Gold Rate Today: ಸತತವಾಗಿ ಚಿನ್ನದ ದರ ಹೆಚ್ಚಳ, ಮೇ 22ರ ಬೆಲೆ ಪರಿಶೀಲಿಸಿ

ದೇಶದಲ್ಲಿ ಸತತ ನಾಲ್ಕು ದಿನಗಳಿಂದ ಚಿನ್ನದ ಬೆಲೆಯು ಏರಿಕೆ ಕಾಣುತ್ತಿದೆ. ಮೇ 21ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 350 ರೂಪಾಯಿ ಏರಿಕೆಯಾಗಿದ್ದು 47,050 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 380 ರೂಪಾಯಿ ಏರಿದ್ದು, ಪ್ರಸ್ತುತ 51,330 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 300 ರೂಪಾಯಿ ಕುಗ್ಗಿ ಪ್ರಸ್ತುತ 61,400 ರೂಪಾಯಿ ಆಗಿದೆ. ಪ್ಲಾಟಿನಂ ಬೆಲೆ 110 ರು ಏರಿಕೆ ಕಂಡಿದ್ದು, 10 ಗ್ರಾಂ ಬೆಲೆ 23,880 ರು ನಷ್ಟಿದೆ.

ರಷ್ಯಾವು ಉಕ್ರೇನ್‌ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಈಗ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಈ ಹಿಂದಿನ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 50845.00 ರೂಪಾಯಿ ಆಗಿದೆ. ಬೆಳ್ಳಿ ಇಳಿಕೆಯಾಗಿ 61421 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.23ರಷ್ಟು ಹಿಗ್ಗಿ 1,846.53 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.71ರಷ್ಟು ಇಳಿಕೆಯಾಗಿದ್ದು, 21.75 ಯುಎಸ್ ಡಾಲರ್ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು, ಮೈಸೂರು ಚಿನ್ನದ ಬೆಲೆ

ಬೆಂಗಳೂರು, ಮೈಸೂರು ಚಿನ್ನದ ಬೆಲೆ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 47,050 ರೂ (+350 ರೂ)
24 ಕ್ಯಾರೆಟ್ ಚಿನ್ನ 51,330 ರೂ (+380 ರೂ)
ಬೆಳ್ಳಿ ದರ: 65,900 ರೂಪಾಯಿ (------)

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 47,050 ರೂ (+350 ರೂ)
24 ಕ್ಯಾರೆಟ್ ಚಿನ್ನ 51,330 ರೂ (+380 ರೂ)
ಬೆಳ್ಳಿ ದರ: 65,900 ರೂಪಾಯಿ (----)

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 47,050 ರೂ (+350 ರೂ)
24 ಕ್ಯಾರೆಟ್ ಚಿನ್ನ 51,330 ರೂ (+380 ರೂ)
ಬೆಳ್ಳಿ ದರ: 65,900 ರೂಪಾಯಿ (-----)

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 47,050 ರೂ (+350 ರೂ)
24 ಕ್ಯಾರೆಟ್ ಚಿನ್ನ 51,330 ರೂ (+380 ರೂ)
ಬೆಳ್ಳಿ ದರ: 61,400 ರೂಪಾಯಿ (-300 ರೂ)

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 47,050 ರೂ (+350 ರೂ)
24 ಕ್ಯಾರೆಟ್ ಚಿನ್ನ 51,330 ರೂ (+380 ರೂ)
ಬೆಳ್ಳಿ ದರ: 61,400 ರೂಪಾಯಿ (-300 ರೂ)

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 47,050 ರೂ (+350 ರೂ)
24 ಕ್ಯಾರೆಟ್ ಚಿನ್ನ 51,330 ರೂ (+380 ರೂ)
ಬೆಳ್ಳಿ ದರ: 61,400 ರೂಪಾಯಿ (-300 ರೂ)

ನಗರ: ಪುಣೆ

22 ಕ್ಯಾರೆಟ್ ಚಿನ್ನ 47,150 ರೂ (+390 ರೂ)
24 ಕ್ಯಾರೆಟ್ ಚಿನ್ನ 51,380 ರೂ (+370 ರೂ)
ಬೆಳ್ಳಿ ದರ: 61,400 ರೂಪಾಯಿ (-300 ರೂ)

ನಗರ: ಜೈಪುರ

22 ಕ್ಯಾರೆಟ್ ಚಿನ್ನ 47,200 ರೂ (+350 ರೂ)
24 ಕ್ಯಾರೆಟ್ ಚಿನ್ನ 51,480 ರೂ (+380 ರೂ)
ಬೆಳ್ಳಿ ದರ: 61,400 ರೂಪಾಯಿ (-300 ರೂ)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 48,170 ರೂ (+310 ರೂ)
24 ಕ್ಯಾರೆಟ್ ಚಿನ್ನ 52,550 ರೂ (+340 ರೂ)
ಬೆಳ್ಳಿ ದರ: 65,900 ರೂಪಾಯಿ (------)

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 48,170 ರೂ (+310 ರೂ)
24 ಕ್ಯಾರೆಟ್ ಚಿನ್ನ 52,550 ರೂ (+340 ರೂ)
ಬೆಳ್ಳಿ ದರ: 65,900 ರೂಪಾಯಿ (-----)

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 47,050 ರೂ (+350 ರೂ)
24 ಕ್ಯಾರೆಟ್ ಚಿನ್ನ 51,330 ರೂ (+380 ರೂ)
ಬೆಳ್ಳಿ ದರ: 65,900 ರೂಪಾಯಿ (-----)

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 47,050 ರೂ (+350 ರೂ)
24 ಕ್ಯಾರೆಟ್ ಚಿನ್ನ 51,330 ರೂ (+380 ರೂ)
ಬೆಳ್ಳಿ ದರ: 65,900 ರೂಪಾಯಿ (-----)

ಅಹಮದಾಬಾದ್, ಸೂರತ್ ಚಿನ್ನದ ದರ

ಅಹಮದಾಬಾದ್, ಸೂರತ್ ಚಿನ್ನದ ದರ

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 47,100 ರೂ (+300 ರೂ)
24 ಕ್ಯಾರೆಟ್ ಚಿನ್ನ 51,400 ರೂ (+350 ರೂ)
ಬೆಳ್ಳಿ ದರ: 61,400 ರೂಪಾಯಿ (-300 ರೂ)

ನಗರ: ಸೂರತ್

22 ಕ್ಯಾರೆಟ್ ಚಿನ್ನ 47,100 ರೂ (+300 ರೂ)
24 ಕ್ಯಾರೆಟ್ ಚಿನ್ನ 51,400 ರೂ (+350 ರೂ)
ಬೆಳ್ಳಿ ದರ: 61,400 ರೂಪಾಯಿ (-300 ರೂ)

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 47,050 ರೂ (+350 ರೂ)
24 ಕ್ಯಾರೆಟ್ ಚಿನ್ನ 51,330 ರೂ (+380 ರೂ)
ಬೆಳ್ಳಿ ದರ: 61,400 ರೂಪಾಯಿ (-300 ರೂ)

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 47,200 ರೂ (+350 ರೂ)
24 ಕ್ಯಾರೆಟ್ ಚಿನ್ನ 51,480 ರೂ (+380 ರೂ)
ಬೆಳ್ಳಿ ದರ: 61,400 ರೂಪಾಯಿ (-300 ರೂ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+