ಭಾರತದಲ್ಲಿ ಚಿನ್ನದ ಬೆಲೆ ದಿನೇ ದಿನೇ ಏರಿಕೆ ಕಾಣುತ್ತಲೇ ಇದೆ. ಒಂದು ದಿನ ಚಿನ್ನದ ಬೆಲೆ (Gold Rate) ಇಳಿಕೆ ಕಂಡರೆ, ಮತ್ತೆರಡು ದಿನ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತೆ. ಅದೇ ರೀತಿ ಇಂದೂ ಕೂಡಾ ಆಗಿದೆ. ಎರಡು ದಿನದ ಹಿಂದಷ್ಟೇ ಚಿನ್ನದ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆದ್ರೆ ಇದೀಗ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಹಾಗಿದ್ರೆ ಇಂದು ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ:
24 ಕ್ಯಾರಟ್ ಚಿನ್ನದ 1 ಗ್ರಾಂ ಬೆಲೆ ₹12,584 ರೂ. ಆಗಿದ್ದು, ನಿನ್ನೆ ₹12,398 ರೂ ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಬರೋಬ್ಬರಿ ₹186 ರೂ. ಏರಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು ₹99,672 ರೂ. ಆಗಿದ್ದು, ನಿನ್ನೆ 99,184 ಇತ್ತು. ಒಟ್ಟು 1,488 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,25,840 ರೂ. ಆಗಿದ್ದು, ನಿನ್ನೆ 1,23,980 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಕೇವಲ 1,860 ರೂ. ಹೆಚ್ಚಳವಾಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ಬೆಲೆ ಇಂದು ₹12,58,400 ರೂ. ಆಗಿದ್ದು, ನಿನ್ನೆ 12,39,800 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ, ಇಂದು ಒಟ್ಟು ₹18,600 ರೂ. ಏರಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು 11,535 ರೂ. ಆಗಿದೆ. ನಿನ್ನೆಗಿಂತ ಇಂದು ₹170 ರೂ. ಏರಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು 92,280 ರೂ. ಆಗಿದ್ದು, ನಿನ್ನೆ 90,920 ರೂಪಾಯಿ ಇತ್ತು. ನಿನ್ನೆಗಿಂತ ಇಂದು 1,360 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,15,350 ರೂ ಆಗಿದ್ದು, ನಿನ್ನೆ 1,13,650 ರೂ. ಇತ್ತು. ನಿನ್ನೆಗಿಂತ ಇಂದು 1,700 ರೂ ಹೆಚ್ಚಳವಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 11,53,500 ರೂ. ಆಗಿದ್ದು, ನಿನ್ನೆ ₹11,36,500 ರೂ. ಇತ್ತು. ಒಟ್ಟು 17,000 ರೂ. ಏರಿಕೆಯಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಬೆಲೆ ಇಂದು ₹9,438 ರೂ. ಆಗಿದ್ದು, ನಿನ್ನೆ 9,299 ರೂ. ಇತ್ತು. ಇಂದು ಒಟ್ಟು ₹139 ರೂ. ಏರಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು ₹75,504 ರೂ. ಆಗಿದ್ದು, ನಿನ್ನೆ 74,392 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು 1,112 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 94,380 ರೂ. ಆಗಿದ್ದು, ನಿನ್ನೆ 92,990 ರೂ. ಹೆಚ್ಚಳವಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ಒಟ್ಟು ಬೆಲೆ 9,43,800 ರೂ. ಆಗಿದ್ದು, ನಿನ್ನೆಗಿಂತ 13,900 ರೂ. ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ:
ಚೆನ್ನೈ: 24K ರೂ. 12,688, 22K ರೂ. 11,630, 18K ರೂ. 9,700
ಮುಂಬೈ: 24K ರೂ. 12,584, 22K ರೂ. 11,535, 18K ರೂ. 9,438
ದೆಹಲಿ: 24K ರೂ. 12,599, 22K ರೂ. 11,550, 18K ರೂ. 9,453
ಕೋಲ್ಕತ್ತಾ: 24K ರೂ. 12,584, 22K ರೂ. 11,535, 18K ರೂ. 9,438
ಬೆಂಗಳೂರು: 24K ರೂ. 12,584, 22K ರೂ. 11,535, 18K ರೂ. 9,438
ಹೈದರಾಬಾದ್: 24K ರೂ. 12,584, 22K ರೂ. 11,535, 18K ರೂ. 9,438
ಕೇರಳ: 24K ರೂ. 12,584, 22K ರೂ. 11,535, 18K ರೂ. 9,438
ಪುಣೆ: 24K ರೂ. 12,584, 22K ರೂ. 11,535, 18K ರೂ. 9,438
ವಡೋದರಾ: 24K ರೂ. 12,589, 22K ರೂ. 11,540, 18K ರೂ. 9,443
ಅಹಮದಾಬಾದ್: 24K ರೂ. 12,589, 22K ರೂ. 11,540, 18K ರೂ. 9,443
ಬೆಳ್ಳಿ ಬೆಲೆ ಎಷ್ಷಿದೆ?
ಚಿನ್ನದ ಬೆಲೆ ಏರಿಕೆಯಾಗುತ್ತಿದ್ದಂತೆ, ಇತ್ತ ಬೆಳ್ಳಿ ಬೆಲೆ ಕೂಡಾ ಭಾರೀ ಏರಿಕೆ ಕಂಡಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹164 ರೂ. ಆಗಿದ್ದು, ನಿನ್ನೆ ₹161 ರೂ. ಇತ್ತು. ನಿನ್ನೆಗಿಂತ ₹3 ರೂ. ಏರಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು 1,312 ರೂ. ಆಗಿದ್ದು, ನಿನ್ನೆ ₹1,288 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು ₹24 ರೂ. ಏರಿಕೆ ಕಂಡಿದೆ. ಇನ್ನು 10 ಗ್ರಾಂ ಬೆಳ್ಳಿ ಬೆಲೆ ₹1,640, 100 ಗ್ರಾಂ ಬೆಳ್ಳಿ ದರ ₹16,400,1000 ಗ್ರಾಂ ಬೆಳ್ಳಿದರ ₹1,64,000 ರೂ. ಆಗಿದ್ದು, ನಿನ್ನೆಗಿಂತಲೂ ಭಾರೀ ಏರಿಕೆ ಕಂಡಿದೆ.
ಸ್ಪಾಟ್ ಗೋಲ್ಡ್ ವಿವರ:
ನವೆಂಬರ್ 21ರ ರಾಯಿಟರ್ಸ್ ವರದಿ ಪ್ರಕಾರ, ಶುಕ್ರವಾರ ಚಿನ್ನದ ದರ ಏರಿಕೆಯಾಗಿದೆ. GMT 0436 ರ ಹೊತ್ತಿಗೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ 0.6% ಇಳಿಕೆಯಾಗಿತ್ತು. ಆ ಪ್ರಕಾರ, $4,052.58 ಕ್ಕೆ ತಲುಪಿದೆ. ಈ ವಾರ ಬುಲಿಯನ್ ಮಾರುಕಟ್ಟೆ 0.7% ರಷ್ಟು ಕುಸಿತ ಕಂಡಿದೆ
More From GoodReturns

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!



Click it and Unblock the Notifications