ದೇಶದಲ್ಲಿ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಏಪ್ರಿಲ್ 30ರಿಂದ ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯು ಮೇ 5ರಂದು ಏರಿಕೆ ಕಂಡಿತ್ತು. ಬಳಿಕ ಮೇ 6ರಂದು ಮತ್ತೆ ಇಳಿಕೆ ಕಾಣುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಆರು ಬಾರಿ ಚಿನ್ನದ ಬೆಲೆ ಇಳಿಕೆ ಕಂಡಿದೆ. ಮೂರು ಬಾರಿ ಏರಿಕೆ ಕಂಡಿದೆ. ಒಂದು ದಿನ ಮಾತ್ರ ಸ್ಥಿರತೆ ಕಾಯ್ದುಕೊಂಡಿದೆ.
ಮೇ 7ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 300 ರೂ. ಏರಿಕೆಯಾಗಿದ್ದು 47,400 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 330 ರೂಪಾಯಿ ಏರಿದ್ದು, ಪ್ರಸ್ತುತ 51,710 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಏರಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ದರವು 200 ರೂಪಾಯಿ ಏರಿಕೆ ಆಗಿದ್ದು, ಪ್ರಸ್ತುತ ಬೆಲೆ 62,500 ರೂಪಾಯಿ ಆಗಿದೆ. ಮೇ 8ರಂದು ಬೆಲೆ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಎಂಸಿಎಕ್ಸ್‌ನಲ್ಲಿ ಈ ಹಿಂದಿನ ವಹಿವಾಟು
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಈ ಹಿಂದಿನ ವಹಿವಾಟು ಅಂತ್ಯಕ್ಕೆ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 51344.00 ರೂಪಾಯಿ ಆಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿ 62520 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.51ರಷ್ಟು ಏರಿಕೆಯಾಗಿ 1,883.86 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.43ರಷ್ಟು ಇಳಿಕೆಯಾಗಿದ್ದು, 22.36 ಯುಎಸ್ ಡಾಲರ್ ಆಗಿದೆ.
ಬೆಂಗಳೂರು
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 66,800 ರೂಪಾಯಿ (+300 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 66,800 ರೂಪಾಯಿ (+300 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 66,800 ರೂಪಾಯಿ (+300 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 62,500 ರೂಪಾಯಿ (+200 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 62,500 ರೂಪಾಯಿ (+200 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 62,500 ರೂಪಾಯಿ (+200 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,480 ರೂ (+360 ರೂ)
24 ಕ್ಯಾರೆಟ್ ಚಿನ್ನ 51,790 ರೂ (+390 ರೂ)
ಬೆಳ್ಳಿ ದರ: 62,500 ರೂಪಾಯಿ (+200 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,550 ರೂ (+140 ರೂ)
24 ಕ್ಯಾರೆಟ್ ಚಿನ್ನ 51,860 ರೂ (+140 ರೂ)
ಬೆಳ್ಳಿ ದರ: 62,500 ರೂಪಾಯಿ (+200 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,770 ರೂ (+360 ರೂ)
24 ಕ್ಯಾರೆಟ್ ಚಿನ್ನ 53,200 ರೂ (+390 ರೂ)
ಬೆಳ್ಳಿ ದರ: 66,800 ರೂಪಾಯಿ (+300 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,770 ರೂ (+360 ರೂ)
24 ಕ್ಯಾರೆಟ್ ಚಿನ್ನ 53,200 ರೂ (+390 ರೂ)
ಬೆಳ್ಳಿ ದರ: 66,800 ರೂಪಾಯಿ (+300 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 66,800 ರೂಪಾಯಿ (+300 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 66,800 ರೂಪಾಯಿ (+300 ರೂ)
ಅಹಮದಾಬಾದ್
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,220 ರೂ (+50 ರೂ)
24 ಕ್ಯಾರೆಟ್ ಚಿನ್ನ 51,440 ರೂ (+50 ರೂ)
ಬೆಳ್ಳಿ ದರ: 62,500 ರೂಪಾಯಿ (+200 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,220 ರೂ (+50 ರೂ)
24 ಕ್ಯಾರೆಟ್ ಚಿನ್ನ 51,440 ರೂ (+50 ರೂ)
ಬೆಳ್ಳಿ ದರ: 62,500 ರೂಪಾಯಿ (+200 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,400 ರೂ (+300 ರೂ)
24 ಕ್ಯಾರೆಟ್ ಚಿನ್ನ 51,710 ರೂ (+330 ರೂ)
ಬೆಳ್ಳಿ ದರ: 66,800 ರೂಪಾಯಿ (+4,500 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,390 ರೂ (+140 ರೂ)
24 ಕ್ಯಾರೆಟ್ ಚಿನ್ನ 51,670 ರೂ (+140 ರೂ)
ಬೆಳ್ಳಿ ದರ: 62,500 ರೂಪಾಯಿ (+200 ರೂ)
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ



Click it and Unblock the Notifications