ದೇಶದಲ್ಲಿ ನಿರಂತರವಾಗಿ ಚಿನ್ನದ ಬೆಲೆಯು ಏರಿಕೆ ಕಂಡು ಬರುತ್ತಿದೆ. ಮೇ 30ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಏರಿಕೆಯಾಗಿದ್ದು 47,850 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ಹೆಚ್ಚಳವಾಗಿದ್ದು ಪ್ರಸ್ತುತ 52,200 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿದೆ. ಒಂದು ಕೆಜಿ ಬೆಳ್ಳಿ ದರವು 300 ರೂಪಾಯಿ ಹಿಗ್ಗಿ ಪ್ರಸ್ತುತ 62,500 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಈಗಲೂ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 30ರ ವಹಿವಾಟಿನ ಅಂತ್ಯದಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 50970.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.26ರಷ್ಟು ಹಿಗ್ಗಿ 1,854.62 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.16ರಷ್ಟು ಏರಿಕೆಯಾಗಿದ್ದು, 22.07 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+110 ರೂ)
ಬೆಳ್ಳಿ ದರ: 67,000 ರೂಪಾಯಿ (-------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+110 ರೂ)
ಬೆಳ್ಳಿ ದರ: 67,000 ರೂಪಾಯಿ (-------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+110 ರೂ)
ಬೆಳ್ಳಿ ದರ: 67,000 ರೂಪಾಯಿ (-------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (+300 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (+300 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (+300 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,900 ರೂ (+50 ರೂ)
24 ಕ್ಯಾರೆಟ್ ಚಿನ್ನ 52,240 ರೂ (+50 ರೂ)
ಬೆಳ್ಳಿ ದರ: 62,500 ರೂಪಾಯಿ (+300 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,000 ರೂ (+100 ರೂ)
24 ಕ್ಯಾರೆಟ್ ಚಿನ್ನ 52,350 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (+300 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,950 ರೂ (+150 ರೂ)
24 ಕ್ಯಾರೆಟ್ ಚಿನ್ನ 52,310 ರೂ (+160 ರೂ)
ಬೆಳ್ಳಿ ದರ: 67,000 ರೂಪಾಯಿ (-------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,950 ರೂ (+150 ರೂ)
24 ಕ್ಯಾರೆಟ್ ಚಿನ್ನ 52,310 ರೂ (+160 ರೂ)
ಬೆಳ್ಳಿ ದರ: 67,000 ರೂಪಾಯಿ (------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+110 ರೂ)
ಬೆಳ್ಳಿ ದರ: 67,000 ರೂಪಾಯಿ (------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+110 ರೂ)
ಬೆಳ್ಳಿ ದರ: 67,000 ರೂಪಾಯಿ (-------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,910 ರೂ (+130 ರೂ)
24 ಕ್ಯಾರೆಟ್ ಚಿನ್ನ 52,260 ರೂ (+140 ರೂ)
ಬೆಳ್ಳಿ ದರ: 62,500 ರೂಪಾಯಿ (+300 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,910 ರೂ (+130 ರೂ)
24 ಕ್ಯಾರೆಟ್ ಚಿನ್ನ 52,260 ರೂ (+140 ರೂ)
ಬೆಳ್ಳಿ ದರ: 62,500 ರೂಪಾಯಿ (+300 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (-4,500 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,000 ರೂ (+100 ರೂ)
24 ಕ್ಯಾರೆಟ್ ಚಿನ್ನ 52,350 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (+300 ರೂ)


Click it and Unblock the Notifications