Gold Rate Today: ಅಗ್ಗವಾಯ್ತು ಚಿನ್ನ: ಪ್ರಮುಖ ನಗರಗಳ ಮೇ 18ರ ದರ ಇಲ್ಲಿದೆ

ಚಿನ್ನದ ಬೆಲೆಯು ಏರಿಳಿತ ಕಾಣುತ್ತಿದೆ. ಆದರೆ ಏರಿಕೆಗಿಂತ ಅಧಿಕವಾಗಿ ಚಿನ್ನದ ಬೆಲೆಯು ಇಳಿಕೆ ಕಂಡಿದೆ. ನಿಮ್ಮೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಇಂದು ಇಳಿದಿದೆ. ಕಳೆದ ಹತ್ತು ದಿನಗಳಲ್ಲಿ ಐದು ಬಾರಿ ಇಳಿಕೆ ಕಂಡಿದೆ. ಮೂರು ಬಾರಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಎರಡು ಬಾರಿ ಚಿನ್ನದ ಬೆಲೆಯು ಸ್ಥಿರತೆ ಕಾಯ್ದುಕೊಂಡಿದೆ.

ಮೇ 18ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 450 ರೂಪಾಯಿ ಇಳಿಕೆಯಾಗಿದ್ದು 46,100 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 490 ರೂಪಾಯಿ ಇಳಿದಿದ್ದು, ಪ್ರಸ್ತುತ 50,290 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಕೂಡಾ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 770 ರೂಪಾಯಿ ಕುಗ್ಗಿ ಪ್ರಸ್ತುತ 60,780 ರೂಪಾಯಿ ಆಗಿದೆ.

ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 18ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50030.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.06ರಷ್ಟು ಕುಗ್ಗಿ 1,813.59 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.03ರಷ್ಟು ಇಳಿಕೆಯಾಗಿದ್ದು, 21.62 ಯುಎಸ್ ಡಾಲರ್ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,100 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,290 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,100 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,290 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,100 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,290 ರೂ. ಇದೆ. ಚೆನ್ನೈನಲ್ಲಿ 47,280 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 51,580 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,100 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,290 ರೂ ಇದೆ.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 46,100 ರೂ (-450 ರೂ)
24 ಕ್ಯಾರೆಟ್ ಚಿನ್ನ 50,290 ರೂ (-490 ರೂ)
ಬೆಳ್ಳಿ ದರ: 65,100 ರೂಪಾಯಿ (-500 ರೂ)

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 46,100 ರೂ (-450 ರೂ)
24 ಕ್ಯಾರೆಟ್ ಚಿನ್ನ 50,290 ರೂ (-490 ರೂ)
ಬೆಳ್ಳಿ ದರ: 65,100 ರೂಪಾಯಿ (-500 ರೂ)

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 46,100 ರೂ (-450 ರೂ)
24 ಕ್ಯಾರೆಟ್ ಚಿನ್ನ 50,290 ರೂ (-490 ರೂ)
ಬೆಳ್ಳಿ ದರ: 65,100 ರೂಪಾಯಿ (-500 ರೂ)

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 46,100 ರೂ (-450 ರೂ)
24 ಕ್ಯಾರೆಟ್ ಚಿನ್ನ 50,790 ರೂ (+10 ರೂ)
ಬೆಳ್ಳಿ ದರ: 60,780 ರೂಪಾಯಿ (-770 ರೂ)

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 46,100 ರೂ (-450 ರೂ)
24 ಕ್ಯಾರೆಟ್ ಚಿನ್ನ 50,290 ರೂ (-490 ರೂ)
ಬೆಳ್ಳಿ ದರ: 60,780 ರೂಪಾಯಿ (-770 ರೂ)

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 46,100 ರೂ (-450 ರೂ)
24 ಕ್ಯಾರೆಟ್ ಚಿನ್ನ 50,290 ರೂ (-490 ರೂ)
ಬೆಳ್ಳಿ ದರ: 60,780 ರೂಪಾಯಿ (-770 ರೂ)

ನಗರ: ಪುಣೆ

22 ಕ್ಯಾರೆಟ್ ಚಿನ್ನ 46,180 ರೂ (-420 ರೂ)
24 ಕ್ಯಾರೆಟ್ ಚಿನ್ನ 50,370 ರೂ (-450 ರೂ)
ಬೆಳ್ಳಿ ದರ: 60,780 ರೂಪಾಯಿ (-770 ರೂ)

ನಗರ: ಜೈಪುರ

22 ಕ್ಯಾರೆಟ್ ಚಿನ್ನ 46,250 ರೂ (-450 ರೂ)
24 ಕ್ಯಾರೆಟ್ ಚಿನ್ನ 50,440 ರೂ (-490 ರೂ)
ಬೆಳ್ಳಿ ದರ: 60,780 ರೂಪಾಯಿ (-770 ರೂ)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 47,280 ರೂ (-360 ರೂ)
24 ಕ್ಯಾರೆಟ್ ಚಿನ್ನ 51,580 ರೂ (-390 ರೂ)
ಬೆಳ್ಳಿ ದರ: 65,100 ರೂಪಾಯಿ (-500 ರೂ)

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 47,280 ರೂ (-360 ರೂ)
24 ಕ್ಯಾರೆಟ್ ಚಿನ್ನ 51,580 ರೂ (-390 ರೂ)
ಬೆಳ್ಳಿ ದರ: 65,100 ರೂಪಾಯಿ (-500 ರೂ)

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 46,100 ರೂ (-450 ರೂ)
24 ಕ್ಯಾರೆಟ್ ಚಿನ್ನ 50,290 ರೂ (-490 ರೂ)
ಬೆಳ್ಳಿ ದರ: 65,100 ರೂಪಾಯಿ (-500 ರೂ)

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 46,100 ರೂ (-450 ರೂ)
24 ಕ್ಯಾರೆಟ್ ಚಿನ್ನ 50,290 ರೂ (-490 ರೂ)
ಬೆಳ್ಳಿ ದರ: 65,100 ರೂಪಾಯಿ (-500 ರೂ)

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 46,160 ರೂ (-450 ರೂ)
24 ಕ್ಯಾರೆಟ್ ಚಿನ್ನ 50,380 ರೂ (-460 ರೂ)
ಬೆಳ್ಳಿ ದರ: 60,780 ರೂಪಾಯಿ (-770 ರೂ)

ನಗರ: ಸೂರತ್

22 ಕ್ಯಾರೆಟ್ ಚಿನ್ನ 46,160 ರೂ (-450 ರೂ)
24 ಕ್ಯಾರೆಟ್ ಚಿನ್ನ 50,380 ರೂ (-460 ರೂ)
ಬೆಳ್ಳಿ ದರ: 60,780 ರೂಪಾಯಿ (-770 ರೂ)

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 46,100 ರೂ (-450 ರೂ)
24 ಕ್ಯಾರೆಟ್ ಚಿನ್ನ 50,290 ರೂ (-490 ರೂ)
ಬೆಳ್ಳಿ ದರ: 65,100 ರೂಪಾಯಿ (-500 ರೂ)

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 46,250 ರೂ (-450 ರೂ)
24 ಕ್ಯಾರೆಟ್ ಚಿನ್ನ 50,440 ರೂ (-490 ರೂ)
ಬೆಳ್ಳಿ ದರ: 65,100 ರೂಪಾಯಿ (-500 ರೂ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+