ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಳಿತವು ಮುಂದುವರಿದಿದೆ. ಮಂಗಳವಾರವೂ ಹಳದಿ ಲೋಹದ ಬೆಲೆಯು ಮತ್ತಷ್ಟು ಇಳಿಕೆಯತ್ತ ಮುಖಮಾಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 200 ರುಪಾಯಿ ಕಡಿಮೆಯಾಗಿ 10 ಗ್ರಾಂಗೆ 38,000 ರುಪಾಯಿ ದಾಖಲಾಗಿದೆ. ಬೆಳ್ಳಿಯು ಕೆಜಿಗೆ 300 ರುಪಾಯಿ ಕಡಿಮೆಯಾಗಿದ್ದು, ಕೆಜಿಗೆ 49,000 ರುಪಾಯಿ ತಲುಪಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 38,000
24 ಕ್ಯಾರೆಟ್ ಚಿನ್ನ ರೂ. 41,470
ಬೆಳ್ಳಿ ದರ: ರೂ. 49,000
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 38,000
24 ಕ್ಯಾರೆಟ್ ಚಿನ್ನ ರೂ. 41,470
ಬೆಳ್ಳಿ ದರ: ರೂ. 49,000
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 38,000
24 ಕ್ಯಾರೆಟ್ ಚಿನ್ನ ರೂ. 41,470
ಬೆಳ್ಳಿ ದರ: ರೂ. 49,000
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 39,500
24 ಕ್ಯಾರೆಟ್ ಚಿನ್ನ ರೂ. 40,700
ಬೆಳ್ಳಿ ದರ: ರೂ. 49,000
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 39,650
24 ಕ್ಯಾರೆಟ್ ಚಿನ್ನ ರೂ. 40,650
ಬೆಳ್ಳಿ ದರ: ರೂ. 49,000
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 39,650
24 ಕ್ಯಾರೆಟ್ ಚಿನ್ನ ರೂ. 40,650
ಬೆಳ್ಳಿ ದರ: ರೂ. 49,000
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 39,650
24 ಕ್ಯಾರೆಟ್ ಚಿನ್ನ ರೂ. 40,650
ಬೆಳ್ಳಿ ದರ: ರೂ. 49,000
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 39,500
24 ಕ್ಯಾರೆಟ್ ಚಿನ್ನ ರೂ. 41,010
ಬೆಳ್ಳಿ ದರ: ರೂ. 49,000
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 38,690
24ಕ್ಯಾರೆಟ್ ಚಿನ್ನ ರೂ. 42,240
ಬೆಳ್ಳಿ ದರ: ರೂ. 49,000
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 38,690
24ಕ್ಯಾರೆಟ್ ಚಿನ್ನ ರೂ. 42,240
ಬೆಳ್ಳಿ ದರ: ರೂ. 49,000
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 38,690
24ಕ್ಯಾರೆಟ್ ಚಿನ್ನ ರೂ. 42,240
ಬೆಳ್ಳಿ ದರ: ರೂ. 49,000
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 38,690
24ಕ್ಯಾರೆಟ್ ಚಿನ್ನ ರೂ. 42,240
ಬೆಳ್ಳಿ ದರ: ರೂ. 49,000
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 39,900
24 ಕ್ಯಾರೆಟ್ ಚಿನ್ನ: ರೂ. 40,680
ಬೆಳ್ಳಿ ಬೆಲೆ: ರೂ. 49,000
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 39,900
24 ಕ್ಯಾರೆಟ್ ಚಿನ್ನ: ರೂ. 40,680
ಬೆಳ್ಳಿ ಬೆಲೆ: ರೂ. 49,000
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 38,690
24 ಕ್ಯಾರೆಟ್ ಚಿನ್ನ ರೂ. 42,520
ಬೆಳ್ಳಿ ಬೆಲೆ: ರೂ. 49,000
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 39.200
ಕ್ಯಾರೆಟ್ ಚಿನ್ನ ರೂ. 42,240
ಬೆಳ್ಳಿ ಬೆಲೆ: ರೂ. 49,000
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 39,850
24 ಕ್ಯಾರೆಟ್ ಚಿನ್ನ ರೂ. 41,250
ಬೆಳ್ಳಿ ದರ: ರೂ. 49,000


Click it and Unblock the Notifications