ಈ ವಾರ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದಕ್ಕಿಂತ ಹೆಚ್ಚಾಗಿ, ಏರಿಕೆಯಾಗಿದ್ದೇ ಜಾಸ್ತಿ. ಒಂದೆರಡು ದಿನ ಇಳಿಕೆ ಕಂಡರೆ, ಉಳಿದ ದಿನವೆಲ್ಲಾ ಭಾರೀ ಏರಿಕೆಯಾಗಿದೆ. ಅದರಲ್ಲೂ ಬೆಳ್ಳಿ ಬೆಲೆ ಈ ವಾರ ಭಾರೀ ಏರಿಕೆಯ ಹಾದಿ ಹಿಡಿದಿದೆ. ಹಾಗಿದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ (Bengaluru Gold Rate) ಎಷ್ಟಿದೆ ಗೊತ್ತಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ:
24 ಕ್ಯಾರಟ್ ಚಿನ್ನದ 1 ಗ್ರಾಂ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಗಳಾಗಿಲ್ಲ. ನಿನ್ನೆಯ ಬೆಲೆಯನ್ನೇ ಇಂದು ಕಾಯ್ದುಕೊಂಡಿದೆ. ಅಂದರೆ ಒಂದು ಗ್ರಾಂ ಚಿನ್ನದ ಬೆಲೆ ₹13,418 ರೂ. ಆಗಿದ್ದು, ನಿನ್ನೆಯೂ ಅಷ್ಟೇ ಬೆಲೆ ಇತ್ತು. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು ₹1,07,344 ರೂ. ಆಗಿದ್ದು, ನಿನ್ನೆಯ ಬೆಲೆ ಹೋಲಿಸಿದ್ರೆ ಇಂದು ಯಾವುದೇ ಬದಲಾವಣೆಯಾಗಿಲ್ಲ. 10 ಗ್ರಾಂ ಚಿನ್ನದ ಬೆಲೆ ಇಂದು ₹1,34,180 ರೂ. ಆಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹13,41,800 ರೂ. ಆಗಿದ್ದು, ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಗಳು ಆಗಿಲ್ಲ.
ಬೆಂಗಳೂರಿನಲ್ಲಿ 22K ಚಿನ್ನದ ಬೆಲೆ:
22K ಚಿನ್ನದ ಬೆಲೆಯಲ್ಲೂ ಇಂದು ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ಇಂದು ಒಂದು ಗ್ರಾಂ ಚಿನ್ನದ ಬೆಲೆ 12,300 ರೂ. ಆಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು 98,400 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,23,000 ರೂ. ಆಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 12,30,000 ರೂ. ಆಗಿದೆ. ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಕಾಣದೆ, ನಿನ್ನೆಯ ಬೆಲೆಯಲ್ಲೇ ಇಂದು ಮುಂದುವರೆದಿದೆ..
ಬೆಂಗಳೂರಿನಲ್ಲಿ 18K ಚಿನ್ನದ ಬೆಲೆ:
ಬೆಂಗಳೂರಿನಲ್ಲಿ 18K ಚಿನ್ನದ 1 ಗ್ರಾಂ ಬೆಲೆ ಇಂದು 10,064 ರೂ. ಆಗಿದೆ. ಹಾಗೆಯೇ 8 ಗ್ರಾಂ ಚಿನ್ನದ ಬೆಲೆ ಇಂದು ₹80,512 ರೂ. ಆಗಿದ್ದು, ನಿನ್ನೆಗೂ ಇಂದಿಗೂ ಹೋಲಿಸಿದ್ರೆ ಶೂನ್ಯ ಬದಲಾವಣೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,00,640 ರೂ. ಆಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ಒಟ್ಟು ಬೆಲೆ 10,06,400 ರೂ. ಆಗಿದೆ. ಅಂದರೆ ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಸ್ಥಿರವಾಗಿದ್ದರೂ, ಬೆಳ್ಳಿ ಬೆಲೆಯಲ್ಲಿ ಮಾತ್ರ ಏರಿಕೆಯಾಗಿದೆ. ಯಾರೂ ಊಹೆಯೂ ಮಾಡದ ರೀತಿಯಲ್ಲಿ ಏರಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹214 ರೂ. ಆಗಿದ್ದು, ನಿನ್ನೆ ₹209 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹5 ರೂ. ಏರಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ಬೆಲೆ ₹1,712 ರೂ. ಆಗಿದ್ದು, ನಿನ್ನೆ ₹1,672 ರೂ. ಇತ್ತು. ಒಟ್ಟು ₹40 ರೂ. ಏರಿಕೆ ಕಂಡಿದೆ. ಹಾಗೆಯೇ 10 ಗ್ರಾಂ ಬೆಳ್ಳಿ ಬೆಲೆ ₹2,140 ರೂ., 100 ಗ್ರಾಂ ಬೆಲೆ ₹21,400 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹2,14,000 ರೂ. ಆಗಿದೆ.
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications