ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯು ಸತತ ಎರಡು ದಿನಗಳಿಂದ ಏರಿಕೆ ಕಂಡಿದೆ. ಒಟ್ಟಾರೆಯಾಗಿ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಕಳೆದ ಹತ್ತು ದಿನಗಳಲ್ಲಿ ನಾಲ್ಕು ಬಾರಿ ಇಳಿಕೆ ಕಂಡಿದೆ. ನಾಲ್ಕು ಬಾರಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಎರಡು ಬಾರಿ ಚಿನ್ನದ ಬೆಲೆಯು ಸ್ಥಿರತೆ ಕಾಯ್ದುಕೊಂಡಿದೆ.
ಮೇ 20ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400 ರೂಪಾಯಿ ಏರಿಕೆಯಾಗಿದ್ದು 46,700 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440 ರೂಪಾಯಿ ಏರಿದ್ದು, ಪ್ರಸ್ತುತ 50,950 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 3,300 ರೂಪಾಯಿ ಕುಗ್ಗಿ ಪ್ರಸ್ತುತ 61,700 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 20ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 50755.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.16ರಷ್ಟು ಹಿಗ್ಗಿ 1,845.17 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.32ರಷ್ಟು ಇಳಿಕೆಯಾಗಿದ್ದು, 21.83 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,950 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,950 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,950 ರೂ. ಇದೆ. ಚೆನ್ನೈನಲ್ಲಿ 47,860 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,210 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,950 ರೂ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,700 ರೂ (+400 ರೂ)
24 ಕ್ಯಾರೆಟ್ ಚಿನ್ನ 50,950 ರೂ (+440 ರೂ)
ಬೆಳ್ಳಿ ದರ: 65,900 ರೂಪಾಯಿ (+900 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,700 ರೂ (+400 ರೂ)
24 ಕ್ಯಾರೆಟ್ ಚಿನ್ನ 50,950 ರೂ (+440 ರೂ)
ಬೆಳ್ಳಿ ದರ: 65,900 ರೂಪಾಯಿ (+900 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,700 ರೂ (+400 ರೂ)
24 ಕ್ಯಾರೆಟ್ ಚಿನ್ನ 50,950 ರೂ (+440 ರೂ)
ಬೆಳ್ಳಿ ದರ: 65,900 ರೂಪಾಯಿ (+900 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,700 ರೂ (+400 ರೂ)
24 ಕ್ಯಾರೆಟ್ ಚಿನ್ನ 50,950 ರೂ (+440 ರೂ)
ಬೆಳ್ಳಿ ದರ: 61,700 ರೂಪಾಯಿ (+1,100 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,700 ರೂ (+400 ರೂ)
24 ಕ್ಯಾರೆಟ್ ಚಿನ್ನ 50,950 ರೂ (+440 ರೂ)
ಬೆಳ್ಳಿ ದರ: 61,700 ರೂಪಾಯಿ (-3,300 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,700 ರೂ (+400 ರೂ)
24 ಕ್ಯಾರೆಟ್ ಚಿನ್ನ 50,950 ರೂ (+440 ರೂ)
ಬೆಳ್ಳಿ ದರ: 61,700 ರೂಪಾಯಿ (+300 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,760 ರೂ (+400 ರೂ)
24 ಕ್ಯಾರೆಟ್ ಚಿನ್ನ 51,010 ರೂ (+440 ರೂ)
ಬೆಳ್ಳಿ ದರ: 61,700 ರೂಪಾಯಿ (+300 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,850 ರೂ (+400 ರೂ)
24 ಕ್ಯಾರೆಟ್ ಚಿನ್ನ 51,100 ರೂ (+450 ರೂ)
ಬೆಳ್ಳಿ ದರ: 61,700 ರೂಪಾಯಿ (+1,100 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,860 ರೂ (+310 ರೂ)
24 ಕ್ಯಾರೆಟ್ ಚಿನ್ನ 52,210 ರೂ (+340 ರೂ)
ಬೆಳ್ಳಿ ದರ: 65,900 ರೂಪಾಯಿ (+900 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,860 ರೂ (+310 ರೂ)
24 ಕ್ಯಾರೆಟ್ ಚಿನ್ನ 52,210 ರೂ (+340 ರೂ)
ಬೆಳ್ಳಿ ದರ: 65,900 ರೂಪಾಯಿ (+900 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,700 ರೂ (+400 ರೂ)
24 ಕ್ಯಾರೆಟ್ ಚಿನ್ನ 50,950 ರೂ (+440 ರೂ)
ಬೆಳ್ಳಿ ದರ: 65,900 ರೂಪಾಯಿ (+900 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,700 ರೂ (+400 ರೂ)
24 ಕ್ಯಾರೆಟ್ ಚಿನ್ನ 50,950 ರೂ (+440 ರೂ)
ಬೆಳ್ಳಿ ದರ: 65,900 ರೂಪಾಯಿ (+900 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,800 ರೂ (+420 ರೂ)
24 ಕ್ಯಾರೆಟ್ ಚಿನ್ನ 50,050 ರೂ (+460 ರೂ)
ಬೆಳ್ಳಿ ದರ: 61,700 ರೂಪಾಯಿ (+300 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,800 ರೂ (+420 ರೂ)
24 ಕ್ಯಾರೆಟ್ ಚಿನ್ನ 50,050 ರೂ (+460 ರೂ)
ಬೆಳ್ಳಿ ದರ: 61,700 ರೂಪಾಯಿ (+300 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,700 ರೂ (+400 ರೂ)
24 ಕ್ಯಾರೆಟ್ ಚಿನ್ನ 51,950 ರೂ (+440 ರೂ)
ಬೆಳ್ಳಿ ದರ: 61,700 ರೂಪಾಯಿ (-3,300 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,850 ರೂ (+400 ರೂ)
24 ಕ್ಯಾರೆಟ್ ಚಿನ್ನ 51,100 ರೂ (+450 ರೂ)
ಬೆಳ್ಳಿ ದರ: 61,700 ರೂಪಾಯಿ (+300 ರೂ)
More From GoodReturns

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ



Click it and Unblock the Notifications