ಭಾರತೀಯ ಮಾರುಕಟ್ಟೆಯಲ್ಲಿ ಸೋಮವಾರ ಹಳದಿ ಲೋಹದ ಬೆಲೆ ಇಳಿಮುಖಗೊಂಡಿದೆ. ಜಾಗತಿಕ ಸಕಾರಾತ್ಮಕ ಸೂಚನೆಗಳ ಬೆನ್ನಲ್ಲೇ ಎಂಸಿಎಕ್ಸ್‌ನಲ್ಲಿ ಚಿನ್ನದ ಭವಿಷ್ಯವು 10 ಗ್ರಾಂಗೆ, 47,561 ರೂಪಾಯಿನಷ್ಟಿದ್ದರೆ, ಬೆಳ್ಳಿ ಪ್ರತಿ ಕೆಜಿಗೆ 68,675 ರೂಪಾಯಿನಷ್ಟಿದೆ.
ಕಳೆದ ಎರಡು ವಹಿವಾಟಿನಲ್ಲಿ ಗರಿಷ್ಠ 48,400 ರೂಪಾಯಿಗೆ ತಲುಪಿದ ನಂತರ ಚಿನ್ನ ತೀವ್ರವಾಗಿ ಕುಸಿದಿತ್ತು. ಸ್ಪಾಟ್ ಚಿನ್ನವು ಔನ್ಸ್‌ಗೆ ಶೇಕಡಾ 0.1ರಷ್ಟು ಏರಿಕೆಗೊಂಡು 1,779.36 ಡಾಲರ್‌ಗೆ ತಲುಪಿದೆ. ಡಾಲರ್ ಸೂಚ್ಯಂಕವು ಶೇಕಡಾ 0.16ನಷ್ಟು ಇಳಿದು 90.692 ಕ್ಕೆ ತಲುಪಿದೆ.

ಇತರ ಅಮೂಲ್ಯ ಲೋಹಗಳ ಪೈಕಿ ಬೆಳ್ಳಿ ಔನ್ಸ್‌ಗೆ ಶೇಕಡಾ 0.2ರಷ್ಟು ಏರಿಕೆಗೊಂಡು, 26.04 ಡಾಲರ್‌ಗೆ ತಲುಪಿದ್ದರೆ, ಪ್ಲಾಟಿನಂ ಶೇಕಡಾ 0.3ರಷ್ಟು ಏರಿಕೆ ಕಂಡು 1,233.48 ಡಾಲರ್‌ಗೆ ತಲುಪಿದೆ.
ಭಾರತದಲ್ಲಿ ಕೋವಿಡ್-19 ನಿಬಂಧನೆಗಳು ಹೆಚ್ಚಿರುವ ಕಾರಣ ಭೌತಿಕ ಚಿನ್ನದ ಬೇಡಿಕೆ ತಗ್ಗಬಹುದು ಎಂದು ಅಂದಾಜಿಸಲಾಗಿದೆ. ಕಳೆದ 24 ಗಂಟೆಯಲ್ಲಿ 3,52,991 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 2812 ಮಂದಿ ಸಾವವನ್ನಪ್ಪಿದ್ದಾರೆ. 2,19,272 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications