ನಾಗಾಲೋಟದಲ್ಲಿ ಧಾವಿಸುತ್ತಿದ್ದ ಹಳದಿ ಲೋಹದ ಬೆಲೆ ಗುರುವಾರ (ಮೇ 21)ರಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 300 ರುಪಾಯಿ ಇಳಿಕೆಗೊಂಡು 44,350 ರುಪಾಯಿಗೆ ತಲುಪಿದೆ. ಶುದ್ಧ ಚಿನ್ನವು 10 ಗ್ರಾಂ 48,380 ರುಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 800 ರುಪಾಯಿ ತಗ್ಗಿದ್ದು, 48,200 ರುಪಾಯಿ ದಾಖಲಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ್ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,350
24 ಕ್ಯಾರೆಟ್ ಚಿನ್ನ ರೂ. 48,380
ಬೆಳ್ಳಿ ದರ: ರೂ. 48,200
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,350
24 ಕ್ಯಾರೆಟ್ ಚಿನ್ನ ರೂ. 48,380
ಬೆಳ್ಳಿ ದರ: ರೂ. 48,200
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,350
24 ಕ್ಯಾರೆಟ್ ಚಿನ್ನ ರೂ. 48,380
ಬೆಳ್ಳಿ ದರ: ರೂ. 48,200
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 44,350
24 ಕ್ಯಾರೆಟ್ ಚಿನ್ನ ರೂ. 48,380
ಬೆಳ್ಳಿ ದರ: ರೂ. 48,200
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 47,200
ಬೆಳ್ಳಿ ದರ: ರೂ. 48,200
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 47,200
ಬೆಳ್ಳಿ ದರ: ರೂ. 48,200
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 47,200
ಬೆಳ್ಳಿ ದರ: ರೂ. 48,200
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 48,000
ಬೆಳ್ಳಿ ದರ: ರೂ. 48,200
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,240
24ಕ್ಯಾರೆಟ್ ಚಿನ್ನ ರೂ. 49,050
ಬೆಳ್ಳಿ ದರ: ರೂ. 48,200
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,240
24ಕ್ಯಾರೆಟ್ ಚಿನ್ನ ರೂ. 49,050
ಬೆಳ್ಳಿ ದರ: ರೂ. 48,200
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 45,240
24ಕ್ಯಾರೆಟ್ ಚಿನ್ನ ರೂ. 49,050
ಬೆಳ್ಳಿ ದರ: ರೂ. 48,200
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,240
24ಕ್ಯಾರೆಟ್ ಚಿನ್ನ ರೂ. 49,050
ಬೆಳ್ಳಿ ದರ: ರೂ. 48,200
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,730
24 ಕ್ಯಾರೆಟ್ ಚಿನ್ನ: ರೂ. 47,140
ಬೆಳ್ಳಿ ಬೆಲೆ: ರೂ. 48,200
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,730
24 ಕ್ಯಾರೆಟ್ ಚಿನ್ನ: ರೂ. 47,140
ಬೆಳ್ಳಿ ಬೆಲೆ: ರೂ. 48,200
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ: ರೂ. 45,240
24 ಕ್ಯಾರೆಟ್ ಚಿನ್ನ: ರೂ. 49,050
ಬೆಳ್ಳಿ ಬೆಲೆ: ರೂ. 48,200
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ: ರೂ. 45,300
24 ಕ್ಯಾರೆಟ್ ಚಿನ್ನ: ರೂ. 47,500
ಬೆಳ್ಳಿ ಬೆಲೆ: ರೂ. 48,200
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 48,100
ಬೆಳ್ಳಿ ದರ: ರೂ. 48,200
More From GoodReturns

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್



Click it and Unblock the Notifications