ಜಾಗತಿಕ ಮಟ್ಟದಲ್ಲಿ ರಾಜಕೀಯ ಉದ್ವಿಗ್ನತೆಗಳು ಹಾಗೂ ಆರ್ಥಿಕ ಅಸ್ಥಿರತೆಗಳು ಹೆಚ್ಚುತ್ತಿರುವಾಗಲೂ ಸಹ ಚಿನ್ನದ ಬೆಲೆ ಇಳಿಕೆಯಾಗಿರುವುದು ವಿಚಿತ್ರದ ಸಂಗತಿಯಾಗಿದ್ದು, ಹೂಡಿಕೆದಾರರ ತಾತ್ಸಾರಕ್ಕೆ ಸಾಕ್ಷಿಯಾಗಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಬಂಗಾರವನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸಿ ಹೆಚ್ಚು ಬೇಡಿಕೆ ಉಂಟಾಗುತ್ತೆ. ಆದರೆ ಇತ್ತೀಚಿನ ದಿನಗಳಲ್ಲಿ ಅಮೆರಿಕದ ಡಾಲರ್ ಮತ್ತಷ್ಟು ಬಲಿಷ್ಠವಾಗಿರುವುದು ಮತ್ತು ಫೆಡರಲ್ ರಿಸರ್ವ್ ಬಡ್ಡಿದರ ಕಡಿತದ ನಿರ್ಧಾರವನ್ನು ಮುಂದೂಡಬಹುದೆಂಬ ನಿರೀಕ್ಷೆ, ಚಿನ್ನದ ಮೇಲಿನ ಹೂಡಿಕೆಗೆ ತೀವ್ರ ಧಕ್ಕೆಯಾಗಿದೆ. ಜೊತೆಗೆ ಜಾಗತಿಕ ಕ್ರೂಡ್ ಆಯಿಲ್ ಬೆಲೆಗಳ ಏರಿಕೆ, ಬಾಂಡ್ ಮಾರುಕಟ್ಟೆಯಲ್ಲಿ ಉಲ್ಬಣವಾದ ಲಾಭದರಗಳು ಹೂಡಿಕೆದಾರರನ್ನು ಬಂಗಾರದಿಂದ ದೂರವಿಟ್ಟಿವೆ. ಈ ಎಲ್ಲ ಕಾರಣಗಳು ಬೆಲೆ ಇಳಿಕೆಗೆ ದಾರಿ ಮಾಡಿವೆ.

ಚಿನ್ನದ ಬೆಲೆಯು ಒಂದೊಂದು ನಗರದಲ್ಲೂ ಒಂದೊಂದು ಬೆಲೆ ಇದೆ. ಭಾರತದ ಪ್ರಮುಖ ನಗರವಾದ ಚೆನ್ನೈ, ದೆಹಲಿ, ಮುಂಬೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಪುಣೆ, ಕೇರಳ, ಅಹಮದಾಬಾದ್, ಬರೋಡಾ ಸೇರಿ ಒಂದೊಂದು ನಗರದಲ್ಲೂ ಒಂದೊಂದು ರೀತಿಯ ಬೆಲೆ ಇದೆ. ಹಾಗಾದರೆ ಇಂದಿನ ಚಿನ್ನದ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು ಇದೆ ಎಂದು ಇಲ್ಲಿ ತಿಳಿಯಿರಿ.
ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,895 ರೂ. ಆಗಿದೆ. ನಿನ್ನೆ ಇದರ ಬೆಲೆ ₹9,922 ರೂ. ಆಗಿದ್ದು ನಿನ್ನೆಗಿಂತ ಇಂದು, 27 ರೂ. ಇಳಿಕೆಯಾಗಿದೆ.
10 ಗ್ರಾಂ ಚಿನ್ನ: 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹98,950 ರೂ. ಆಗಿದೆ. ನಿನ್ನೆ ಇದರ ಬೆಲೆ ₹99,220 ರೂ. ಆಗಿದ್ದು ನಿನ್ನೆಗಿಂತ ಇಂದು, ₹270 ರೂ. ಇಳಿಕೆಯಾಗಿದೆ.
100 ಗ್ರಾಂ ಚಿನ್ನ: 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,89,500 ರೂ. ಆಗಿದೆ. ನಿನ್ನೆ ಇದರ ಬೆಲೆ ₹9,92,200 ರೂ. ಆಗಿದ್ದು ನಿನ್ನೆಗಿಂತ ಇಂದು, ₹2,700 ರೂ. ಇಳಿಕೆಯಾಗಿದೆ.
ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹9,070 ರೂ. ಆಗಿದೆ. ನಿನ್ನೆ ಇದರ ಬೆಲೆ ₹9,095 ರೂ. ಆಗಿದ್ದು ನಿನ್ನೆಗಿಂತ ಇಂದು, 25 ರೂ. ಇಳಿಕೆಯಾಗಿದೆ.
10 ಗ್ರಾಂ ಚಿನ್ನ: 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹90,700 ರೂ. ಆಗಿದೆ. ನಿನ್ನೆ ಇದರ ಬೆಲೆ ₹90,950 ರೂ. ಆಗಿದ್ದು ನಿನ್ನೆಗಿಂತ ಇಂದು, ₹250 ರೂ. ಇಳಿಕೆಯಾಗಿದೆ.
100 ಗ್ರಾಂ ಚಿನ್ನ: 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,07,000 ರೂ. ಆಗಿದೆ. ನಿನ್ನೆ ಇದರ ಬೆಲೆ ₹9,09,500 ರೂ. ಆಗಿದ್ದು ನಿನ್ನೆಗಿಂತ ಇಂದು, ₹2,500 ರೂ. ಇಳಿಕೆಯಾಗಿದೆ.
ಭಾರತದಲ್ಲಿ 18 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹7,421 ರೂ. ಆಗಿದೆ. ನಿನ್ನೆ ಇದರ ಬೆಲೆ 7,442 ರೂ. ಆಗಿದ್ದು ನಿನ್ನೆಗಿಂತ ಇಂದು, 21 ರೂ. ಇಳಿಕೆಯಾಗಿದೆ.
10 ಗ್ರಾಂ ಚಿನ್ನ: 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹74,210 ರೂ. ಆಗಿದೆ. ನಿನ್ನೆ ಇದರ ಬೆಲೆ ₹74,420 ರೂ. ಆಗಿದ್ದು ನಿನ್ನೆಗಿಂತ ಇಂದು, 210 ರೂ. ಇಳಿಕೆಯಾಗಿದೆ.
100 ಗ್ರಾಂ ಚಿನ್ನ: 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹7,42,100 ರೂ. ಆಗಿದೆ. ನಿನ್ನೆ ಇದರ ಬೆಲೆ ₹7,44,200 ರೂ. ಆಗಿದ್ದು ನಿನ್ನೆಗಿಂತ ಇಂದು, 2,100 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,475 ರೂ. ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ರೂ. ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,910 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,085 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,434 ರೂ. ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ರೂ. ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ರೂ. ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ರೂ. ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ರೂ. ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ರೂ. ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,900 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,075 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,425 ರೂ. ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,900 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,075 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,425 ರೂ. ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಏರಿಕೆಯನ್ನು ನೋಡಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹108 ಇದೆ. ನಿನ್ನೆ ಈ ಬೆಲೆ ₹109 ಆಗಿದ್ದು, ಇಂದು ₹1 ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು ₹1,080 ಆಗಿದೆ. ಇದರ ಬೆಲೆ ನಿನ್ನೆ ₹1,090 ಆಗಿದ್ದು, ಇಂದು ₹10 ಇಳಿಕೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ಇಂದು ₹10,800 ಆಗಿದ್ದು, ನಿನ್ನೆ ಈ ಬೆಲೆ ₹10,900 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹100 ಇಳಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,08,000 ಆಗಿದೆ, ನಿನ್ನೆ ಈ ಬೆಲೆ ₹1,09,000 ಆಗಿದ್ದು, ನಿನ್ನೆಗಿಂತ ಇಂದಿಗೆ ₹1,000 ಇಳಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಜೂನ್ 25ರಂದು, ಸ್ಪಾಟ್ ಗೋಲ್ಡ್ ಬೆಲೆಯು ಪ್ರತಿ ಔನ್ಸ್‌ಗೆ $3,328.18 (ಸುಮಾರು ₹2.78 ಲಕ್ಷ)ಕ್ಕೆ ತಲುಪಿದೆ. ಇದು 0.1% ಏರಿಕೆ ಹೊಂದಿದ್ದು, ಅಮೆರಿಕನ್ ಡಾಲರ್‌ನ ಬಲ ಕುಸಿತ ಹಾಗೂ ಟ್ರೆಜರಿ ಬಾಂಡ್‌ಗಳ ಲಾಭದರ ಇಳಿಕೆಯಿಂದ ಪ್ರೇರಿತವಾಗಿದೆ. ಇತ್ತೀಚೆಗೆ ಇಸ್ರೇಲ್ ಮತ್ತು ಇರಾನ್ ನಡುವಿನ ಸೇನಾತ್ಮಕ ಸಂಘರ್ಷಕ್ಕೆ ಅಂತ್ಯಕಾಣಿಸಲು ನಡೆಯುತ್ತಿರುವ ಸಮಾಧಾನದ ಪ್ರಯತ್ನಗಳು ಜಾಗತಿಕ ಹೂಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಬೀರಿವೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
More From GoodReturns

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ, ಚಿನ್ನದ ಬೆಲೆ ಕುಸಿತ! 3,000 ರೂ. ಇಳಿಕೆ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications