ಕಳೆದೆರಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದೂ ದಿಢೀರ್ ಏರಿಕೆ ಕಂಡಿದೆ. ಸತತ ಮೂರನೇ ದಿನವೂ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ ಕಾಣಬಹುದು ಎಂದು ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ನಿರಾಸೆಯಾಗಿದೆ. ಇದೀಗ ಮತ್ತೆ ಚಿನ್ನ ಏರಿಕೆಯ ಹಾದಿ ಹಿಡಿದಿದೆ. ಹಾಗಿದ್ರೆ ಇಂದು ಭಾರತದಲ್ಲಿ 24K, 22K, 18K ಚಿನ್ನದ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ:
24K ಚಿನ್ನದ ಒಂದು ಗ್ರಾಂ ಬೆಲೆ 14,378 ರೂ. ಆಗಿದ್ದು, ನಿನ್ನೆ 14,340 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಚಿನ್ನದ ಬೆಲೆ ₹38 ರೂ. ಹೆಚ್ಚಳವಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು 1,15,024 ರೂ. ಆಗಿದ್ದು, ನಿನ್ನೆ 1,14,720 ರೂ. ಇತ್ತು. ನಿನ್ನೆಗಿಂತ ಇಂದು ₹304 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,43,780 ರೂ. ಆಗಿದ್ದು, ನಿನ್ನೆ 1,43,400 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹380 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹14,37,800 ರೂ. ಆಗಿದ್ದು, ನಿನ್ನೆ 14,34,000 ರೂ. ಇತ್ತು. ಒಂದೇ ದಿನದಲ್ಲಿ 3,800 ರೂ. ಏರಿಕೆ ಕಂಡಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು 13,180 ರೂ. ಆಗಿದ್ದು, ನಿನ್ನೆ 13,145 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹35 ರೂ. ಏರಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,05,440 ರೂ. ಆಗಿದ್ದು, ನಿನ್ನೆ 1,05,160 ರೂ. ಇತ್ತು. ನಿನ್ನೆಗಿಂತ ಇಂದು ₹280 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,31,800 ರೂ. ಆಗಿದ್ದು, ನಿನ್ನೆ 1,31,450 ರೂ. ಇತ್ತು. ಒಟ್ಟು ₹350 ರೂ. ಹೆಚ್ಚಳ ಕಂಡಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ ಇಂದು 13,18,000 ರೂ. ಆಗಿದ್ದು, ನಿನ್ನೆ 13,14,500 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ 3,500 ರೂ. ಏರಿಕೆ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
18K ಚಿನ್ನದ 1 ಗ್ರಾಂ ಬೆಲೆ ಇಂದು 10,784 ರೂ. ಆಗಿದ್ದು, ನಿನ್ನೆ 10,755 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹29 ರೂ. ಏರಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹86,272 ರೂ. ಆಗಿದ್ದು, ನಿನ್ನೆ 86,040 ರೂ. ಇತ್ತು. ಒಂದೇ ದಿನದಲ್ಲಿ ₹232 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,07,840 ರೂ. ಆಗಿದ್ದು, ನಿನ್ನೆ 1,07,550 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹290 ರೂ. ಏರಿಕೆಯಾಗಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 10,78,400 ರೂ. ಆಗಿದ್ದು, ನಿನ್ನೆ 10,75,500 ರೂ. ಇತ್ತು. ನಿನ್ನೆಗಿಂತ ಇಂದು 2,900 ರೂ. ಹೆಚ್ಚಳ ಕಂಡಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಎಷ್ಷಿದೆ?
ಚೆನ್ನೈ: 24K ರೂ. 14,487, 22K ರೂ. 13,280, 18K ರೂ. 11,090
ಮುಂಬೈ: 24K ರೂ. 14,378, 22K ರೂ. 13,180, 18K ರೂ. 10,784
ದೆಹಲಿ: 24K ರೂ. 14,393, 22K ರೂ. 13,195, 18K ರೂ. 10,799
ಕೋಲ್ಕತ್ತಾ: 24K ರೂ. 14,378, 22K ರೂ. 13,180, 18K ರೂ. 10,784
ಬೆಂಗಳೂರು: 24K ರೂ. 14,378, 22K ರೂ. 13,180, 18K ರೂ. 10,784
ಹೈದರಾಬಾದ್: 24K ರೂ. 14,378, 22K ರೂ. 13,180, 18K ರೂ. 10,784
ಕೇರಳ: 24K ರೂ. 14,378, 22K ರೂ. 13,180, 18K ರೂ. 10,784
ಪುಣೆ: 24K ರೂ. 14,378, 22K ರೂ. 13,180, 18K ರೂ. 10,784
ವಡೋದರಾ: 24K ರೂ. 14,383, 22K ರೂ. 13,185, 18K ರೂ. 10,789
ಅಹಮದಾಬಾದ್: 24K ರೂ. 14,383, 22K ರೂ. 13,185, 18K ರೂ. 10,789
ಬೆಳ್ಳಿ ಬೆಲೆ:
ಬಹಳ ದಿನಗಳ ನಂತರ ಶುಕ್ರವಾರ ಚಿನ್ನದ ಬೆಲೆ ಸ್ವಲ್ಪ ಇಳಿಕೆ ಕಂಡಿತ್ತು. ಆದ್ರೆ ಶನಿವಾರ ಬರುತ್ತಿದ್ದಂತೆ ಬೆಳ್ಳಿ ದರ ದಿಢೀರ್ ಏರಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ₹295 ರೂ. ಆಗಿದ್ದು, ನಿನ್ನೆ ₹292 ರೂ. ಇತ್ತು. ನಿನ್ನೆಗಿಂತ ಇಂದು ₹3 ರೂ. ಹೆಚ್ಚಳವಾಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,360 ರೂ. ಆಗಿದ್ದು, ನಿನ್ನೆ ₹2,336 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹24 ರೂ. ಇತ್ತು. ಇನ್ನು 10 ಗ್ರಾಂ ಬೆಳ್ಳಿ ಬೆಲೆ ₹2,950 ರೂ., 100 ಗ್ರಾಂ ಬೆಳ್ಳಿ ಬೆಲೆ ₹29,500 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,95,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಜನವರಿ 15ರ ರಾಯಿಟರ್ಸ್ ವರದಿ ಪ್ರಕಾರ, ಭೌಗೋಳಿಕವಾಗಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿದ್ದರಿಂದ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. 1830 GMT ಮಧ್ಯಾಹ್ನ 01:30ರ ಹೊತ್ತಿಗೆ ಸ್ಪಾಟ್ ಚಿನ್ನವು ಪ್ರತೀ ಔನ್ಸ್‌ಗೆ 0.1% ಇಳಿಕೆಯಾಗಿ $4,614.93 ಕ್ಕೆ ತಲುಪಿದೆ.
More From GoodReturns

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Gold Rate Today: ದಿಢೀರ್ ಏರಿಕೆ ಕಂಡ ಚಿನ್ನದ ಬೆಲೆ! 3,160 ರೂ. ಭಾರೀ ಹೆಚ್ಚಳ

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Price Today: ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಭಾನುವಾರವೂ ಚಿನ್ನದ ಬೆಲೆ ಏರಿಕೆ...ದಿಢೀರ್ 40,000 ಹೆಚ್ಚಳ!



Click it and Unblock the Notifications