Gold Rate Bengalauru: ಭಾನುವಾರ ಬೆಂಗಳೂರಿನಲ್ಲಿ ಸ್ಥಿರವಾದ ಚಿನ್ನದ ದರ! ಹಾಗಿದ್ರೆ ಬೆಳ್ಳಿ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಒಮ್ಮೆ ಏರಿಕೆ ಕಂಡರೆ, ಮತ್ತೆ ಕೆಲವು ದಿನಗಳ ನಂತರ ಇಳಿಕೆಯಾಗುತ್ತೆ. ಇದೀಗ ಚಿನ್ನದ ಬೆಲೆ (Gold Rate) ಶನಿವಾರವಷ್ಟೇ ಭಾರೀ ಇಳಿಕೆ ಕಂಡಿತ್ತು. ಆ ಹಿನ್ನೆಲೆ, ಭಾನುವಾರ ಚಿನ್ನದ ದರ ಏನಾಗುತ್ತೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಹಾಗಿದ್ರೆ ಇಂದು (ಡಿ.07) ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

ಭಾನುವಾರ ಬೆಂಗಳೂರಿನಲ್ಲಿ ಸ್ಥಿರವಾದ ಚಿನ್ನದ ದರ!

ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ:
ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ನಿನ್ನೆಯ ಬೆಲೆಯನ್ನೇ ಇಂದು ಕಾಯ್ದುಕೊಂಡಿದೆ. 24K ಚಿನ್ನದ 1 ಗ್ರಾಂ ಬೆಲೆ ಇಂದು ₹13,015 ರೂ. ಆಗಿದ್ದು, ನಿನ್ನೆಯೂ ₹13,015 ರೂ. ಇತ್ತು. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ₹1,04,120 ರೂ. ಇದ್ದು, ನಿನ್ನೆಗೂ ಇಂದಿಗೂ ಯಾವುದೇ ವ್ಯತ್ಯಾಸಗಳಾಗಿಲ್ಲ. ಹಾಗೆಯೇ 10 ಗ್ರಾಂ ಚಿನ್ನದ ಬೆಲೆ ₹1,30,150 ರೂ. ಆಗಿದೆ. ನಿನ್ನೆಯ ಬೆಲೆಗೂ ಇಂದಿನ ಬೆಲೆಯಲ್ಲಿ ಶೂನ್ಯ ಬದಲಾವಣೆಯಾಗಿದೆ. ಇನ್ನು 100 ಗ್ರಾಂ ಬೆಳ್ಳಿ ದರ ₹13,01,500 ರೂ. ಆಗಿದೆ.

ಬೆಂಗಳೂರಿನಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು 11,930 ರೂ. ಆಗಿದ್ದು, ನಿನ್ನೆಯ ಬೆಲೆಯನ್ನೇ ಇಂದೂ ಕಾಯ್ದುಕೊಂಡಿದೆ. ಅಂದರೆ ಚಿನ್ನದ ಬೆಲೆಯಲ್ಲಿ ಇಂದು ಶೂನ್ಯ ಬದಲಾವಣೆಯಾಗಿದೆ. ಇನ್ನು 8 ಗ್ರಾಂ ಚಿನ್ನದ ದರ ಇಂದು ₹95,440 ರೂ. ಆಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,19,300 ರೂ. ಆಗಿದ್ದು, ನಿನ್ನೆಗೂ ಇಂದಿಗೂ ಶೂನ್ಯ ಬದಲಾವಣೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹11,93,000 ರೂ. ಇದ್ದು, ನಿನ್ನೆಯ ಬೆಲೆಯಲ್ಲೇ ಮುಂದುವರೆದಿದೆ.

18K ಚಿನ್ನದ ಬೆಲೆ:
ಬೆಂಗಳೂರಿನಲ್ಲಿ ಇಂದು 18K ಚಿನ್ನದ 1 ಗ್ರಾಂ ಬೆಲೆಯಲ್ಲೂ ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ಇಂದು 1 ಗ್ರಾಂ ಚಿನ್ನದ ಬೆಲೆ ₹9,761 ರೂ. ಆಗಿದ್ದು, ನಿನ್ನೆಯ ಬೆಲೆಯನ್ನೇ ಇಂದು ಕಾಯ್ದುಕೊಂಡಿದೆ. ಹಾಗೆಯೇ 8 ಗ್ರಾಂ ಚಿನ್ನದ ದರ ಇಂದು ₹78,088 ರೂ. ಆಗಿದೆ. 10 ಗ್ರಾಂ ಚಿನ್ನದ ದರ ₹97,610 ರೂ. ಆಗಿದ್ದು, ನಿನ್ನೆಯ ಬೆಲೆಯನ್ನೇ ಹೊಂದಿದೆ. ಇನ್ನು 100 ಗ್ರಾಂ ಚಿನ್ನದ ದರ ₹9,76,100 ರೂ. ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಚಿನ್ನದ ಬೆಲೆಯಂತೇ ಬೆಳ್ಳಿ ಬೆಲೆ ಕೂಡಾ ಇಂದು ಯಾವುದೇ ವ್ಯತ್ಯಾಸಗಳಾಗಿಲ್ಲ. ಅಂದರೆ ನಿನ್ನೆ ಒಂದು ಗ್ರಾಂ ಬೆಳ್ಳಿ ದರ ₹190 ರೂ. ಆಗಿದ್ದು, ನಿನ್ನೆಯೂ ಅಷ್ಟೇ ಇತ್ತು. ಹಾಗೆಯೇ 8 ಗ್ರಾಂ ಬೆಳ್ಳಿ ಬೆಲೆ ₹1,520 ರೂ. ಆಗಿದ್ದು, ನಿನ್ನೆಗೂ ಇಂದಿಗೂ ಶೂನ್ಯ ಬದಲಾವಣೆಯಾಗಿದೆ. 10 ಗ್ರಾಂ ಬೆಳ್ಳಿ ದರ ಇಂದು ₹1,900 ರೂ. ಆಗಿದ್ದ, 100 ಗ್ರಾಂ ಬೆಳ್ಳಿ ದರ ₹19,000 ರೂ., 1000 ಗ್ರಾಂ ಬೆಳ್ಳಿ ಬೆಲೆ ₹1,90,000 ರೂ. ಆಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+