For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಏರಿಳಿತ: ನವೆಂಬರ್ 15ರ ದರ ತಿಳಿದುಕೊಳ್ಳಿ

|

ನವದೆಹಲಿ, ನವೆಂಬರ್ 15: ದೇಶದ ವಿವಿಧ ನಗರಗಳಲ್ಲಿ ನವೆಂಬರ್ 15 ರಂದು ಚಿನ್ನದ ಬೆಲೆ ಏರಳಿತ ಕಂಡು ಬಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿತ್ತು. ಇಂದು ಕೆಲವು ಕಡೆ ಕೊಂಚ ಇಳಿಕೆ ಕಂಡಿದೆ.

ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 45,900 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ 50,070 ರೂಪಾಯಿ ದಾಖಲಾಗಿದೆ.

ಎಂಸಿಎಕ್ಸ್ ನಲ್ಲಿ ನವೆಂಬರ್ 15ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 49,100 ರು ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡು 66,500ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ +2.00ರಷ್ಟು ಏರಿಕೆಯಾಗಿ 1,867.00 ಯುಎಸ್ ಡಾಲರ್‌ನಷ್ಟಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ.

ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,900
24 ಕ್ಯಾರೆಟ್ ಚಿನ್ನ ರೂ. 50,070
ಬೆಳ್ಳಿ ದರ: ರೂ. 67,200

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,900
24 ಕ್ಯಾರೆಟ್ ಚಿನ್ನ ರೂ. 50,070
ಬೆಳ್ಳಿ ದರ: ರೂ. 67,200

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. . 45,900
24 ಕ್ಯಾರೆಟ್ ಚಿನ್ನ ರೂ. 50,070
ಬೆಳ್ಳಿ ದರ: ರೂ. 67,200

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 48,250
24 ಕ್ಯಾರೆಟ್ ಚಿನ್ನ ರೂ. 52,620
ಬೆಳ್ಳಿ ದರ: ರೂ. 66,400

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,930
24 ಕ್ಯಾರೆಟ್ ಚಿನ್ನ ರೂ. 48,930
ಬೆಳ್ಳಿ ದರ: ರೂ.66,400

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 48,700
24 ಕ್ಯಾರೆಟ್ ಚಿನ್ನ ರೂ. 51,400
ಬೆಳ್ಳಿ ದರ: ರೂ. 66,400

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,520
24 ಕ್ಯಾರೆಟ್ ಚಿನ್ನ ರೂ. 50,850

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 48,200
24 ಕ್ಯಾರೆಟ್ ಚಿನ್ನ ರೂ. 50,500
ಬೆಳ್ಳಿ ದರ: ರೂ. 67,200

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,900
24 ಕ್ಯಾರೆಟ್ ಚಿನ್ನ ರೂ. 50,070
ಬೆಳ್ಳಿ ದರ: ರೂ. 71,000

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 46,310
24 ಕ್ಯಾರೆಟ್ ಚಿನ್ನ ರೂ. 50,520
ಬೆಳ್ಳಿ ದರ: ರೂ. 71,000

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,900
24 ಕ್ಯಾರೆಟ್ ಚಿನ್ನ ರೂ.50,070
ಬೆಳ್ಳಿ ದರ: ರೂ. 71,000

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,900
24 ಕ್ಯಾರೆಟ್ ಚಿನ್ನ ರೂ. 50,070
ಬೆಳ್ಳಿ ದರ: ರೂ. 71,100

 

ಚಿನ್ನದ ಬೆಲೆ ಏರಿಳಿತ: ನವೆಂಬರ್ 15ರ ಬೆಲೆ

ಚಿನ್ನದ ಬೆಲೆ ಏರಿಳಿತ: ನವೆಂಬರ್ 15ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,580
24 ಕ್ಯಾರೆಟ್ ಚಿನ್ನ: ರೂ. 50,580
ಬೆಳ್ಳಿ ದರ: ರೂ.66,400

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,580
24 ಕ್ಯಾರೆಟ್ ಚಿನ್ನ: ರೂ.50,580
ಬೆಳ್ಳಿ ದರ: ರೂ. 66,400

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.46,200
24 ಕ್ಯಾರೆಟ್ ಚಿನ್ನ ರೂ. 50,280
ಬೆಳ್ಳಿ ದರ: ರೂ. 66,400

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,700
24 ಕ್ಯಾರೆಟ್ ಚಿನ್ನ ರೂ. 49,700
ಬೆಳ್ಳಿ ದರ: ರೂ.66,400

 

English summary

Gold And Silver Rate In India's Major Cities On November 15 2021

Gold, silver rate in India's major cities including Bengaluru, Chennai, Mumbai, Delhi on November 15, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X