ದುಬೈನಿಂದ ಬಂದ ಪ್ರಯಾಣಿಕರಿಂದ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಏರ್ ಕಸ್ಟಮ್ಸ್ ಶನಿವಾರ 6.93 ಲಕ್ಷ ರುಪಾಯಿ ಮೌಲ್ಯದ 133 ಗ್ರಾಮ್ ಚಿನ್ನದ ಪೇಸ್ಟ್ ವಶಪಡಿಸಿಕೊಂಡಿದೆ. ತಪಾಸಣೆ ನಡೆಸುವ ವೇಳೆ ಪ್ರಯಾಣಿಕರಿಂದ 133 ಗ್ರಾಮ್ ಚಿನ್ನದ ಪೇಸ್ಟ್ ಅನ್ನು ಕಸ್ಟಮ್ಸ್ ಕಾಯ್ದೆ 1962ರ ಅಡಿಯಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಳೆದ ಆಗಸ್ಟ್ ನಲ್ಲಿ ಡಮ್ಮಂನಿಂದ ಬಂದ ಪ್ರಯಾಣಿಕರಿಂದ ಹೈದರಾಬಾದ್ ಕಸ್ಟಮ್ಸ್ ನವರು 3.11 ಕೇಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ವಂದೇಭಾರತ್ ಮಿಷನ್ ನಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಆ ಪ್ರಯಾಣಿಕರು ಬಂದಿದ್ದರು. "ಜುಲೈ 30ನೇ ತಾರೀಕಿನಂದು ಚಿನ್ನದ ಕಳ್ಳಸಾಗಣೆ ಆರೋಪದಲ್ಲಿ 11 ಪ್ರಯಾಣಿಕರನ್ನು ಬಂಧಿಸಲಾಹಿತ್ತು. ವಂದೇಭಾರತ್ ಅಡಿಯಲ್ಲಿ ಡಮ್ಮಂನಿಂದ ಹೈದರಾಬಾದ್ ಗೆ ಆ ಪ್ರಯಾಣಿಕರು ಬಂದಿದ್ದರು," ಎಂದು ಕಸ್ಟಮ್ಸ್ ಅಧಿಕಾರಿಗಳು ಎಎನ್ ಐಗೆ ತಿಳಿಸಿದ್ದರು.
ಈ ಎಲ್ಲರನ್ನೂ ಕಳ್ಳಸಾಗಣೆ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಚಿನ್ನದ ಕಳ್ಳಸಾಗಣೆಗೆ ಪ್ರಯತ್ನಿಸಿದ್ದರು. ಎಲ್ಲರಿಂದ ಸೇರಿ 1.66 ಕೋಟಿ ಮೌಲ್ಯದ 3.11 ಕೇಜಿ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ಕಸ್ಟಮ್ಸ್ ಇಲಾಖೆಯ ವಿಚಾರಣೆಯು ಕಳ್ಳಸಾಗಣೆಯ ಎಲ್ಲ ಆರೋಪಿಗಳನ್ನು ಬಹಿರಂಗ ಮಾಡಿದರೆ, ಏರ್ ಪೋರ್ಟ್ ಗುಪ್ತಚರ ಘಟಕವು (ಎಐಯು) ಮುಖ್ಯ ಆರೋಪಿಗಳು/ಚಿನ್ನದ ಆಪರೇಟರ್ ಗಳ ಪತ್ತೆಗೆ ತನಿಖೆ ಆರಂಭಿಸುತ್ತದೆ.
More From GoodReturns

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications