ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವಾರದಲ್ಲಿ ಚಿನ್ನದ ಬೆಲೆ ತೀವ್ರ ಏರಿಕೆ ನಡುವೆ ಇಂದು ಹಳದಿ ಲೋಹವು ಮತ್ತೆ ಏರಿಳಿತಗೊಂಡಿದೆ. ಎಂಸಿಎಕ್ಸ್‌ನಲ್ಲಿ ಕಳೆದ ವಹಿವಾಟಿನಲ್ಲಿ ಸುಮಾರು 700 ರೂಪಾಯಿ ಏರಿಕೆ ನಂತರ ಚಿನ್ನದ ಭವಿಷ್ಯವು 46,947 ರೂಪಾಯಿಗೆ ಸಮತಟ್ಟಾಗಿದೆ.
ಇದರ ಜೊತೆಗೆ ಬೆಳ್ಳಿ ಭವಿಷ್ಯವು ಪ್ರತಿ ಕೆಜಿಗೆ ಶೇಕಡಾ 0.24ರಷ್ಟು ಹೆಚ್ಚಾಗಿ 70,598 ರೂಪಾಯಿಗೆ ತಲುಪಿದ್ದು, ಹಿಂದಿನ ವಹಿವಾಟಿನಲ್ಲಿ 1,500 ಲಾಭವನ್ನು ವಿಸ್ತರಿಸಿದೆ. ಕಳೆದ ವಾರ ಶೇಕಡಾ 2 ಕ್ಕಿಂತಲೂ ಹೆಚ್ಚು ಕುಸಿತದ ನಂತರ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅಮೆರಿಕಾದ ಬೃಹತ್ ಆರ್ಥಿಕ ಪ್ರಚೋದನೆಯ ಮೇಲೆ ಕೇಂದ್ರೀಕರಿಸಿದ ಕಾರಣ ಈ ವಾರ ಚಿನ್ನದ ಬೆಲೆ ಏರಿಳಿತ ಸಾಧಿಸಿದೆ.

ಸ್ಪಾಟ್ ಚಿನ್ನವು ಔನ್ಸ್‌ಗೆ ಶೇಕಡಾ 0.1ರಷ್ಟು ಏರಿಕೆಯಾಗಿ 1,809.57 ಡಾಲರ್‌ಗೆ ತಲುಪಿದೆ. ಇತರ ಅಮೂಲ್ಯ ಲೋಹಗಳ ಪೈಕಿ, ಬೆಳ್ಳಿ ಔನ್ಸ್‌ಗೆ ಶೇಕಡಾ 0.4ರಷ್ಟು ತಗ್ಗಿದ್ದು, 28.04 ಡಾಲರ್‌ಗೆ ಇಳಿದಿದೆ. ಪ್ಲ್ಯಾಟಿನಂ ಶೇಕಡಾ 0.4ರಷ್ಟು ಇಳಿಕೆಯಾಗಿ 1,267.46 ಡಾಲರ್‌ಗೆ ತಲುಪಿದರೆ, ಪಲ್ಲಾಡಿಯಮ್ ಶೇಕಡಾ 0.3ರಷ್ಟು ಏರಿಕೆ ಕಂಡು 2,401.52 ಡಾಲರ್‌ಗೆ ತಲುಪಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications