For Quick Alerts
ALLOW NOTIFICATIONS  
For Daily Alerts

Gold Rate Today: ಚಿನ್ನ ಮತ್ತೆ ಅಗ್ಗ: ಪ್ರಮುಖ ನಗರಗಳ ಮೇ 14ರ ಬೆಲೆ ಎಷ್ಟಿದೆ?

|

ದೇಶದಲ್ಲಿ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಆದರೆ ಕಳೆದ ಹಲವಾರು ದಿನಗಳಿಂದ ಚಿನ್ನದ ಬೆಲೆಯು ಏರಿಕೆಗಿಂತ ಅಧಿಕ ಇಳಿಕೆ ಕಂಡ ಕಾರಣದಿಂದಾಗಿ ಚಿನ್ನ ಅಗ್ಗವಾಗುತ್ತಿದೆ. ಇಂದು ಕೂಡಾ ಚಿನ್ನದ ಬೆಲೆಯು ಇಳಿಕೆ ಕಂಡಿದೆ. ಕಳೆದ ಹತ್ತು ದಿನಗಳಲ್ಲಿ ಐದು ಬಾರಿ ಇಳಿಕೆ ಕಂಡಿದೆ. ನಾಲ್ಕು ಬಾರಿ ಏರಿಕೆ ಕಂಡು ಬಂದಿದೆ. ಒಂದು ಬಾರಿ ಚಿನ್ನದ ಬೆಲೆಯು ಸ್ಥಿರತೆ ಕಾಯ್ದುಕೊಂಡಿದೆ.

 

ಮೇ 14ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 220 ರೂ. ಇಳಿಕೆಯಾಗಿದ್ದು 46,250 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಇಳಿದಿದ್ದು, ಪ್ರಸ್ತುತ 50,450 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 700 ರೂ. ಏರಿದ್ದು, ಪ್ರಸ್ತುತ 59,400 ರೂಪಾಯಿ ಆಗಿದೆ.

ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 14ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 49909.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.57ರಷ್ಟು ಇಳಿಕೆಯಾಗಿ 1,811.09 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.39ರಷ್ಟು ಏರಿಕೆಯಾಗಿದ್ದು, 21.11 ಯುಎಸ್ ಡಾಲರ್ ಆಗಿದೆ.

Gold Rate Today: ಚಿನ್ನ ಮತ್ತೆ ಅಗ್ಗ: ಪ್ರಮುಖ ನಗರಗಳ ಮೇ 13ರ ಬೆಲೆ ಎಷ್ಟಿದೆ?

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,250 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,450 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,250 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,450 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,250 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,450 ರೂ. ಇದೆ. ಚೆನ್ನೈನಲ್ಲಿ 47,370 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 51,670 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,250 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,450 ರೂ ಇದೆ.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 46,250 ರೂ (-200 ರೂ)
24 ಕ್ಯಾರೆಟ್ ಚಿನ್ನ 50,450 ರೂ (-220 ರೂ)
ಬೆಳ್ಳಿ ದರ: 63,700 ರೂಪಾಯಿ (+300 ರೂ)

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 46,250 ರೂ (-200 ರೂ)
24 ಕ್ಯಾರೆಟ್ ಚಿನ್ನ 50,450 ರೂ (-220 ರೂ)
ಬೆಳ್ಳಿ ದರ: 63,700 ರೂಪಾಯಿ (+300 ರೂ)

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 46,250 ರೂ (-200 ರೂ)
24 ಕ್ಯಾರೆಟ್ ಚಿನ್ನ 50,450 ರೂ (-220 ರೂ)
ಬೆಳ್ಳಿ ದರ: 63,700 ರೂಪಾಯಿ (+300 ರೂ)

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 46,250 ರೂ (-200 ರೂ)
24 ಕ್ಯಾರೆಟ್ ಚಿನ್ನ 50,450 ರೂ (-220 ರೂ)
ಬೆಳ್ಳಿ ದರ: 59,400 ರೂಪಾಯಿ (+700 ರೂ)

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 46,250 ರೂ (-200 ರೂ)
24 ಕ್ಯಾರೆಟ್ ಚಿನ್ನ 50,450 ರೂ (-220 ರೂ)
ಬೆಳ್ಳಿ ದರ: 59,400 ರೂಪಾಯಿ (+700 ರೂ)

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 46,250 ರೂ (-200 ರೂ)
24 ಕ್ಯಾರೆಟ್ ಚಿನ್ನ 50,450 ರೂ (-220 ರೂ)
ಬೆಳ್ಳಿ ದರ: 59,400 ರೂಪಾಯಿ (-4,000 ರೂ)

ನಗರ: ಪುಣೆ

22 ಕ್ಯಾರೆಟ್ ಚಿನ್ನ 46,320 ರೂ (-160 ರೂ)
24 ಕ್ಯಾರೆಟ್ ಚಿನ್ನ 50,520 ರೂ (-180 ರೂ)
ಬೆಳ್ಳಿ ದರ: 59,400 ರೂಪಾಯಿ (+700 ರೂ)

ನಗರ: ಜೈಪುರ

22 ಕ್ಯಾರೆಟ್ ಚಿನ್ನ 46,400 ರೂ (-200 ರೂ)
24 ಕ್ಯಾರೆಟ್ ಚಿನ್ನ 50,600 ರೂ (-220 ರೂ)
ಬೆಳ್ಳಿ ದರ: 59,400 ರೂಪಾಯಿ (+700 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 47,370 ರೂ (-270 ರೂ)
24 ಕ್ಯಾರೆಟ್ ಚಿನ್ನ 51,670 ರೂ (-300 ರೂ)
ಬೆಳ್ಳಿ ದರ: 63,700 ರೂಪಾಯಿ (+300 ರೂ)

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 47,370 ರೂ (-270 ರೂ)
24 ಕ್ಯಾರೆಟ್ ಚಿನ್ನ 51,670 ರೂ (-300 ರೂ)
ಬೆಳ್ಳಿ ದರ: 63,700 ರೂಪಾಯಿ (+300 ರೂ)

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 46,250 ರೂ (-200 ರೂ)
24 ಕ್ಯಾರೆಟ್ ಚಿನ್ನ 50,450 ರೂ (-220 ರೂ)
ಬೆಳ್ಳಿ ದರ: 63,700 ರೂಪಾಯಿ (+300 ರೂ)

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 46,250 ರೂ (-200 ರೂ)
24 ಕ್ಯಾರೆಟ್ ಚಿನ್ನ 50,450 ರೂ (-220 ರೂ)
ಬೆಳ್ಳಿ ದರ: 63,700 ರೂಪಾಯಿ (+5000 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 46,300 ರೂ (-210 ರೂ)
24 ಕ್ಯಾರೆಟ್ ಚಿನ್ನ 50,500 ರೂ (-230 ರೂ)
ಬೆಳ್ಳಿ ದರ: 59,400 ರೂಪಾಯಿ (+700 ರೂ)

ನಗರ: ಸೂರತ್

22 ಕ್ಯಾರೆಟ್ ಚಿನ್ನ 46,300 ರೂ (-210 ರೂ)
24 ಕ್ಯಾರೆಟ್ ಚಿನ್ನ 50,500 ರೂ (-230 ರೂ)
ಬೆಳ್ಳಿ ದರ: 59,400 ರೂಪಾಯಿ (+700 ರೂ)

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 46,250 ರೂ (-200 ರೂ)
24 ಕ್ಯಾರೆಟ್ ಚಿನ್ನ 50,450 ರೂ (-220 ರೂ)
ಬೆಳ್ಳಿ ದರ: 63,400 ರೂಪಾಯಿ (-4,000 ರೂ)

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 46,400 ರೂ (-200 ರೂ)
24 ಕ್ಯಾರೆಟ್ ಚಿನ್ನ 50,600 ರೂ (-220 ರೂ)
ಬೆಳ್ಳಿ ದರ: 58,700 ರೂಪಾಯಿ (+700 ರೂ)

 

English summary

Gold And Silver Rate In Indias Major Cities On May 14, 2022

Gold And Silver Rate In Indias Major Cities On May 14, 2022.
Story first published: Saturday, May 14, 2022, 16:41 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X