ಕಳೆದ ವಾರ ಸಾಕಷ್ಟು ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ವಾರದ ಮೊದಲ ದಿನ ಯಾವುದೇ ಬದಲಾವಣೆಯನ್ನು ಚಿನ್ನದ ಮಾರುಕಟ್ಟೆಯಲ್ಲಿ ಕಂಡಿಲ್ಲ. ಬೆಳ್ಳಿ ಸಹ ಯಥಾಸ್ಥಿತಿಯಲ್ಲಿ ಇದೆ. ಚಿನ್ನ ಖರೀದಿ ಮಾಡಬೇಕೆಂದುಕೊಂಡವರಿಗೆ ಇಂದು ಶುಭದಿನವೆಂದೇ ಹೇಳಬಹುದು. ಹಾವು ಏಣಿ ಆಡುವಾಡುತ್ತಿದ್ದ ಚಿನ್ನ ಸ್ಥಿರವಾಗಿ ಇರುವುದರಿಂದ ಆಭರಣ ಪ್ರಿಯರಿಗೆ ಕೊಂಚ ರಿಲೀಫ್ ತಂದಿದೆ.ಹಾಗಿದ್ರೆ ಮಾರ್ಚ್ 3 ರಂದು ಭಾನುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿರುವುದರಿಂದ ಗ್ರಾಹಕರ ಖುಷಿ ದುಪ್ಪಟ್ಟು ಆಗಿದೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ79,400 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 86,620 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಯಾವುದೇ ಬದಲಾವಣೆಗಳು ಇಲ್ಲ.

ಮಾರ್ಚ್ 3 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 7,940 ಇದೆ. ಅಪರಂಜಿ 24 ಕ್ಯಾರೆಟ್ ಚಿನ್ನ 8,662 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 79,400 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ86,620ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 7,94,000 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,66,200 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 64,970ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,49,700ರೂ ಇದೆ. ಇಂದು ಚಿನ್ನದ ಬೆಲೆ ಇಂದು ಇಳಿಕೆ ಕಂಡಿದೆ.
ಮಾರ್ಚ್ 3 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 97,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ 97 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 970 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,700 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದ್ದು, ಫೆಬ್ರವರಿ 26 ಮಾರ್ಚ್ 03 ರವೆರೆಗೆ ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 7,940 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ8,662 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ. ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ. ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,497 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 7,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,662 ಆಗಿದೆ
More From GoodReturns

Gold Rate Today: ಚಿನ್ನ ಪ್ರಿಯರಿಗೆ ಇಂದು 'ಗುರು ದೆಸೆ'; ಭರ್ಜರಿ ಕುಸಿತ ಕಂಡ ಬಂಗಾರ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್



Click it and Unblock the Notifications