ಜಗತ್ತಿನಾದ್ಯಂತ ಕೊರೊನಾವೈರಸ್ ಹಾವಳಿ ಮತ್ತಷ್ಟು ಹೆಚ್ಚಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಕಳೆದ ಏಳು ವರ್ಷಗಳಲ್ಲೇ ಅತ್ಯಂತ ಎತ್ತರಕ್ಕೆ ಜಿಗಿದಿದೆ.
ವಿಶ್ವದ ಆರ್ಥಿಕತೆಯು ಕೊರೊನಾವೈರಸ್ ಹರಡುವಿಕೆಯಿಂದ ಅತ್ಯಂತ ಸಂಕಷ್ಟಕ್ಕೆ ಸಿಲುಕಿದ್ದು, ಆರ್ಥಿಕ ಹಿಂಜರಿತವನ್ನು ಪ್ರವೇಶಿಸಿದೆ. ಹೀಗಾಗಿ ಸುರಕ್ಷಿತ ಹೂಡಿಕೆಯಾದ ಚಿನ್ನದ ಮೇಲೆ ಹೂಡಿಕೆದಾರರು ಒಲವು ತೋರುತ್ತಿದ್ದಾರೆ.

ಅಮೆರಿಕಾದಲ್ಲಿ ಎದುರಾಗಿರುವ ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಯುಎಸ್ ಫೆಡರಲ್ ರಿಸರ್ವ್ ಬ್ಯಾಂಕ್ ವ್ಯಾಪಕ ನಿರ್ಧಾರಗಳನ್ನು ತೆಗದುಕೊಂಡಿದೆ. ಹೀಗಾಗಿ ಚಿನ್ನವು ಕಳೆದ ಏಳು ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿದೆ.
ಯುಎಸ್ ಫೆಡರಲ್ 2.3 ಟ್ರಿಲಿಯನ್ ಡಾಲರ್ ಅನ್ನು ಹೆಚ್ಚುವರಿ ಸಹಾಯವಾಗಿ ಗುರುವಾರ ಘೋಷಿಸಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಅಮೆರಿಕಾದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಹೆಚ್ಚುತ್ತಿದ್ದು, ಸತತ 3ನೇ ವಾರವು ನಿರುದ್ಯೋಗದ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ. ಇದರಿಂದಾಗಿ ಷೇರುಪೇಟೆ ಏರಿದರೂ ಆರ್ಥಿಕತೆ ಮತ್ತಷ್ಟು ನಿಧಾನಗೊಳ್ಳುವ ಸಾಧ್ಯತೆ ಇರುವುದರಿಂದ ಹೂಡಿಕೆದಾರರು ಚಿನ್ನದ ಮೇಲಿನ ಹೂಡಿಕೆಗೆ ಮುಂದಾದರು.
ನ್ಯೂಯಾರ್ಕ್ ಕಾಮೆಕ್ಸ್‌ನಲ್ಲಿ ಚಿನ್ನದ ಬೆಲೆಯು 4.1 ಪರ್ಸೆಂಟ್ ಏರಿಕೆಯಾಗಿ 1,752.80 ಡಾಲರ್‌ಗೆ ತಲುಪಿದೆ. ಇದು 2012ರ ಅಕ್ಟೋಬರ್ ನಂತರದ ಗರಿಷ್ಟ ಚಿನ್ನದ ದರವಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications