ಹಳದಿ ಲೋಹದ ಬೆಲೆಯ ಹಾವು-ಏಣಿ ಆಟ ಮುಂದುವರಿದಿದೆ. ಕಳೆದ ಹಲವು ದಿನಗಳಲ್ಲಿ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ಬುಧವಾರ ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂಗೆ 39,500 ರುಪಾಯಿಗೆ ತಲುಪಿದೆ. ಶುದ್ಧ ಚಿನ್ನವು 10ಗ್ರಾಂಗೆ 43,900 ರುಪಾಯಿಗೆ ಮುಟ್ಟಿದೆ. ಬೆಳ್ಳಿ ಬೆಲೆಯು ಕೆಜಿಗೆ 330 ರುಪಾಯಿ ತಗ್ಗಿದ್ದು 40,950 ರುಪಾಯಿಗೆ ತಗ್ಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 39,500
24 ಕ್ಯಾರೆಟ್ ಚಿನ್ನ ರೂ. 43,900
ಬೆಳ್ಳಿ ದರ: ರೂ. 40,950
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 39,500
24 ಕ್ಯಾರೆಟ್ ಚಿನ್ನ ರೂ. 43,900
ಬೆಳ್ಳಿ ದರ: ರೂ. 40,950
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 39,500
24 ಕ್ಯಾರೆಟ್ ಚಿನ್ನ ರೂ. 43,900
ಬೆಳ್ಳಿ ದರ: ರೂ. 40,950
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 42,170
24 ಕ್ಯಾರೆಟ್ ಚಿನ್ನ ರೂ. 44,500
ಬೆಳ್ಳಿ ದರ: ರೂ. 40,950
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 41,890
24 ಕ್ಯಾರೆಟ್ ಚಿನ್ನ ರೂ. 42,890
ಬೆಳ್ಳಿ ದರ: ರೂ. 40,950
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 41,890
24 ಕ್ಯಾರೆಟ್ ಚಿನ್ನ ರೂ. 42,890
ಬೆಳ್ಳಿ ದರ: ರೂ. 40,950
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 41,890
24 ಕ್ಯಾರೆಟ್ ಚಿನ್ನ ರೂ. 42,890
ಬೆಳ್ಳಿ ದರ: ರೂ. 40,950
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 42,170
24 ಕ್ಯಾರೆಟ್ ಚಿನ್ನ ರೂ. 44,500
ಬೆಳ್ಳಿ ದರ: ರೂ. 40,950
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 40,030
24ಕ್ಯಾರೆಟ್ ಚಿನ್ನ ರೂ. 43,800
ಬೆಳ್ಳಿ ದರ: ರೂ. 40,950
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 40,030
24ಕ್ಯಾರೆಟ್ ಚಿನ್ನ ರೂ. 43,800
ಬೆಳ್ಳಿ ದರ: ರೂ. 40,950
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 40,030
24ಕ್ಯಾರೆಟ್ ಚಿನ್ನ ರೂ. 43,800
ಬೆಳ್ಳಿ ದರ: ರೂ. 40,950
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 40,030
24ಕ್ಯಾರೆಟ್ ಚಿನ್ನ ರೂ. 43,800
ಬೆಳ್ಳಿ ದರ: ರೂ. 40,950
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 41,690
24 ಕ್ಯಾರೆಟ್ ಚಿನ್ನ: ರೂ. 42,990
ಬೆಳ್ಳಿ ಬೆಲೆ: ರೂ. 40,950
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 41,690
24 ಕ್ಯಾರೆಟ್ ಚಿನ್ನ: ರೂ. 42,990
ಬೆಳ್ಳಿ ಬೆಲೆ: ರೂ. 40,950
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ: ರೂ. 40,030
24 ಕ್ಯಾರೆಟ್ ಚಿನ್ನ: ರೂ. 43,800
ಬೆಳ್ಳಿ ಬೆಲೆ: ರೂ. 40,950
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ: ರೂ. 42,180
24 ಕ್ಯಾರೆಟ್ ಚಿನ್ನ: ರೂ. 44,510
ಬೆಳ್ಳಿ ಬೆಲೆ: ರೂ. 40,950
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 41,400
24 ಕ್ಯಾರೆಟ್ ಚಿನ್ನ ರೂ. 44,950
ಬೆಳ್ಳಿ ದರ: ರೂ. 40,950
More From GoodReturns

Silver Rate Today: ಚಿನ್ನದಂತೆ ಬೆಳ್ಳಿ ದರವೂ ಭಾರೀ ಕುಸಿತ; ಒಂದೇ ದಿನ 10,000 ರೂ. ಇಳಿಕೆ

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Gold Rate: ಚಿನ್ನದ ಬೆಲೆ ಇಂದು ಇಳಿಕೆ- ಬೆಂಗಳೂರಿನಲ್ಲಿ 24K, 22K, 18K ಬಂಗಾರದ ಬೆಲೆ ತಿಳಿಯಿರಿ

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications