Gold Rate Today: ಚಿನ್ನದ ಬೆಲೆ ಹೆಚ್ಚಳ: ದೇಶದ ಪ್ರಮುಖ ನಗರಗಳ ಮೇ 9ರ ಬೆಲೆ ಪರಿಶೀಲಿಸಿ

ದೇಶದಲ್ಲಿ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯು ಕಳೆದ ಮೂರು ದಿನದಲ್ಲಿ ಎರಡು ಬಾರಿ ಏರಿಕೆ ಕಂಡಿದೆ. ನಿನ್ನೆ ಚಿನ್ನದ ಬೆಲೆಯು ಸ್ಥಿರವಾಗಿದ್ದವು. ಕಳೆದ ಹತ್ತು ದಿನಗಳಲ್ಲಿ ಆರು ಬಾರಿ ಚಿನ್ನದ ಬೆಲೆಯು ಕುಸಿದಿದೆ. ಮೂರು ಬಾರಿ ಚಿನ್ನದ ದರ ಏರಿಕೆ ಕಂಡಿದೆ. ಎರಡು ಬಾರಿ ಚಿನ್ನದ ಬೆಲೆಯು ಸ್ಥಿರತೆ ಕಾಯ್ದುಕೊಂಡಿದೆ.

ಮೇ 9ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂ. ಏರಿಕೆಯಾಗಿದ್ದು 47,500 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಏರಿದ್ದು, ಪ್ರಸ್ತುತ 51,810 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 62,500 ರೂಪಾಯಿ ಆಗಿದೆ.

ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 9ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51344.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 1.21ರಷ್ಟು ಏರಿಕೆಯಾಗಿ 1,858.8 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.34ರಷ್ಟು ಇಳಿಕೆಯಾಗಿದ್ದು, 21.76 ಯುಎಸ್ ಡಾಲರ್ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,810 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,810 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,810 ರೂ. ಇದೆ. ಚೆನ್ನೈನಲ್ಲಿ 48,590 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,000 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,810 ರೂ ಇದೆ.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,810 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (-300 ರೂ)

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,810 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (-300 ರೂ)

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,810 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (-300 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,810 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (----)

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,810 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (----)

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,810 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (-----)

ನಗರ: ಪುಣೆ

22 ಕ್ಯಾರೆಟ್ ಚಿನ್ನ 47,580 ರೂ (+100 ರೂ)
24 ಕ್ಯಾರೆಟ್ ಚಿನ್ನ 51,890 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (-----)

ನಗರ: ಜೈಪುರ

22 ಕ್ಯಾರೆಟ್ ಚಿನ್ನ 47,650 ರೂ (+100 ರೂ)
24 ಕ್ಯಾರೆಟ್ ಚಿನ್ನ 51,960 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (------)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 48,590 ರೂ (-180 ರೂ)
24 ಕ್ಯಾರೆಟ್ ಚಿನ್ನ 53,000 ರೂ (-200 ರೂ)
ಬೆಳ್ಳಿ ದರ: 66,500 ರೂಪಾಯಿ (-300 ರೂ)

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 48,590 ರೂ (-180 ರೂ)
24 ಕ್ಯಾರೆಟ್ ಚಿನ್ನ 53,000 ರೂ (-200 ರೂ)
ಬೆಳ್ಳಿ ದರ: 66,500 ರೂಪಾಯಿ (-300 ರೂ)

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,810 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (-300 ರೂ)

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,810 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (-300 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 47,320 ರೂ (+100 ರೂ)
24 ಕ್ಯಾರೆಟ್ ಚಿನ್ನ 51,540 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (----)

ನಗರ: ಸೂರತ್

22 ಕ್ಯಾರೆಟ್ ಚಿನ್ನ 47,320 ರೂ (+100 ರೂ)
24 ಕ್ಯಾರೆಟ್ ಚಿನ್ನ 51,540 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (----)

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 47,500 ರೂ (+100 ರೂ)
24 ಕ್ಯಾರೆಟ್ ಚಿನ್ನ 51,810 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (+4,000 ರೂ)

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 47,650 ರೂ (+100 ರೂ)
24 ಕ್ಯಾರೆಟ್ ಚಿನ್ನ 51,960 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (-----)

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+