Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಬಂಗಾರದ ಬೆಲೆ! ಎಷ್ಟಿದೆ ಗೊತ್ತಾ?

ಭಾರತೀಯರು ಮೊದಲೇ ಚಿನ್ನ ಪ್ರಿಯರು. ಅದರಲ್ಲೂ ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಎಂದು ಬಹುತೇಕರು ನಂಬುತ್ತಾರೆ. ಆದ್ರೆ ಇತ್ತೀಚೆಗೆ ಬೆಲೆ ಏರಿಕೆಯಿಂದಾಗಿ ಹೆಚ್ಚಿನವರು ಚಿನ್ನ ಖರೀದಿಸದೆ, ಇತರ ಹೂಡಿಕೆಗಳತ್ತ ಮುಖ ಮಾಡುತ್ತಿದ್ದಾರೆ. ಹಾಗಿದ್ರೆ ಇಂದು ಚಿನ್ನದ ಬೆಲೆ (Gold Price) ಎಷ್ಟು ಏರಿಕೆಯಾಗಿದೆ ಗೊತ್ತಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಗಗನಕ್ಕೇರಿದ ಬಂಗಾರದ ಬೆಲೆ! ಎಷ್ಟಿದೆ ಗೊತ್ತಾ?

ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ 24K ಚಿನ್ನದ 1 ಗ್ರಾಂ ಬೆಲೆ 12,982 ರೂ. ಆಗಿದ್ದು, ನಿನ್ನೆ 12,846 ರೂ. ಇತ್ತು. ನಿನ್ನೆಗಿಂತ ಇಂದು ಚಿನ್ನದ ಬೆಲೆಯಲ್ಲಿ ₹136 ರೂ. ಹೆಚ್ಚಳವಾಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು 1,03,856 ರೂ. ಆಗಿದ್ದು, ನಿನ್ನೆ 1,02,768 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಎಂಟು ಗ್ರಾಂ ಚಿನ್ನದಲ್ಲಿ 1,088 ರೂ. ಏರಿಕೆಯಾಗಿದೆ. ಹಾಗೆಯೇ 10 ಗ್ರಾಂ ಚಿನ್ನದ ಬೆಲೆ ಇಂದು 1,29,820 ರೂ. ಆಗಿದ್ದು ನಿನ್ನೆ ₹1,28,460 ರೂ. ಇತ್ತು. ನಿನ್ನೆಗಿಂತ ಇಂದು ಚಿನ್ನದ ಬೆಲೆ 1,360 ರೂ. ಹೆಚ್ಚಳವಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ಬೆಲೆ ಇಂದು 12,98,200 ರೂ. ಆಗಿದ್ದು, ನಿನ್ನೆ 12,84,600 ರೂ. ಇತ್ತು. ನಿನ್ನೆಗಿಂತ ಇಂದು ಒಂದೇ ದಿನ 13,600 ರೂ. ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ 22K ಚಿನ್ನದ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ ಇಂದು 11,900 ರೂ. ಇದೆ. ನಿನ್ನೆ 11,775 ರೂ. ಇತ್ತು, ಅಂದರೆ ನಿನ್ನೆಗಿಂತ ₹125 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 95,200 ರೂ. ಆಗಿದ್ದು, ನಿನ್ನೆ 94,200 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆಯಲ್ಲಿ 1,000 ರೂ. ಏರಿಕೆಯಾಗಿದೆ. ಅದೇ ರೀತಿ 10 ಗ್ರಾಂ ಚಿನ್ನದ ಬೆಲೆ ಇಂದು ರೂ. 1,17,750 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆ 1,250 ರೂ. ಬದಲವಾಣೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 11,90,000 ರೂಪಾಯಿ ಆಗಿದ್ದು, ನಿನ್ನೆ 11,77,500 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆಯಲ್ಲಿ 12,500 ರೂ. ಹೆಚ್ಚಳವಾಗಿದೆ.

18K ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಇಂದು 18K ಚಿನ್ನದ 1 ಗ್ರಾಂ ಬೆಲೆ 9,737 ರೂ. ಆಗಿದೆ. ನಿನ್ನೆ 9,634 ರೂ. ಇತ್ತು. ನಿನ್ನೆಗಿಂತ ಇಂದು ಚಿನ್ನದ ಬೆಲೆ ಒಟ್ಟು ₹103 ರೂ. ಇಳಿಕೆಯಾಗಿದೆ. ಹಾಗೆಯೇ 8 ಗ್ರಾಂ ಚಿನ್ನದ ಬೆಲೆ ಇಂದು 77,896 ರೂ. ಆಗಿದ್ದು, ನಿನ್ನೆ 77,072 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹824 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 97,370 ರೂ. ಆಗಿದ್ದು, ನಿನ್ನೆ 96,340 ರೂ. ಇತ್ತು. ನಿನ್ನೆಗಿಂತ ಇಂದು ಚಿನ್ನದಲ್ಲಿ 1,030 ರೂ. ಏರಿಕೆ ಕಂಡಿದೆ. ಅದೇ ರೀತಿ 100 ಗ್ರಾಂ ಚಿನ್ನದಲ್ಲಿ ₹9,73,700 ರೂ. ಆಗಿದ್ದು, ನಿನ್ನೆ ₹9,63,400 ರೂ. ಇತ್ತು. ಒಂದೇ ದಿನ ₹10,300 ರೂ. ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಎಷ್ಟಿದೆ?
ಚಿನ್ನದ ಬೆಲೆ ಏರಿಕೆಯಾಗುತ್ತಿದ್ದಂತೆ, ಇತ್ತ ಬೆಳ್ಳಿ ಬೆಲೆಯೂ ವ್ಯಾಪಕವಾಗಿ ಏರಿಕೆ ಕಂಡಿದೆ. ಇಂದು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ದರ ₹185 ರೂ ಆಗಿದ್ದು, ನಿನ್ನೆ ₹176 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಪ್ರತೀ ಗ್ರಾಂನಲ್ಲಿ ₹9 ರೂ. ಹೆಚ್ಚಳ ಕಂಡಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು ₹1,480 ರೂ., 10 ಗ್ರಾಂ ಬೆಳ್ಳಿ ದರ ಇಂದು ₹1,850 ರೂ. ಆಗಿದೆ. ಇನ್ನು 1000 ಗ್ರಾಂ ಬೆಳ್ಳಿ ದರ ₹1,85,000 ರೂ. ಹೆಚ್ಚಳವಾಗಿದೆ,

ಸ್ಪಾಟ್‌ ಗೋಲ್ಡ್‌ ವಿವರ:
ನವೆಂಬರ್‌ 28ರ ರಾಯಿಟರ್ಸ್‌ ವರದಿ ಪ್ರಕಾರ, ಅಮೆರಿಕದ ಫೆಡ್‌ ದರ ಕಡಿತದ ಬಗ್ಗೆ ನಿರೀಕ್ಷೆಗಳು ಮತ್ತಷ್ಟು ರೂಪುಗೊಂಡಿದೆ. ಈ ಹಿನ್ನೆಲೆ ಶುಕ್ರವಾರ ಚಿನ್ನದ ಬೆಲೆಗಳು ಶೇ. 1 ರಷ್ಟು ಏರಿಕೆ ಕಂಡಿದೆ. ಹಾಗೆಯೇ ಸ್ಪಾಟ್‌ ಚಿನ್ನದ ದರವು ಪ್ರತೀ ಔನ್ಸ್‌ಗೆ 1.3% ಏರಿಕೆಯಾಗಿ, $4,210.94 ಕ್ಕೆ ತಲುಪಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+