For Quick Alerts
ALLOW NOTIFICATIONS  
For Daily Alerts

Gold Rate Today: ಮತ್ತೆ ಅಗ್ಗವಾಯ್ತು ಚಿನ್ನ: ಪ್ರಮುಖ ನಗರಗಳ ಮೇ 11ರ ಬೆಲೆ ತಿಳಿಯಿರಿ

|

ದೇಶದಲ್ಲಿ ಸತತ ಎರಡನೇ ದಿನ ಚಿನ್ನದ ಬೆಲೆಯು ಇಳಿಕೆ ಕಂಡಿದೆ. ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯು ಮೂರು ದಿನದಲ್ಲಿ ಎರಡು ಬಾರಿ ಏರಿಕೆ ಕಂಡಿತ್ತು. ಆದರೆ ನಿನ್ನೆ ಇಳಿಕೆ ಕಂಡಿತ್ತು. ಇಂದು ಮತ್ತೆ ಇಳಿದಿದೆ. ಕಳೆದ ಹತ್ತು ದಿನಗಳಲ್ಲಿ ಐದು ಬಾರಿ ಇಳಿಕೆ ಕಂಡಿದೆ. ಮೂರು ಬಾರಿ ಏರಿಕೆ ಕಂಡು ಬಂದಿದೆ. ಎರಡು ಬಾರಿ ಚಿನ್ನದ ಬೆಲೆಯು ಸ್ಥಿರತೆ ಕಾಯ್ದುಕೊಂಡಿದೆ.

 

ಮೇ 11ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 350 ರೂ. ಇಳಿಕೆಯಾಗಿದ್ದು 46,750 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 380 ರೂಪಾಯಿ ಇಳಿದಿದ್ದು, ಪ್ರಸ್ತುತ 51,000 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 1500 ರೂ. ಕುಸಿದಿದ್ದು, ಪ್ರಸ್ತುತ 61,400 ರೂಪಾಯಿ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 10ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 50739.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 1.01ರಷ್ಟು ಏರಿಕೆಯಾಗಿ 1,852.16 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.27ರಷ್ಟು ಏರಿಕೆಯಾಗಿದ್ದು, 21.75 ಯುಎಸ್ ಡಾಲರ್ ಆಗಿದೆ.

Gold Rate Today: 400 ರೂ.ಇಳಿದ ಚಿನ್ನ: ದೇಶದ ಪ್ರಮುಖ ನಗರಗಳ ಮೇ 10ರ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,750 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,000 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,750 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,000 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,750 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,000 ರೂ. ಇದೆ. ಚೆನ್ನೈನಲ್ಲಿ 47,870 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,220 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,750 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,000 ರೂ ಇದೆ.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 64,800 ರೂಪಾಯಿ (-1300 ರೂ)

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 64,800 ರೂಪಾಯಿ (-1300 ರೂ)

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 64,800 ರೂಪಾಯಿ (-1300 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 60,400 ರೂಪಾಯಿ (-1500 ರೂ)

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 60,400 ರೂಪಾಯಿ (-1500 ರೂ)

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 60,400 ರೂಪಾಯಿ (-1500 ರೂ)

ನಗರ: ಪುಣೆ

22 ಕ್ಯಾರೆಟ್ ಚಿನ್ನ 46,800 ರೂ (-400 ರೂ)
24 ಕ್ಯಾರೆಟ್ ಚಿನ್ನ 51,080 ರೂ (-420 ರೂ)
ಬೆಳ್ಳಿ ದರ: 60,400 ರೂಪಾಯಿ (-1500 ರೂ)

ನಗರ: ಜೈಪುರ

22 ಕ್ಯಾರೆಟ್ ಚಿನ್ನ 46,900 ರೂ (-760 ರೂ)
24 ಕ್ಯಾರೆಟ್ ಚಿನ್ನ 51,150 ರೂ (-380 ರೂ)
ಬೆಳ್ಳಿ ದರ: 60,400 ರೂಪಾಯಿ (-1500 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 47,8710 ರೂ (-590 ರೂ)
24 ಕ್ಯಾರೆಟ್ ಚಿನ್ನ 52,220 ರೂ (-640 ರೂ)
ಬೆಳ್ಳಿ ದರ: 64,800 ರೂಪಾಯಿ (-1300 ರೂ)

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 47,870 ರೂ (-590 ರೂ)
24 ಕ್ಯಾರೆಟ್ ಚಿನ್ನ 52,220 ರೂ (-640 ರೂ)
ಬೆಳ್ಳಿ ದರ: 64,800 ರೂಪಾಯಿ (-1300 ರೂ)

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 64,800 ರೂಪಾಯಿ (-1300 ರೂ)

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 46,750 ರೂ (-500 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 64,800 ರೂಪಾಯಿ (-1300 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 46,800 ರೂ (-360 ರೂ)
24 ಕ್ಯಾರೆಟ್ ಚಿನ್ನ 51,050 ರೂ (-390 ರೂ)
ಬೆಳ್ಳಿ ದರ: 60,400 ರೂಪಾಯಿ (-1500 ರೂ)

ನಗರ: ಸೂರತ್

22 ಕ್ಯಾರೆಟ್ ಚಿನ್ನ 46,800 ರೂ (-360 ರೂ)
24 ಕ್ಯಾರೆಟ್ ಚಿನ್ನ 51,050 ರೂ (-390 ರೂ)
ಬೆಳ್ಳಿ ದರ: 60,400 ರೂಪಾಯಿ (-1500 ರೂ)

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 60,400 ರೂಪಾಯಿ (-5700 ರೂ)

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 46,900 ರೂ (-350 ರೂ)
24 ಕ್ಯಾರೆಟ್ ಚಿನ್ನ 51,150 ರೂ (-380 ರೂ)
ಬೆಳ್ಳಿ ದರ: 60,400 ರೂಪಾಯಿ (-1500 ರೂ)

 

English summary

Gold And Silver Rate In Indias Major Cities On May 11, 2022

Gold And Silver Rate In Indias Major Cities On May 11, 2022.
Story first published: Wednesday, May 11, 2022, 18:13 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X