ದೇಶದಲ್ಲಿ ನಿರಂತರವಾಗಿ ಚಿನ್ನದ ಬೆಲೆಯು ಏರಿಕೆ ಕಾಣುತ್ತಿದೆ. ಮೇ 25ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 150 ರೂಪಾಯಿ ಏರಿಕೆಯಾಗಿದ್ದು 47,900 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 160 ರೂಪಾಯಿ ಏರಿದ್ದು, ಪ್ರಸ್ತುತ 52,250 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿದೆ. ಒಂದು ಕೆಜಿ ಬೆಳ್ಳಿ ದರವು 400 ರೂಪಾಯಿ ಹಿಗ್ಗಿ ಪ್ರಸ್ತುತ 62,000 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಈಗ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 25ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50968.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.66ರಷ್ಟು ಕುಗ್ಗಿ 1,855.27 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.47ರಷ್ಟು ಇಳಿಕೆಯಾಗಿದ್ದು, 21.8 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,900 ರೂ (+150 ರೂ)
24 ಕ್ಯಾರೆಟ್ ಚಿನ್ನ 52,250 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+400 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,900 ರೂ (+150 ರೂ)
24 ಕ್ಯಾರೆಟ್ ಚಿನ್ನ 52,250 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+400 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,900 ರೂ (+150 ರೂ)
24 ಕ್ಯಾರೆಟ್ ಚಿನ್ನ 52,250 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+400 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,900 ರೂ (+150 ರೂ)
24 ಕ್ಯಾರೆಟ್ ಚಿನ್ನ 52,250 ರೂ (+160 ರೂ)
ಬೆಳ್ಳಿ ದರ: 62,000 ರೂಪಾಯಿ (+400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,900 ರೂ (+150 ರೂ)
24 ಕ್ಯಾರೆಟ್ ಚಿನ್ನ 52,250 ರೂ (+160 ರೂ)
ಬೆಳ್ಳಿ ದರ: 62,000 ರೂಪಾಯಿ (+400 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,900 ರೂ (+150 ರೂ)
24 ಕ್ಯಾರೆಟ್ ಚಿನ್ನ 52,250 ರೂ (+160 ರೂ)
ಬೆಳ್ಳಿ ದರ: 62,000 ರೂಪಾಯಿ (+400 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,980 ರೂ (+180 ರೂ)
24 ಕ್ಯಾರೆಟ್ ಚಿನ್ನ 52,330 ರೂ (+190 ರೂ)
ಬೆಳ್ಳಿ ದರ: 62,000 ರೂಪಾಯಿ (+400 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,050 ರೂ (+150 ರೂ)
24 ಕ್ಯಾರೆಟ್ ಚಿನ್ನ 52,400 ರೂ (+160 ರೂ)
ಬೆಳ್ಳಿ ದರ: 62,000 ರೂಪಾಯಿ (+400 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,370 ರೂ (+20 ರೂ)
24 ಕ್ಯಾರೆಟ್ ಚಿನ್ನ 52,770 ರೂ (+20 ರೂ)
ಬೆಳ್ಳಿ ದರ: 66,500 ರೂಪಾಯಿ (+400 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,370 ರೂ (+20 ರೂ)
24 ಕ್ಯಾರೆಟ್ ಚಿನ್ನ 52,770 ರೂ (+20 ರೂ)
ಬೆಳ್ಳಿ ದರ: 66,500 ರೂಪಾಯಿ (+400 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,900 ರೂ (+150 ರೂ)
24 ಕ್ಯಾರೆಟ್ ಚಿನ್ನ 52,250 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+400 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,900 ರೂ (+150 ರೂ)
24 ಕ್ಯಾರೆಟ್ ಚಿನ್ನ 52,250 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+400 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,950 ರೂ (+130 ರೂ)
24 ಕ್ಯಾರೆಟ್ ಚಿನ್ನ 52,300 ರೂ (+140 ರೂ)
ಬೆಳ್ಳಿ ದರ: 62,000 ರೂಪಾಯಿ (+400 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,950 ರೂ (+130 ರೂ)
24 ಕ್ಯಾರೆಟ್ ಚಿನ್ನ 52,300 ರೂ (+140 ರೂ)
ಬೆಳ್ಳಿ ದರ: 62,000 ರೂಪಾಯಿ (+400 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,900 ರೂ (+150 ರೂ)
24 ಕ್ಯಾರೆಟ್ ಚಿನ್ನ 52,250 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+400 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,050 ರೂ (+150 ರೂ)
24 ಕ್ಯಾರೆಟ್ ಚಿನ್ನ 52,400 ರೂ (+160 ರೂ)
ಬೆಳ್ಳಿ ದರ: 62,000 ರೂಪಾಯಿ (+400 ರೂ)
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ



Click it and Unblock the Notifications