರವು ಇಂದು ಸ್ಥಿರವಾಗಿದೆ. ದೇಶದಲ್ಲಿ ಮಾರ್ಚ್ 31ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,650 ರೂ ಆಗಿದೆ. ಇನ್ನು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರವಾಗಿದ್ದು, 51,980 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಭಾರೀ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯು ಕೆಜಿಗೆ 5,300 ರೂಪಾಯಿ ಕುಗ್ಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 66,800 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,650 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,980 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,650 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,980 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,650 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,980 ರೂ. ಇದೆ. ಚೆನ್ನೈನಲ್ಲಿ 47,920 ರೂ. ಹಾಗೂ ಅಪರಂಜಿ 52,280 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,650 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,980 ರು ಇದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 31ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 51141.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.28ರಷ್ಟು ಇಳಿಕೆಯಾಗಿ 1,928.43 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.45ರಷ್ಟು ಕುಗ್ಗಿ 24.78 ಯುಎಸ್ ಡಾಲರ್ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,650 ರೂ (-----)
24 ಕ್ಯಾರೆಟ್ ಚಿನ್ನ 52,980 ರೂ (-----)
ಬೆಳ್ಳಿ ದರ: 71,300 ರೂಪಾಯಿ (-800 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,650 ರೂ (-----)
24 ಕ್ಯಾರೆಟ್ ಚಿನ್ನ 52,980 ರೂ (-----)
ಬೆಳ್ಳಿ ದರ: 71,300 ರೂಪಾಯಿ (-800 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,650 ರೂ (-----)
24 ಕ್ಯಾರೆಟ್ ಚಿನ್ನ 52,980 ರೂ (-----)
ಬೆಳ್ಳಿ ದರ: 71,300 ರೂಪಾಯಿ (-800 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,650 ರೂ (-----)
24 ಕ್ಯಾರೆಟ್ ಚಿನ್ನ 52,980 ರೂ (-----)
ಬೆಳ್ಳಿ ದರ: 66,800 ರೂಪಾಯಿ (-400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,650 ರೂ (-----)
24 ಕ್ಯಾರೆಟ್ ಚಿನ್ನ 52,980 ರೂ (-----)
ಬೆಳ್ಳಿ ದರ: 66,800 ರೂಪಾಯಿ (-5,300 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,650 ರೂ (-----)
24 ಕ್ಯಾರೆಟ್ ಚಿನ್ನ 52,980 ರೂ (-10 ರೂ)
ಬೆಳ್ಳಿ ದರ: 66,800 ರೂಪಾಯಿ (-400 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,700 ರೂ (-----)
24 ಕ್ಯಾರೆಟ್ ಚಿನ್ನ 52,030 ರೂ (-----)
ಬೆಳ್ಳಿ ದರ: 66,800 ರೂಪಾಯಿ (-400 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,800 ರೂ (-----)
24 ಕ್ಯಾರೆಟ್ ಚಿನ್ನ 52,130 ರೂ (-----)
ಬೆಳ್ಳಿ ದರ: 66,800 ರೂಪಾಯಿ (-400 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,930 ರೂ (+10 ರೂ)
24 ಕ್ಯಾರೆಟ್ ಚಿನ್ನ 52,290 ರೂ (+10 ರೂ)
ಬೆಳ್ಳಿ ದರ: 71,300 ರೂಪಾಯಿ (-800 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,930 ರೂ (+10 ರೂ)
24 ಕ್ಯಾರೆಟ್ ಚಿನ್ನ 52,290 ರೂ (+10 ರೂ)
ಬೆಳ್ಳಿ ದರ: 71,300 ರೂಪಾಯಿ (-800 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,650 ರೂ (-----)
24 ಕ್ಯಾರೆಟ್ ಚಿನ್ನ 52,980 ರೂ (-----)
ಬೆಳ್ಳಿ ದರ: 71,300 ರೂಪಾಯಿ (-800 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,650 ರೂ (-----)
24 ಕ್ಯಾರೆಟ್ ಚಿನ್ನ 52,980 ರೂ (-----)
ಬೆಳ್ಳಿ ದರ: 71,300 ರೂಪಾಯಿ (-800 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,680 ರೂ (-----)
24 ಕ್ಯಾರೆಟ್ ಚಿನ್ನ 52,060 ರೂ (------)
ಬೆಳ್ಳಿ ದರ: 66,800 ರೂಪಾಯಿ (-400 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,680 ರೂ (-----)
24 ಕ್ಯಾರೆಟ್ ಚಿನ್ನ 52,060 ರೂ (------)
ಬೆಳ್ಳಿ ದರ: 66,800 ರೂಪಾಯಿ (-400 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,650 ರೂ (-----)
24 ಕ್ಯಾರೆಟ್ ಚಿನ್ನ 52,980 ರೂ (------
ಬೆಳ್ಳಿ ದರ: 71,300 ರೂಪಾಯಿ (+4,100 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,800 ರೂ (-----)
24 ಕ್ಯಾರೆಟ್ ಚಿನ್ನ 52,130 ರೂ (-----)
ಬೆಳ್ಳಿ ದರ: 66,800 ರೂಪಾಯಿ (-400 ರೂ)
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!



Click it and Unblock the Notifications