Gold Rate Today Bengaluru: ಆಭರಣ ಪ್ರಿಯರಿಗೆ ವಿಕೇಂಡ್‌ನಲ್ಲಿ ಕೊಂಚ ರಿಲೀಫ್..! ಹೌದು, ಚಿನ್ನದ ಬೆಲೆಗಳು ಇಂದು ಯಥಾಸ್ಥಿತಿಯಲ್ಲಿ ಇವೆ. ಚಿನ್ನ ಖರೀದಿಗೆ ಪ್ಲಾನ್ ಮಾಡಿಕೊಂಡವರಿಗೆ ಇದು ಉತ್ತಮ ಅವಕಾಶವೆಂದೇ ಹೇಳಬಹುದು. ಚಿನ್ನ,ಬೆಳ್ಳಿ ಎರಡು ಕೂಡ ಸ್ಥಿರವಾಗಿವೆ ಇದೆ. ಹಾಗಿದ್ರೆ ಜುಲೈ 20 ರಂದು ಭಾನುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನದ ದರಗಳು ಯಥಾಸ್ಥಿತಿಯಲ್ಲಿವೆ. ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನ 91,700 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,00,040 ರೂ.ಗಳು ಇದೆ.

ಜುಲೈ 20 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 9,170 ರೂ.ಗಳು ಇದೆ. ಇನ್ನೂ10ಗ್ರಾಂ 22 ಕ್ಯಾರೆಟ್ ಚಿನ್ನ 91,700 ರೂ.ಗಳು ಇದೆ.100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 9,17,000 ರೂ.ಗಳು ಇದೆ. ಯಾವುದೇ ಯಥಾಸ್ಥಿತಿಯಲ್ಲಿ ಇದೆ.
24 ಕ್ಯಾರೆಟ್ ಗೋಲ್ಡ್ ರೇಟ್ ಅಪರಂಜಿ
24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 10,004 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,00,040 ರೂ.ಇದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 10,00,400 ರೂ.ಗಳ ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿ ಇದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ 1ಗ್ರಾಂಗೆ 7,503 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ75,030 ರೂ. ಇದೆ.100 ಗ್ರಾಂ 18 ಕ್ಯಾರೆಟ್ ಚಿನ್ನಕ್ಕೆ 7,50,300 ರೂ.ಇದೆ.
ಜುಲೈ 20 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆಗಳು ಇಂದು ಸ್ಥಿರವಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,16,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ116 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,160 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,600 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
ಜುಲೈ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.ವಾರಾಂತ್ಯದಲ್ಲಿದಲ್ಲಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಗೊಂಡಿದ್ದು, ಸತತವಾಗಿ ಚಿನ್ನದ ಮೇಲೆ ಆಷಾಢಮಾಸದಲ್ಲಿ ಏರಿಕೆಯಾಗಿದ ಚಿನ್ನ ಎರಡನೇ ವಾರದಲ್ಲಿ ಇಳಿಕೆಯಲ್ಲಿ ಇತ್ತು. ಆದರೆ ಇದು ಏರಿಕೆಯಾಗಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,170 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 10,004 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,503 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,170 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,004 ರೂ.ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,503 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,170 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,004 ರೂ.ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,503 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,170 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,004 ರೂ.ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,503 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,170 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,004 ರೂ.ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,503 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,170 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,004 ರೂ.ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇಂದು ಜಾಗತಿಕ ಮಟ್ಟದಲ್ಲಿ ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $3,341.35 ಆಗಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.


Click it and Unblock the Notifications