For Quick Alerts
ALLOW NOTIFICATIONS  
For Daily Alerts

Gold Rate Today: ಮತ್ತೆ ಚಿನ್ನದ ಬೆಲೆ ಏರಿಕೆ: ಪ್ರಮುಖ ನಗರಗಳ ಮೇ 27ರ ಬೆಲೆ ಎಷ್ಟಿದೆ?

|

ದೇಶದಲ್ಲಿ ನಿರಂತರವಾಗಿ ಚಿನ್ನದ ಬೆಲೆಯು ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಮೇ 26 ಕೊಂಚ ಇಳಿಕೆ ಕಂಡಿತ್ತು. ಆದರೆ ಮೇ 27ರಂದು ಏರಿಕೆ ಕಂಡಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಏರಿಕೆಯಾಗಿದ್ದು 47,750 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಏರಿದ್ದು, ಪ್ರಸ್ತುತ 52,090 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿದೆ. ಒಂದು ಕೆಜಿ ಬೆಳ್ಳಿ ದರವು 650 ರೂಪಾಯಿ ಹಿಗ್ಗಿ ಪ್ರಸ್ತುತ 62,150 ರೂಪಾಯಿ ಆಗಿದೆ.

Gold Rate Today: ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ: ಮೇ 26ರ ಬೆಲೆ ನೋಡಿGold Rate Today: ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ: ಮೇ 26ರ ಬೆಲೆ ನೋಡಿ

ರಷ್ಯಾವು ಉಕ್ರೇನ್‌ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಈಗಲೂ ಯುದ್ಧ ಕೊನೆಯಾಗಿಲ್ಲಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 27ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 50996.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.37ರಷ್ಟು ಕುಗ್ಗಿ 0.37 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.16ರಷ್ಟು ಇಳಿಕೆಯಾಗಿದ್ದು, 22.27 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 47,750 ರೂ (+100 ರೂ)
24 ಕ್ಯಾರೆಟ್ ಚಿನ್ನ 52,090 ರೂ (+110 ರೂ)
ಬೆಳ್ಳಿ ದರ: 66,600 ರೂಪಾಯಿ (+600 ರೂ)

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 47,750 ರೂ (+100 ರೂ)
24 ಕ್ಯಾರೆಟ್ ಚಿನ್ನ 52,090 ರೂ (+110 ರೂ)
ಬೆಳ್ಳಿ ದರ: 66,600 ರೂಪಾಯಿ (+600 ರೂ)

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 47,750 ರೂ (+100 ರೂ)
24 ಕ್ಯಾರೆಟ್ ಚಿನ್ನ 52,090 ರೂ (+110 ರೂ)
ಬೆಳ್ಳಿ ದರ: 66,600 ರೂಪಾಯಿ (+600 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 47,750 ರೂ (+100 ರೂ)
24 ಕ್ಯಾರೆಟ್ ಚಿನ್ನ 52,090 ರೂ (+110 ರೂ)
ಬೆಳ್ಳಿ ದರ: 62,150 ರೂಪಾಯಿ (+650 ರೂ)

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 47,750 ರೂ (+100 ರೂ)
24 ಕ್ಯಾರೆಟ್ ಚಿನ್ನ 52,090 ರೂ (+110 ರೂ)
ಬೆಳ್ಳಿ ದರ: 62,150 ರೂಪಾಯಿ (+650 ರೂ)

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 47,750 ರೂ (+100 ರೂ)
24 ಕ್ಯಾರೆಟ್ ಚಿನ್ನ 52,090 ರೂ (+110 ರೂ)
ಬೆಳ್ಳಿ ದರ: 62,150 ರೂಪಾಯಿ (+650 ರೂ)

ನಗರ: ಪುಣೆ

22 ಕ್ಯಾರೆಟ್ ಚಿನ್ನ 47,850 ರೂ (+150 ರೂ)
24 ಕ್ಯಾರೆಟ್ ಚಿನ್ನ 52,190 ರೂ (+160 ರೂ)
ಬೆಳ್ಳಿ ದರ: 62,150 ರೂಪಾಯಿ (+650 ರೂ)

ನಗರ: ಜೈಪುರ

22 ಕ್ಯಾರೆಟ್ ಚಿನ್ನ 47,900 ರೂ (+100 ರೂ)
24 ಕ್ಯಾರೆಟ್ ಚಿನ್ನ 52,240 ರೂ (+110 ರೂ)
ಬೆಳ್ಳಿ ದರ: 62,150 ರೂಪಾಯಿ (+650 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 47,800 ರೂ (+150 ರೂ)
24 ಕ್ಯಾರೆಟ್ ಚಿನ್ನ 52,150 ರೂ (+170 ರೂ)
ಬೆಳ್ಳಿ ದರ: 66,600 ರೂಪಾಯಿ (+600 ರೂ)

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 47,800 ರೂ (+150 ರೂ)
24 ಕ್ಯಾರೆಟ್ ಚಿನ್ನ 52,150 ರೂ (+170 ರೂ)
ಬೆಳ್ಳಿ ದರ: 66,600 ರೂಪಾಯಿ (+600 ರೂ)

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 47,750 ರೂ (+100 ರೂ)
24 ಕ್ಯಾರೆಟ್ ಚಿನ್ನ 52,090 ರೂ (+110 ರೂ)
ಬೆಳ್ಳಿ ದರ: 66,600 ರೂಪಾಯಿ (+600 ರೂ)

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 47,750 ರೂ (+100 ರೂ)
24 ಕ್ಯಾರೆಟ್ ಚಿನ್ನ 52,090 ರೂ (+110 ರೂ)
ಬೆಳ್ಳಿ ದರ: 66,600 ರೂಪಾಯಿ (+600 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 47,780 ರೂ (+100 ರೂ)
24 ಕ್ಯಾರೆಟ್ ಚಿನ್ನ 52,120 ರೂ (+110 ರೂ)
ಬೆಳ್ಳಿ ದರ: 62,150 ರೂಪಾಯಿ (+650 ರೂ)

ನಗರ: ಸೂರತ್

22 ಕ್ಯಾರೆಟ್ ಚಿನ್ನ 47,780 ರೂ (+100 ರೂ)
24 ಕ್ಯಾರೆಟ್ ಚಿನ್ನ 52,120 ರೂ (+110 ರೂ)
ಬೆಳ್ಳಿ ದರ: 62,150 ರೂಪಾಯಿ (+650 ರೂ)

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 47,750 ರೂ (+100 ರೂ)
24 ಕ್ಯಾರೆಟ್ ಚಿನ್ನ 52,090 ರೂ (+110 ರೂ)
ಬೆಳ್ಳಿ ದರ: 66,600 ರೂಪಾಯಿ (+600 ರೂ)

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 47,900 ರೂ (+100 ರೂ)
24 ಕ್ಯಾರೆಟ್ ಚಿನ್ನ 52,240 ರೂ (+110 ರೂ)
ಬೆಳ್ಳಿ ದರ: 62,150 ರೂಪಾಯಿ (+650 ರೂ)

 

English summary

Gold And Silver Rate In Indias Major Cities On May 27, 2022

Gold And Silver Rate In Indias Major Cities On May 27, 2022.
Story first published: Friday, May 27, 2022, 17:19 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X