ದೇಶದಲ್ಲಿ ನಿರಂತರವಾಗಿ ಚಿನ್ನದ ಬೆಲೆಯು ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯು ಇಂದು ಏರಿಕೆ ಕಂಡಿದೆ. ಮೇ 5ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400 ರೂ. ಏರಿಕೆಯಾಗಿದ್ದು 47,400 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 420 ರೂಪಾಯಿ ಏರಿದ್ದು, ಪ್ರಸ್ತುತ 51,700 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಏರಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ದರವು 1,100 ರೂಪಾಯಿ ಹೆಚ್ಚಳ ಆಗಿದ್ದು, ಪ್ರಸ್ತುತ ಬೆಲೆ 63,800 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 5ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 51185.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.12ರಷ್ಟು ಏರಿಕೆಯಾಗಿ 1,896.42 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.41ರಷ್ಟು ಇಳಿಕೆಯಾಗಿದ್ದು, 22.92 ಯುಎಸ್ ಡಾಲರ್ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಚೆನ್ನೈನಲ್ಲಿ 48,510 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,920 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರೂ ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,400 ರೂ (+400 ರೂ)
24 ಕ್ಯಾರೆಟ್ ಚಿನ್ನ 51,700 ರೂ (+420 ರೂ)
ಬೆಳ್ಳಿ ದರ: 67,700 ರೂಪಾಯಿ (+700 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,400 ರೂ (+400 ರೂ)
24 ಕ್ಯಾರೆಟ್ ಚಿನ್ನ 51,700 ರೂ (+420 ರೂ)
ಬೆಳ್ಳಿ ದರ: 67,700 ರೂಪಾಯಿ (+700 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,400 ರೂ (+400 ರೂ)
24 ಕ್ಯಾರೆಟ್ ಚಿನ್ನ 51,700 ರೂ (+420 ರೂ)
ಬೆಳ್ಳಿ ದರ: 67,700 ರೂಪಾಯಿ (+700 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,400 ರೂ (+400 ರೂ)
24 ಕ್ಯಾರೆಟ್ ಚಿನ್ನ 51,700 ರೂ (+420 ರೂ)
ಬೆಳ್ಳಿ ದರ: 63,800 ರೂಪಾಯಿ (+1,100 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,400 ರೂ (+400 ರೂ)
24 ಕ್ಯಾರೆಟ್ ಚಿನ್ನ 51,700 ರೂ (+420 ರೂ)
ಬೆಳ್ಳಿ ದರ: 63,800 ರೂಪಾಯಿ (+1,100 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,400 ರೂ (+400 ರೂ)
24 ಕ್ಯಾರೆಟ್ ಚಿನ್ನ 51,700 ರೂ (+420 ರೂ)
ಬೆಳ್ಳಿ ದರ: 63,800 ರೂಪಾಯಿ (+1,100 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,480 ರೂ (+380 ರೂ)
24 ಕ್ಯಾರೆಟ್ ಚಿನ್ನ 51,780 ರೂ (+400 ರೂ)
ಬೆಳ್ಳಿ ದರ: 63,800 ರೂಪಾಯಿ (+1,100 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,550 ರೂ (+400 ರೂ)
24 ಕ್ಯಾರೆಟ್ ಚಿನ್ನ 51,850 ರೂ (+420 ರೂ)
ಬೆಳ್ಳಿ ದರ: 63,800 ರೂಪಾಯಿ (+1,100 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,510 ರೂ (+410 ರೂ)
24 ಕ್ಯಾರೆಟ್ ಚಿನ್ನ 52,920 ರೂ (+600 ರೂ)
ಬೆಳ್ಳಿ ದರ: 67,700 ರೂಪಾಯಿ (+700 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,510 ರೂ (+410 ರೂ)
24 ಕ್ಯಾರೆಟ್ ಚಿನ್ನ 52,920 ರೂ (+600 ರೂ)
ಬೆಳ್ಳಿ ದರ: 67,700 ರೂಪಾಯಿ (+700 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,400 ರೂ (+400 ರೂ)
24 ಕ್ಯಾರೆಟ್ ಚಿನ್ನ 51,700 ರೂ (+420 ರೂ)
ಬೆಳ್ಳಿ ದರ: 67,700 ರೂಪಾಯಿ (+700 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,400 ರೂ (+400 ರೂ)
24 ಕ್ಯಾರೆಟ್ ಚಿನ್ನ 51,700 ರೂ (+420 ರೂ)
ಬೆಳ್ಳಿ ದರ: 68,300 ರೂಪಾಯಿ (+1,300 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,460 ರೂ (+400 ರೂ)
24 ಕ್ಯಾರೆಟ್ ಚಿನ್ನ 51,760 ರೂ (+420 ರೂ)
ಬೆಳ್ಳಿ ದರ: 63,800 ರೂಪಾಯಿ (+1,100 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,460 ರೂ (+400 ರೂ)
24 ಕ್ಯಾರೆಟ್ ಚಿನ್ನ 51,760 ರೂ (+420 ರೂ)
ಬೆಳ್ಳಿ ದರ: 63,800 ರೂಪಾಯಿ (+1,100 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,550 ರೂ (+400 ರೂ)
24 ಕ್ಯಾರೆಟ್ ಚಿನ್ನ 51,850 ರೂ (+420 ರೂ)
ಬೆಳ್ಳಿ ದರ: 67,700 ರೂಪಾಯಿ (+5000 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,550 ರೂ (+400 ರೂ)
24 ಕ್ಯಾರೆಟ್ ಚಿನ್ನ 51,850 ರೂ (+420 ರೂ)
ಬೆಳ್ಳಿ ದರ: 63,800 ರೂಪಾಯಿ (+1,100 ರೂ)
More From GoodReturns

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: 3 ದಿನದ ನಂತರ ಗಗನಕ್ಕೇರಿದ ಬೆಳ್ಳಿ ದರ! ದಿಢೀರ್ 10,000 ರೂ. ಹೆಚ್ಚಳ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ, ಚಿನ್ನದ ಬೆಲೆ ಕುಸಿತ! 3,000 ರೂ. ಇಳಿಕೆ

Gold Rate Today: ದಿಢೀರ್ ಏರಿಕೆ ಕಂಡ ಚಿನ್ನದ ಬೆಲೆ! 3,160 ರೂ. ಭಾರೀ ಹೆಚ್ಚಳ

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Gold Price Today: ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಭಾನುವಾರವೂ ಚಿನ್ನದ ಬೆಲೆ ಏರಿಕೆ...ದಿಢೀರ್ 40,000 ಹೆಚ್ಚಳ!



Click it and Unblock the Notifications