ಚಿನ್ನ ಖರೀದಿ ಮಾಡಬೇಕೆಂದುಕೊಂಡವರಿಗೆ ಇಂದು ಶುಭದಿನವೆಂದೇ ಹೇಳಬಹುದು ಯಾಕೆಂದರೆ ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ಇಳಿಕೆ ಕಂಡಿದೆ. ಆದರೆ ಇಂದು ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಇದರಿಂದ ಆಭರಣ ಪ್ರಿಯರಿಗೆ ಕೊಂಚ ರಿಲೀಫ್ ತಂದಿದೆ. ಬೆಳ್ಳಿಯ ಬೆಲೆಯೂ ಸಹ ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಹಾಗಿದ್ರೆ ಮಾರ್ಚ್ 2 ರಂದು ಭಾನುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ...
ಹೌದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿರುವುದರಿಂದ ಗ್ರಾಹಕರ ಖುಷಿ ದುಪ್ಪಟ್ಟು ಆಗಿದೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ79,400 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 86,620 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಯಾವುದೇ ಬದಲಾವಣೆಗಳು ಇಲ್ಲ.

ಮಾರ್ಚ್ 2 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 7,940 ಇದೆ. ಅಪರಂಜಿ 24 ಕ್ಯಾರೆಟ್ ಚಿನ್ನ 8,662 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 79,400 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ86,620ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ಯಾವುದೇ ಬದಲಾವಣೆಯನ್ನು ಕಂಡಿಲ್ಲ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 7,94,000 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,66,200 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 64,970ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,49,700ರೂ ಇದೆ. ಇಂದು ಚಿನ್ನದ ಬೆಲೆ ಇಂದು ಇಳಿಕೆ ಕಂಡಿದೆ.
ಮಾರ್ಚ್ 2 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 97,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ 97 ರೂ.ಗಳ ವ್ಯಾಪಾರದವಿದೆ.
10 ಗ್ರಾಂ ಬೆಳ್ಳಿಯ ಬೆಲೆ 970 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,700 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದ್ದು, ಫೆಬ್ರವರಿ 26 ಮಾರ್ಚ್ 02 ರವೆರೆಗೆ ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 7,940 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ8,662 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ.


Click it and Unblock the Notifications