For Quick Alerts
ALLOW NOTIFICATIONS  
For Daily Alerts

Gold Rate Today: ಮತ್ತೆ ಚಿನ್ನದ ದರ ಏರಿಕೆ, ಪ್ರಮುಖ ನಗರಗಳಲ್ಲಿ ಮೇ 23ರ ಬೆಲೆ ಎಷ್ಟಿದೆ?

|

ದೇಶದಲ್ಲಿ ಮತ್ತೆ ಚಿನ್ನದ ಬೆಲೆಯು ಏರಿಕೆ ಕಾಣುತ್ತಿದೆ. ಮೇ 23ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಏರಿಕೆಯಾಗಿದ್ದು 47,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಏರಿದ್ದು, ಪ್ರಸ್ತುತ 51,430 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 700 ರೂಪಾಯಿ ಹಿಗ್ಗಿ ಪ್ರಸ್ತುತ 62,100 ರೂಪಾಯಿ ಆಗಿದೆ.

 

ರಷ್ಯಾವು ಉಕ್ರೇನ್‌ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಈಗ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 23ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 50923.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.50ರಷ್ಟು ಹಿಗ್ಗಿ 1,854.62 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.33ರಷ್ಟು ಇಳಿಕೆಯಾಗಿದ್ದು, 21.87 ಯುಎಸ್ ಡಾಲರ್ ಆಗಿದೆ.

Gold Rate Today: ಸತತವಾಗಿ ಚಿನ್ನದ ದರ ಹೆಚ್ಚಳ, ಮೇ 22ರ ಬೆಲೆ ಪರಿಶೀಲಿಸಿ

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,430 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,430 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,430 ರೂ. ಇದೆ. ಚೆನ್ನೈನಲ್ಲಿ 48,370 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,760 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,430 ರೂ ಇದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (+600 ರೂ)

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (+600 ರೂ)

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (+600 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+100 ರೂ)
ಬೆಳ್ಳಿ ದರ: 62,100 ರೂಪಾಯಿ (+700 ರೂ)

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+100 ರೂ)
ಬೆಳ್ಳಿ ದರ: 62,100 ರೂಪಾಯಿ (+700 ರೂ)

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+100 ರೂ)
ಬೆಳ್ಳಿ ದರ: 62,100 ರೂಪಾಯಿ (+700 ರೂ)

ನಗರ: ಪುಣೆ

22 ಕ್ಯಾರೆಟ್ ಚಿನ್ನ 47,250 ರೂ (+100 ರೂ)
24 ಕ್ಯಾರೆಟ್ ಚಿನ್ನ 51,480 ರೂ (+100 ರೂ)
ಬೆಳ್ಳಿ ದರ: 62,100 ರೂಪಾಯಿ (+700 ರೂ)

ನಗರ: ಜೈಪುರ

22 ಕ್ಯಾರೆಟ್ ಚಿನ್ನ 47,300 ರೂ (+100 ರೂ)
24 ಕ್ಯಾರೆಟ್ ಚಿನ್ನ 51,580 ರೂ (+100 ರೂ)
ಬೆಳ್ಳಿ ದರ: 62,100 ರೂಪಾಯಿ (+700 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 48,370 ರೂ (+200 ರೂ)
24 ಕ್ಯಾರೆಟ್ ಚಿನ್ನ 52,760 ರೂ (+210 ರೂ)
ಬೆಳ್ಳಿ ದರ: 66,500 ರೂಪಾಯಿ (+600 ರೂ)

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 48,370 ರೂ (+200 ರೂ)
24 ಕ್ಯಾರೆಟ್ ಚಿನ್ನ 52,760 ರೂ (+210 ರೂ)
ಬೆಳ್ಳಿ ದರ: 66,500 ರೂಪಾಯಿ (+600 ರೂ)

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (+600 ರೂ)

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+100 ರೂ)
ಬೆಳ್ಳಿ ದರ: 62,100 ರೂಪಾಯಿ (-3,800 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 47,200 ರೂ (+100 ರೂ)
24 ಕ್ಯಾರೆಟ್ ಚಿನ್ನ 51,500 ರೂ (+100 ರೂ)
ಬೆಳ್ಳಿ ದರ: 62,100 ರೂಪಾಯಿ (+700 ರೂ)

ನಗರ: ಸೂರತ್

22 ಕ್ಯಾರೆಟ್ ಚಿನ್ನ 47,200 ರೂ (+100 ರೂ)
24 ಕ್ಯಾರೆಟ್ ಚಿನ್ನ 51,500 ರೂ (+100 ರೂ)
ಬೆಳ್ಳಿ ದರ: 62,100 ರೂಪಾಯಿ (+700 ರೂ)

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (+600 ರೂ)

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 47,300 ರೂ (+100 ರೂ)
24 ಕ್ಯಾರೆಟ್ ಚಿನ್ನ 51,580 ರೂ (+100 ರೂ)
ಬೆಳ್ಳಿ ದರ: 62,100 ರೂಪಾಯಿ (+700 ರೂ)

 

English summary

Gold And Silver Rate In Indias Major Cities On May 23, 2022

Gold And Silver Rate In Indias Major Cities On May 23, 2022.
Story first published: Monday, May 23, 2022, 19:52 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X