ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹದ ಏರಿಳಿತದಲ್ಲೇ ಸಾಗಿದ್ದು, ಸತತವಾಗಿ ಚಿನ್ನದ ಬೆಲೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂಗೆ 41,500 ರುಪಾಯಿಗೆ ತಲುಪಿದೆ. 24 ಕ್ಯಾರೆಟ್ ಚಿನ್ನ 10ಗ್ರಾಂಗೆ 42,510 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 51,000 ರುಪಾಯಿ ಗಡಿ ಮುಟ್ಟಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 41,510
24 ಕ್ಯಾರೆಟ್ ಚಿನ್ನ ರೂ. 42,510
ಬೆಳ್ಳಿ ದರ: ರೂ. 51,000
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 41,510
24 ಕ್ಯಾರೆಟ್ ಚಿನ್ನ ರೂ. 42,510
ಬೆಳ್ಳಿ ದರ: ರೂ. 51,000
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 41,510
24 ಕ್ಯಾರೆಟ್ ಚಿನ್ನ ರೂ. 42,510
ಬೆಳ್ಳಿ ದರ: ರೂ. 51,000
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 41,610
24 ಕ್ಯಾರೆಟ್ ಚಿನ್ನ ರೂ. 42,810
ಬೆಳ್ಳಿ ದರ: ರೂ. 51,000
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 41,510
24 ಕ್ಯಾರೆಟ್ ಚಿನ್ನ ರೂ. 42,510
ಬೆಳ್ಳಿ ದರ: ರೂ. 51,000
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 41,510
24 ಕ್ಯಾರೆಟ್ ಚಿನ್ನ ರೂ. 42,510
ಬೆಳ್ಳಿ ದರ: ರೂ. 51,000
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 41,510
24 ಕ್ಯಾರೆಟ್ ಚಿನ್ನ ರೂ. 42,510
ಬೆಳ್ಳಿ ದರ: ರೂ. 51,000
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 41,610
24 ಕ್ಯಾರೆಟ್ ಚಿನ್ನ ರೂ. 42,860
ಬೆಳ್ಳಿ ದರ: ರೂ. 51,000
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 40,730
24ಕ್ಯಾರೆಟ್ ಚಿನ್ನ ರೂ. 44,430
ಬೆಳ್ಳಿ ದರ: ರೂ. 51,000
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 40,730
24ಕ್ಯಾರೆಟ್ ಚಿನ್ನ ರೂ. 44,430
ಬೆಳ್ಳಿ ದರ: ರೂ. 51,000
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 40,730
24ಕ್ಯಾರೆಟ್ ಚಿನ್ನ ರೂ. 44,430
ಬೆಳ್ಳಿ ದರ: ರೂ. 51,000
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 40,730
24ಕ್ಯಾರೆಟ್ ಚಿನ್ನ ರೂ. 44,430
ಬೆಳ್ಳಿ ದರ: ರೂ. 51,000
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 41,170
24 ಕ್ಯಾರೆಟ್ ಚಿನ್ನ: ರೂ. 42,010
ಬೆಳ್ಳಿ ಬೆಲೆ: ರೂ. 51,000
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 41,170
24 ಕ್ಯಾರೆಟ್ ಚಿನ್ನ: ರೂ. 42,010
ಬೆಳ್ಳಿ ಬೆಲೆ: ರೂ. 51,000
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 40,730
24 ಕ್ಯಾರೆಟ್ ಚಿನ್ನ ರೂ. 44,430
ಬೆಳ್ಳಿ ಬೆಲೆ: ರೂ. 51,000
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 40,710
ಕ್ಯಾರೆಟ್ ಚಿನ್ನ ರೂ. 42,960
ಬೆಳ್ಳಿ ಬೆಲೆ: ರೂ. 51,000
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 41,560
24 ಕ್ಯಾರೆಟ್ ಚಿನ್ನ ರೂ. 42,960
ಬೆಳ್ಳಿ ದರ: ರೂ. 51,000
More From GoodReturns

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?



Click it and Unblock the Notifications