ನಿರಂತರವಾಗಿ ಇಳಿಕೆ ಕಂಡಿದ್ದ ಚಿನ್ನದ ಬೆಲೆಯು ಸತತ ಎರಡು ದಿನಗಳಿಂದ ಸ್ಥಿರವಾಗಿದೆ. ಆದರೆ ಕಳೆದ ಹವಲಾರು ದಿನಗಳಂದ ಚಿನ್ನದ ಬೆಲೆಯು ಏರಿಕೆಗಿಂತ ಅಧಿಕವಾಗಿ ಇಳಿಕೆ ಕಂಡಿದೆ. ಇಂದು ಚಿನ್ನದ ದರ ಸ್ಥಿರವಾಗಿದೆ. ಕಳೆದ ಹತ್ತು ದಿನಗಳಲ್ಲಿ ನಾಲ್ಕು ಬಾರಿ ಇಳಿಕೆ ಕಂಡಿದೆ. ಮೂರು ಬಾರಿ ಏರಿಕೆ ಕಂಡು ಬಂದಿದೆ. ಮೂರು ಬಾರಿ ಚಿನ್ನದ ಬೆಲೆಯು ಸ್ಥಿರತೆ ಕಾಯ್ದುಕೊಂಡಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಮೇ 16ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಸ್ಥಿರತೆ ಕಾಯ್ದುಕೊಂಡಿದ್ದು 46,250 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರವಾಗಿದ್ದು, ಪ್ರಸ್ತುತ 50,450 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಕೂಡಾ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 59,400 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 16ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 49870.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.69ರಷ್ಟು ಇಳಿಕೆಯಾಗಿ 1,800.12 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.57ರಷ್ಟು ಇಳಿಕೆಯಾಗಿದ್ದು, 21.1 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,250 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,450 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,250 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,450 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,250 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,450 ರೂ. ಇದೆ. ಚೆನ್ನೈನಲ್ಲಿ 47,440 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 51,740 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,250 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,450 ರೂ ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 64,450 ರೂಪಾಯಿ (+800 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 64,500 ರೂಪಾಯಿ (+800 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 64,500 ರೂಪಾಯಿ (+800 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 59,400 ರೂಪಾಯಿ (----)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 59,400 ರೂಪಾಯಿ (-----)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 59,400 ರೂಪಾಯಿ (------)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,320 ರೂ (-----)
24 ಕ್ಯಾರೆಟ್ ಚಿನ್ನ 50,520 ರೂ (-----)
ಬೆಳ್ಳಿ ದರ: 59,400 ರೂಪಾಯಿ (----)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,410 ರೂ (+10 ರೂ)
24 ಕ್ಯಾರೆಟ್ ಚಿನ್ನ 50,610 ರೂ (+10 ರೂ)
ಬೆಳ್ಳಿ ದರ: 59,400 ರೂಪಾಯಿ (-----)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,440 ರೂ (+70 ರೂ)
24 ಕ್ಯಾರೆಟ್ ಚಿನ್ನ 51,740 ರೂ (+70 ರೂ)
ಬೆಳ್ಳಿ ದರ: 64,500 ರೂಪಾಯಿ (+800 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,440 ರೂ (+70 ರೂ)
24 ಕ್ಯಾರೆಟ್ ಚಿನ್ನ 51,740 ರೂ (+70 ರೂ)
ಬೆಳ್ಳಿ ದರ: 64,500 ರೂಪಾಯಿ (+800 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 64,500 ರೂಪಾಯಿ (+800 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 64,500 ರೂಪಾಯಿ (+800 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,310 ರೂ (+10 ರೂ)
24 ಕ್ಯಾರೆಟ್ ಚಿನ್ನ 50,500 ರೂ (----)
ಬೆಳ್ಳಿ ದರ: 59,400 ರೂಪಾಯಿ (----)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,310 ರೂ (+10 ರೂ)
24 ಕ್ಯಾರೆಟ್ ಚಿನ್ನ 50,500 ರೂ (----)
ಬೆಳ್ಳಿ ದರ: 59,400 ರೂಪಾಯಿ (----)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 63,400 ರೂಪಾಯಿ (----)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,250 ರೂ (-----)
24 ಕ್ಯಾರೆಟ್ ಚಿನ್ನ 50,450 ರೂ (-----)
ಬೆಳ್ಳಿ ದರ: 58,700 ರೂಪಾಯಿ (-----)
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ



Click it and Unblock the Notifications