Bengaluru Gold Rate Today: ಸ್ವರ್ಣ ಪ್ರಿಯರಿಗೆ ಸತಸದಸುದ್ದಿ...ಚಿನ್ನದ ಬೆಲೆಗಳು ಸತತವಾಗಿ ಇಳಿಕೆ. ಹೌದು,ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಗಳು ಇಂದು ಇಳಿಕೆಯತ್ತ ಸಾಗುತ್ತದೆ.ಬಂಗಾರ ಇಳಿಕೆಯಾದ್ದರೆ ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದೆ. ವರಲಕ್ಷ್ಮಿ ಹಬ್ಬಕ್ಕೆ ಚಿನ್ನ-ಬೆಳ್ಳಿ ಎರಡು ಖರೀದಿಯನ್ನು ಮಾಡಬಹುದು. ಹಾಗಿದ್ರೆ ಜುಲೈ 26 ರಂದು ಶನಿವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿದರ ಕುಸಿತ ಕಂಡಿವೆ. ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನ 91,600ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 99,930 ರೂ.ಗಳು ಇದೆ.100 ನೂರು ಗ್ರಾಂ ಅಪರಂಜಿ ಚಿನ್ನ 5,500 ರೂ.ಗಳಷ್ಟು ಇಳಿಕೆಯಾಗಿದೆ.

ಜುಲೈ 26 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 9,160 ರೂ.ಗಳು ಇದೆ.ಇನ್ನೂ10 ಗ್ರಾಂ 22 ಕ್ಯಾರೆಟ್ ಚಿನ್ನ 91,600 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 500 ರೂ.ಗಳಷ್ಟು ಕುಸಿತವನ್ನು ಕಂಡಿದೆ.100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 5000 ರೂ.ಗಳಷ್ಟು ಇಳಿಕೆಯಾಗಿ 9,16,000 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್ ಅಪರಂಜಿ
24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,993 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 99,930 ರೂ. ಇದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 550 ರೂ. ಇದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,99,300
ರೂ.ಗಳ ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 5,500 ರೂ.ಗಳಷ್ಟು ಇಳಿಕೆಯಾಗಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ 1ಗ್ರಾಂಗೆ 7,495 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 74,950 ರೂ. ಇದೆ.100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,49,500 ರೂ.ಇದೆ.
ಜುಲೈ 26 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಗಳು ಇಂದು ಇಳಿಕೆಯಾಗಿದೆ.ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,16,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 2 ಸಾವಿರದಷ್ಟು ಇಳಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 116 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,160 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,600 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಇಳಿಕೆಯನ್ನು ಕಂಡಿದೆ
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಜುಲೈ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.ವಾರಾಂತ್ಯದಲ್ಲಿದಲ್ಲಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಕೊಂಡಿವೆ. ಎರಡನೇ ವಾರದಲ್ಲಿ ಸತತವಾಗಿ ಏರಿಕೆಯನ್ನು ಕಂಡಿತ್ತು. ತಿಂಗಳ ಕೊನೆಯಲ್ಲಿ ಇಳಿಕೆಯತ್ತ ಸಾಗಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,160 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,993 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,495 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,160 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,993 ರೂ.ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,495 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,160 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,993 ರೂ.ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,495 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,160 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,993 ರೂ.ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,495 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,160 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,993 ರೂ.ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,495 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,160 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,993 ರೂ.ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಜಾಗತಿಕ ಮಟ್ಟದಲ್ಲಿ ಸ್ಪಾಟ್ ಗೋಲ್ಡ್ ದರವು ಇತ್ತೀಚೆಗಷ್ಟೆ ಪ್ರತಿ ಔನ್ಸ್‌ಗೆ 3,340.79 ಡಾಲರ್ ಗೆ ಏರಿಕೆಯಾಗಿದೆ.ಇದೊಂದು ದಿನದಲ್ಲಿ ಸುಮಾರು ಶೇ. 0.4 ಏರಿಕೆ ಕಂಡಿದ್ದು, ಈ ವಾರದ ಮಟ್ಟಿಗೆ ಶೇ.2 ಕ್ಕೂ ಅಧಿಕ ಲಾಭ ದಾಖಲಿಸಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.


Click it and Unblock the Notifications