ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಇಳಿಯುತ್ತಾ ಸಾಗಿದೆ. ವಿಶ್ವದಾದ್ಯಂತ ಕೊರೊನಾ ಹರಡುವಿಕೆ ಹೆಚ್ಚುತ್ತಿದ್ದು, ತೈಲ ಸಮರವು ಹಳದಿ ಲೋಹದ ಬೆಲೆ ಇಳಿಕೆಗೆ ಕಾರಣವಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂಗೆ 1,150 ರುಪಾಯಿ ಇಳಿಕೆಗೊಂಡಿದೆ. ಬೆಳ್ಳಿ ಬೆಲೆಯು ಕೆಜಿಗೆ 370 ರುಪಾಯಿ ಕಡಿಮೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 39,350
24 ಕ್ಯಾರೆಟ್ ಚಿನ್ನ ರೂ. 42,950
ಬೆಳ್ಳಿ ದರ: ರೂ. 48,030
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 39,350
24 ಕ್ಯಾರೆಟ್ ಚಿನ್ನ ರೂ. 42,950
ಬೆಳ್ಳಿ ದರ: ರೂ. 48,030
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 39,350
24 ಕ್ಯಾರೆಟ್ ಚಿನ್ನ ರೂ. 42,950
ಬೆಳ್ಳಿ ದರ: ರೂ. 48,030
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 41,050
24 ಕ್ಯಾರೆಟ್ ಚಿನ್ನ ರೂ. 42,250
ಬೆಳ್ಳಿ ದರ: ರೂ. 48,030
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 41,020
24 ಕ್ಯಾರೆಟ್ ಚಿನ್ನ ರೂ. 42,020
ಬೆಳ್ಳಿ ದರ: ರೂ. 48,030
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 41,020
24 ಕ್ಯಾರೆಟ್ ಚಿನ್ನ ರೂ. 42,020
ಬೆಳ್ಳಿ ದರ: ರೂ. 48,030
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 41,020
24 ಕ್ಯಾರೆಟ್ ಚಿನ್ನ ರೂ. 42,020
ಬೆಳ್ಳಿ ದರ: ರೂ. 48,030
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 41,050
24 ಕ್ಯಾರೆಟ್ ಚಿನ್ನ ರೂ. 42,250
ಬೆಳ್ಳಿ ದರ: ರೂ. 48,030
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 40,200
24ಕ್ಯಾರೆಟ್ ಚಿನ್ನ ರೂ. 43,850
ಬೆಳ್ಳಿ ದರ: ರೂ. 48,030
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 40,200
24ಕ್ಯಾರೆಟ್ ಚಿನ್ನ ರೂ. 43,850
ಬೆಳ್ಳಿ ದರ: ರೂ. 48,030
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 40,200
24ಕ್ಯಾರೆಟ್ ಚಿನ್ನ ರೂ. 43,850
ಬೆಳ್ಳಿ ದರ: ರೂ. 48,030
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 40,200
24ಕ್ಯಾರೆಟ್ ಚಿನ್ನ ರೂ. 43,850
ಬೆಳ್ಳಿ ದರ: ರೂ. 48,030
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 41,160
24 ಕ್ಯಾರೆಟ್ ಚಿನ್ನ: ರೂ. 42,000
ಬೆಳ್ಳಿ ಬೆಲೆ: ರೂ. 48,030
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 41,160
24 ಕ್ಯಾರೆಟ್ ಚಿನ್ನ: ರೂ. 42,000
ಬೆಳ್ಳಿ ಬೆಲೆ: ರೂ. 48,030
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 40,200
24 ಕ್ಯಾರೆಟ್ ಚಿನ್ನ ರೂ. 43,850
ಬೆಳ್ಳಿ ಬೆಲೆ: ರೂ. 48,030
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 40,800
ಕ್ಯಾರೆಟ್ ಚಿನ್ನ ರೂ. 42,900
ಬೆಳ್ಳಿ ಬೆಲೆ: ರೂ. 48,030
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 41,320
24 ಕ್ಯಾರೆಟ್ ಚಿನ್ನ ರೂ. 42,720
ಬೆಳ್ಳಿ ದರ: ರೂ. 48,030
More From GoodReturns

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ, ಚಿನ್ನದ ಬೆಲೆ ಕುಸಿತ! 3,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!



Click it and Unblock the Notifications