ದೇಶದಲ್ಲಿ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಏಪ್ರಿಲ್ 30ರಿಂದ ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯು ಮೇ 5ರಂದು ಏರಿಕೆ ಕಂಡಿತ್ತು. ಆದರೆ ಮೇ 15ರಂದು ಬೆಲೆ ಸ್ಥಿರವಾಗಿದೆ. ಕಳೆದ ಹತ್ತು ದಿನಗಳಲ್ಲಿ ಆರು ಬಾರಿ ಚಿನ್ನದ ಬೆಲೆ ಇಳಿಕೆ ಕಂಡಿದೆ. ಮೂರು ಬಾರಿ ಏರಿಕೆ ಕಂಡಿದೆ. ಎರಡು ದಿನ ಮಾತ್ರ ಸ್ಥಿರತೆ ಕಾಯ್ದುಕೊಂಡಿದೆ.
ಮೇ 15ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದ್ದು, 46,250 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಪ್ರಸ್ತುತ 50, 450ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಸ್ಥಿರಗೊಂಡಿದ್ದು, ಪ್ರಸ್ತುತ ಬೆಲೆ 59,400 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಎಂಸಿಎಕ್ಸ್‌ನಲ್ಲಿ ಈ ಹಿಂದಿನ ವಹಿವಾಟು
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಈ ಹಿಂದಿನ ವಹಿವಾಟು ಅಂತ್ಯಕ್ಕೆ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 49,909 ರೂಪಾಯಿ ಆಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿ 59,382 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.57ರಷ್ಟು ಇಳಿಕೆಯಾಗಿ 1,811.09 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.39ರಷ್ಟು ಏರಿಕೆಯಾಗಿದ್ದು, 21.11 ಯುಎಸ್ ಡಾಲರ್ ಆಗಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 63,700ರೂಪಾಯಿ (---)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 63,700ರೂಪಾಯಿ (---)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 63,700ರೂಪಾಯಿ (---)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,250 ರೂ
24 ಕ್ಯಾರೆಟ್ ಚಿನ್ನ 50,450 ರೂ
ಬೆಳ್ಳಿ ದರ: 59,400 ರೂಪಾಯಿ (---)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,250 ರೂ
24 ಕ್ಯಾರೆಟ್ ಚಿನ್ನ 50,450 ರೂ
ಬೆಳ್ಳಿ ದರ: 59,400 ರೂಪಾಯಿ (---)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,250 ರೂ
24 ಕ್ಯಾರೆಟ್ ಚಿನ್ನ 50,450 ರೂ
ಬೆಳ್ಳಿ ದರ: 59,400 ರೂಪಾಯಿ (---)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,320 ರೂ
24 ಕ್ಯಾರೆಟ್ ಚಿನ್ನ 50,520 ರೂ
ಬೆಳ್ಳಿ ದರ: 59,400 ರೂಪಾಯಿ (---)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,400ರೂ
24 ಕ್ಯಾರೆಟ್ ಚಿನ್ನ 50,600 ರೂ
ಬೆಳ್ಳಿ ದರ: 59,400 ರೂಪಾಯಿ (---)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,370ರೂ
24 ಕ್ಯಾರೆಟ್ ಚಿನ್ನ 51,670 ರೂ
ಬೆಳ್ಳಿ ದರ: 63700 ರೂಪಾಯಿ (+300 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,370ರೂ
24 ಕ್ಯಾರೆಟ್ ಚಿನ್ನ 51,670 ರೂ
ಬೆಳ್ಳಿ ದರ: 63700 ರೂಪಾಯಿ (+300 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,250 ರೂ
24 ಕ್ಯಾರೆಟ್ ಚಿನ್ನ 50,450 ರೂ
ಬೆಳ್ಳಿ ದರ: 63700 ರೂಪಾಯಿ (+300 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,250 ರೂ
24 ಕ್ಯಾರೆಟ್ ಚಿನ್ನ 50,450 ರೂ
ಬೆಳ್ಳಿ ದರ: 63700 ರೂಪಾಯಿ (+300 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,300 ರೂ
24 ಕ್ಯಾರೆಟ್ ಚಿನ್ನ 50,500 ರೂ
ಬೆಳ್ಳಿ ದರ: 59,400 ರೂಪಾಯಿ (---)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,300 ರೂ
24 ಕ್ಯಾರೆಟ್ ಚಿನ್ನ 50,500 ರೂ
ಬೆಳ್ಳಿ ದರ: 59,400 ರೂಪಾಯಿ (---)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,250 ರೂ
24 ಕ್ಯಾರೆಟ್ ಚಿನ್ನ 50,450 ರೂ
ಬೆಳ್ಳಿ ದರ: 59,400 ರೂಪಾಯಿ (---)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,400 ರೂ
24 ಕ್ಯಾರೆಟ್ ಚಿನ್ನ 50,600 ರೂ
ಬೆಳ್ಳಿ ದರ: 59,400 ರೂಪಾಯಿ (---)
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ



Click it and Unblock the Notifications