ಜೂನ್ 7, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಜೂನ್ ಆರಂಭದಿಂದಲೂ ಇಳಿಕೆ ನೋಡಿರದ ಚಿನ್ನ, ವಾರಾಂತ್ಯದಲ್ಲಿ ಖುಷಿ ನೀಡಿದೆ. ಇಂದು ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಇದೊಂದೇ ವಾರದಲ್ಲಿ 20 ಸಾವಿರ ರೂ.ಗೂ ಹೆಚ್ಚು ಬೆಲೆ ಏರಿಕೆ ನೋಡಿದ್ದ ಬಂಗಾರ, ಭಾರಿ ಇಳಿಕೆಯಾಗಿ ಚಿನ್ನಪ್ರಿಯರು ಹಾಗೂ ಹೂಡಿಕೆದಾರರು ಖುಷಿ ಪಡುವಂತೆ ಮಾಡಿದೆ.

ಜೂನ್ 1, 2025 ರಂದು 100 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ₹9,73,100 ಇದ್ದರೆ, ಜೂನ್ 5ರ ವೇಳೆಗೆ ಇದು ₹9,96,000ಕ್ಕೆ ತಲುಪಿತ್ತು. ನಂತರದ ದಿನ..ಅಂದರೆ ಜೂನ್ 6ರಂದು ಯಾವುದೇ ರೀತಿಯ ಇಳಿಕೆಯಾಗಲಿ ಏರಿಕೆಯಾಗಲಿ ನೋಡಿರಲಿಲ್ಲ. ಇದೀಗ ಜೂನ್ 7ರಂದು ಚಿನ್ನದ ಬೆಲೆ ಅಧಿಕ ಪ್ರಮಾಣದಲ್ಲಿ ಕಡಿಮೆಯಾಗಿದೆ. 24 ಕ್ಯಾರಟ್‌ನ 100 ಚಿನ್ನ 9,96,000 ರೂ. ಇಂದ 9,79,700 ರೂ.ಗೆ ಇಳಿದಿದೆ. ಹಾಗಾದ್ರೆ 22 ಕ್ಯಾರಟ್ ಮತ್ತು 18 ಕ್ಯಾರಟ್ ಚಿನ್ನದಲ್ಲಿ ಎಷ್ಟು ಇಳಿಕೆಯಾಗಿದೆ. ಪ್ರತಿ ಗ್ರಾಂಗೆ ಎಷ್ಟು ಬೆಲೆ ಇದೆ ಎಂದು ನೋಡಿ.
ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,797 ಆಗಿದೆ. ನಿನ್ನೆ ಇದರ ಬೆಲೆ ₹9,960 ಆಗಿದ್ದು ನಿನ್ನೆಗಿಂತ ಇಂದು, ₹163 ಇಳಿಕೆಯಾಗಿದೆ.
10 ಗ್ರಾಂ ಚಿನ್ನ: 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹97,970 ಆಗಿದೆ. ನಿನ್ನೆ ಇದರ ಬೆಲೆ ₹99,600 ಆಗಿದ್ದು ನಿನ್ನೆಗಿಂತ ಇಂದು, ₹1,630 ಇಳಿಕೆಯಾಗಿದೆ
100 ಗ್ರಾಂ ಚಿನ್ನ: 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,79,700 ಆಗಿದೆ. ನಿನ್ನೆ ಇದರ ಬೆಲೆ ₹9,96,000 ಆಗಿದ್ದು ನಿನ್ನೆಗಿಂತ ಇಂದು, ₹16,300 ಇಳಿಕೆಯಾಗಿದೆ.
ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹8,980 ಆಗಿದೆ. ನಿನ್ನೆ ಇದರ ಬೆಲೆ ₹9,130 ಆಗಿದ್ದು ನಿನ್ನೆಗಿಂತ ಇಂದು, ₹150 ಇಳಿಕೆಯಾಗಿದೆ.
10 ಗ್ರಾಂ ಚಿನ್ನ: 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹89,800 ಆಗಿದೆ. ನಿನ್ನೆ ಇದರ ಬೆಲೆ ₹91,300 ಆಗಿದ್ದು ನಿನ್ನೆಗಿಂತ ಇಂದು, ₹1,500 ಇಳಿಕೆಯಾಗಿದೆ.
100 ಗ್ರಾಂ ಚಿನ್ನ: 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹8,98,000 ಆಗಿದೆ. ನಿನ್ನೆ ಇದರ ಬೆಲೆ ₹9,13,000 ಆಗಿದ್ದು ನಿನ್ನೆಗಿಂತ ಇಂದು ₹15,000 ಇಳಿಕೆಯಾಗಿದೆ.
ಭಾರತದಲ್ಲಿ 18 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹7,470 ಆಗಿದೆ. ನಿನ್ನೆ ಇದರ ಬೆಲೆ ₹7,438 ಆಗಿದ್ದು ನಿನ್ನೆಗಿಂತ ಇಂದು, ₹32 ಇಳಿಕೆಯಾಗಿದೆ.
10 ಗ್ರಾಂ ಚಿನ್ನ: 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹74,700 ಆಗಿದೆ. ನಿನ್ನೆ ಇದರ ಬೆಲೆ ₹74,380 ಆಗಿದ್ದು ನಿನ್ನೆಗಿಂತ ಇಂದು, ₹320 ಇಳಿಕೆಯಾಗಿದೆ.
100 ಗ್ರಾಂ ಚಿನ್ನ: 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹7,47,000 ಆಗಿದೆ. ನಿನ್ನೆ ಇದರ ಬೆಲೆ ₹7,43,800 ಆಗಿದ್ದು ನಿನ್ನೆಗಿಂತ ಇಂದು, ₹3,200 ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,797 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,980 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,385 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,797 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,980 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,812 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,995 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,360 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,797 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,980 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,797 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,980 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,797 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,980 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,797 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,980 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,797 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,980 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,802 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,985 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,802 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,985 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹107 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹1,070 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹10,700 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹1,07,000 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಜೂನ್ 6ರಂದು, ಸ್ಪಾಟ್ ಚಿನ್ನದ ಬೆಲೆ 0.3% ರಷ್ಟು ಏರಿಕೆ ನೋಡಿದೆ. ಅಲ್ಲದೇ ಸ್ಪಾಟ್ ಚಿನ್ನದ ದರವು ಪ್ರತಿ ಔನ್ಸ್‌ಗೆ $3,363.33ಕ್ಕೆ ವಹಿವಾಟು ನಡೆಸಿದೆ. ಈ ವಾರದಲ್ಲಿ 2.3% ಏರಿಕೆ ಕಂಡುಬಂದಿದೆ. ಈ ಬೆಲೆ ಏರಿಕೆಗೆ ಕಾರಣ ಆಗಿರುವುದು ಅಮೆರಿಕದ ಆರ್ಥಿಕ ಅಂಕಿಅಂಶಗಳು ನಿರೀಕ್ಷೆಗಿಂತ ಕೆಟ್ಟಿರುವುದಾಗಿರಬಹುದು.
ಹೂಡಿಕೆಯ ಸಾಧನವಾಗಿರುವ ಚಿನ್ನ:
ಹೂಡಿಕೆಯ ಸಾಧನವಾಗಿರುವ ಚಿನ್ನವು ಭಾರತದಲ್ಲಿ ಹಲವು ರೀತಿಯ ಮಹತ್ವದ ಸ್ಥಾನ ಪಡೆದುಕೊಂಡಿದೆ. ಮಹಿಳೆಯರಿಗೆ ಒಡವೆ ರೂಪದಲ್ಲಿ ಇದು ಖುಷಿ ನೀಡುತ್ತದೆ. ಹಾಗೆಯೇ ಪ್ರತಿಷ್ಠೆಯ ಸಂಕೇತವಾಗಿ ಗೌರವ ತಂದುಕೊಡುತ್ತದೆ. ಇನ್ನು ಕಷ್ಟ ಅಂತ ಬಂದಾಗ ಆರ್ಥಿಕ ಸಹಾಯ ಮಾಡುವ ಮಿತ್ರನಾಗಿರುತ್ತದೆ. ಹೂಡಿಕೆಯ ರೂಪದಲ್ಲಿ ನೋಡುವುದಾದರೆ, ಚಿನ್ನವು ಭವಿಷ್ಯದ ದೊಡ್ಡ ಸಂಪತ್ತಾಗಿ ಪಾತ್ರ ನಿರ್ವಹಿಸುತ್ತದೆ. ಒಂದೇ ಲೋಹ ಹಲವು ರೀತಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿಯೇ ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವದ ಸ್ಥಾನವಿದೆ. ಚಿನ್ನವನ್ನು ಪೂಜೆ-ಪುನಸ್ಕಾರ, ಮದುವೆ-ಸಮಾರಂಭಗಳಲ್ಲಿ ಇರಿಸದೇ ಏನೂ ನೆರವೇರುವುದಿಲ್ಲ. ಅದರಲ್ಲೂ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮೆಚ್ಚು. ಏನು ಕೊಟ್ಟರೂ ಮನಸೋಲದ ನಾರಿಯರಿಗೆ ಚಿನ್ನವೇ ದೊಡ್ಡ ಮಟ್ಟದ ಉಡುಗೊರೆ. ಅವರಿಗೆ ಚಿನ್ನವೇ ಭೂಷಣ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
More From GoodReturns

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ



Click it and Unblock the Notifications