Gold Rate Today: ಅಕ್ಷಯ ತದಿಗೆ: ದೇಶದ ಪ್ರಮುಖ ನಗರಗಳಲ್ಲಿ ಮೇ 3ರ ಚಿನ್ನದ ದರ ಎಷ್ಟಿದೆ?

ದೇಶದಲ್ಲಿ ನಿರಂತರವಾಗಿ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆಯು ಇಂದು ಸ್ಥಿರವಾಗಿದೆ. ನಿನ್ನೆ ಚಿನ್ನದ ಬೆಲೆಯು 1,190 ರೂಪಾಯಿ ಇಳಿಕೆ ಆಗಿದೆ. ಆದರೆ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಅಕ್ಷಯ ತದಿಗೆ ದಿನದಂದು ನೀವು ಚಿನ್ನ ಖರೀದಿ ಮಾಡುವುದಕ್ಕೂ ಮುನ್ನ ಚಿನ್ನದ ಬೆಲೆ ಎಷ್ಟಿದೆ ಎಂದು ನೋಡಿಕೊಳ್ಳಿ. ಮೇ 3ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದ್ದು 47,200 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರವಾಗಿದ್ದು, ಪ್ರಸ್ತುತ 51,510 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ದರವು 400 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ ಬೆಲೆ 62,300 ರೂಪಾಯಿ ಆಗಿದೆ.

ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 3ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50650.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.23ರಷ್ಟು ಇಳಿಕೆಯಾಗಿ 1,859.03 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.15ರಷ್ಟು ಇಳಿಕೆಯಾಗಿದ್ದು, 22.61 ಯುಎಸ್ ಡಾಲರ್ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಚೆನ್ನೈನಲ್ಲಿ 48,160 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,540 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 47,200 ರೂ (----)
24 ಕ್ಯಾರೆಟ್ ಚಿನ್ನ 51,510 ರೂ (----)
ಬೆಳ್ಳಿ ದರ: 67,000 ರೂಪಾಯಿ (-600 ರೂ)

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 47,200 ರೂ (----)
24 ಕ್ಯಾರೆಟ್ ಚಿನ್ನ 51,510 ರೂ (----)
ಬೆಳ್ಳಿ ದರ: 67,000 ರೂಪಾಯಿ (-600 ರೂ)

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 47,200 ರೂ (----)
24 ಕ್ಯಾರೆಟ್ ಚಿನ್ನ 51,510 ರೂ (----)
ಬೆಳ್ಳಿ ದರ: 67,000 ರೂಪಾಯಿ (-600 ರೂ)

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 47,200 ರೂ (----)
24 ಕ್ಯಾರೆಟ್ ಚಿನ್ನ 51,510 ರೂ (----)
ಬೆಳ್ಳಿ ದರ: 67,300 ರೂಪಾಯಿ (-400 ರೂ)

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 47,200 ರೂ (----)
24 ಕ್ಯಾರೆಟ್ ಚಿನ್ನ 51,510 ರೂ (----)
ಬೆಳ್ಳಿ ದರ: 67,300 ರೂಪಾಯಿ (-400 ರೂ)

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 47,200 ರೂ (----)
24 ಕ್ಯಾರೆಟ್ ಚಿನ್ನ 51,510 ರೂ (----)
ಬೆಳ್ಳಿ ದರ: 67,300 ರೂಪಾಯಿ (-400 ರೂ)

ನಗರ: ಪುಣೆ

22 ಕ್ಯಾರೆಟ್ ಚಿನ್ನ 47,280 ರೂ (----)
24 ಕ್ಯಾರೆಟ್ ಚಿನ್ನ 51,590 ರೂ (----)
ಬೆಳ್ಳಿ ದರ: 67,300 ರೂಪಾಯಿ (-400 ರೂ)

ನಗರ: ಜೈಪುರ

22 ಕ್ಯಾರೆಟ್ ಚಿನ್ನ 47,350 ರೂ (----)
24 ಕ್ಯಾರೆಟ್ ಚಿನ್ನ 51,660 ರೂ (----)
ಬೆಳ್ಳಿ ದರ: 67,300 ರೂಪಾಯಿ (-400 ರೂ)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 48,160 ರೂ (-390 ರೂ)
24 ಕ್ಯಾರೆಟ್ ಚಿನ್ನ 52,540 ರೂ (-430 ರೂ)
ಬೆಳ್ಳಿ ದರ: 67,000 ರೂಪಾಯಿ (-600 ರೂ)

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 48,160 ರೂ (-390 ರೂ)
24 ಕ್ಯಾರೆಟ್ ಚಿನ್ನ 52,540 ರೂ (-430 ರೂ)
ಬೆಳ್ಳಿ ದರ: 67,000 ರೂಪಾಯಿ (-600 ರೂ)

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 47,200 ರೂ (----)
24 ಕ್ಯಾರೆಟ್ ಚಿನ್ನ 51,510 ರೂ (----)
ಬೆಳ್ಳಿ ದರ: 67,000 ರೂಪಾಯಿ (-600 ರೂ)

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 47,200 ರೂ (----)
24 ಕ್ಯಾರೆಟ್ ಚಿನ್ನ 51,510 ರೂ (----)
ಬೆಳ್ಳಿ ದರ: 67,000 ರೂಪಾಯಿ (-600 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 47,260 ರೂ (----)
24 ಕ್ಯಾರೆಟ್ ಚಿನ್ನ 51,570 ರೂ (----)
ಬೆಳ್ಳಿ ದರ: 67,300 ರೂಪಾಯಿ (-400 ರೂ)

ನಗರ: ಸೂರತ್

22 ಕ್ಯಾರೆಟ್ ಚಿನ್ನ 47,260 ರೂ (----)
24 ಕ್ಯಾರೆಟ್ ಚಿನ್ನ 51,570 ರೂ (----)
ಬೆಳ್ಳಿ ದರ: 67,300 ರೂಪಾಯಿ (-400 ರೂ)

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 47,200 ರೂ (----)
24 ಕ್ಯಾರೆಟ್ ಚಿನ್ನ 51,510 ರೂ (----)
ಬೆಳ್ಳಿ ದರ: 67,300 ರೂಪಾಯಿ (-400 ರೂ)

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 47,350 ರೂ (----)
24 ಕ್ಯಾರೆಟ್ ಚಿನ್ನ 51,660 ರೂ (----)
ಬೆಳ್ಳಿ ದರ: 67,300 ರೂಪಾಯಿ (-400 ರೂ)

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+