Gold Rate: ಬಂಗಾರದ ಬೆಲೆ ಕೇಳಿದ್ರೆ ತಲೆ ತಿರುಗುತ್ತೆ.! ಬರೋಬ್ಬರಿ 11,400 ರೂ. ಏರಿಕೆ..ಬೆಂಗಳೂರಿನಲ್ಲಿ ಎಷ್ಟಿದೆ?

ಇವತ್ತಿನ ಗೋಲ್ಡ್‌ ರೇಟ್‌ ಕೇಳಿದ್ರೆ ತಲೆ ತಿರುಗುತ್ತೆ.. ಹೌದು, ಚಿನ್ನದ ಬೆಲೆ ಇಂದು ಅಂಬರಕ್ಕೇರಿದೆ. ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಾಖಲೆಯ ಸಮೀಪಕ್ಕೆ ಮುಖ ಮಾಡಿವೆ.ಬೆಲೆ ಏರಿಕೆ ಸ್ವರ್ಣ ಪ್ರಿಯರಿಗೆ ನಿರಾಸೆಯನ್ನು ಮೂಡಿಸಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಒಂದು ಕಿಲೋ ಗ್ರಾಂ ಎರಡು ಸಾವಿರದಷ್ಟು ಹೆಚ್ಚಳವಾಗಿದೆ.ಚಿನ್ನ,ಬೆಳ್ಳಿ ಖರೀದಿ ಮಾಡುವುದನ್ನು ಸ್ವಲ್ಪ ದಿನದವರೆಗೂ ಮುಂದೂಡುವುದು ಉತ್ತಮ.ಹಾಗಿದ್ರೆ ಜುಲೈ 22 ರಂದು ಮಂಗಳವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

Gold Rate: ಇಂದು ಬರೋಬ್ಬರಿ 11,400 ರೂ. ಏರಿಕೆ

ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಏರಿಕೆಗೊಂಡಿವೆ. ಸದ್ಯ 10 ಗ್ರಾಂ 22 ಕ್ಯಾರೆಟ್‌ ಚಿನ್ನ 92,850 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,01,290 ರೂ.ಗಳು ಇದೆ.100 ನೂರು ಗ್ರಾಂ ಅಪರಂಜಿ ಚಿನ್ನ 11,400 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.

ಜುಲೈ 22 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ ಒಂದು ಗ್ರಾಂಗೆ 9,285 ರೂ.ಗಳು ಇದೆ.ಇನ್ನೂ 10ಗ್ರಾಂ 22 ಕ್ಯಾರೆಟ್‌ ಚಿನ್ನ 92,850 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 1,050 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ ಇಂದು 10,500 ರೂ.ಗಳಷ್ಟು ಏರಿಕೆಯಾಗಿ 9,28,500 ರೂ.ಗಳು ತಲುಪಿದೆ.

24 ಕ್ಯಾರೆಟ್‌ ಗೋಲ್ಡ್ ರೇಟ್ ಅಪರಂಜಿ

24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 10,129 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,01,290 ರೂ.ಇದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 1,140 ರೂ.ಗಳಷ್ಟು ಏರಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ 10,12,900 ರೂ.ಗಳ ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 11,400 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನ 1ಗ್ರಾಂಗೆ 7,597 ರೂ.ಇದೆ.18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 75,970 ರೂ. ಇದೆ.100 ಗ್ರಾಂ 18 ಕ್ಯಾರೆಟ್‌ ಚಿನ್ನಕ್ಕೆ 7,59,700 ರೂ.ಇದೆ.

ಜುಲೈ 22 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆಗಳು ಏರಿಕೆಯತ್ತ ಸಾಗಿವೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,18,000 ರೂಪಾಯಿಗಳು ವಾಹಿವಾಟುವಿದೆ.ನಿನ್ನೆ ಬೆಲೆ ಹೋಲಿಕೆ ಮಾಡಿದ್ದರೆ ಎರಡು ಸಾವಿರಗಳಷ್ಟು ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 118 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,180 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,800 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಕಂಡಿಲ್ಲ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

ಜುಲೈ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.ವಾರಾಂತ್ಯದಲ್ಲಿದಲ್ಲಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಗೊಂಡಿದ್ದು,ತದನಂತರ ಎರಡನೇ ವಾರದಲ್ಲಿ ಏರಿಳಿತವನ್ನು ಕಂಡಿತ್ತು, ಆದರೆ ಇದು ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 9,180 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ10,129 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,597ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,285 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,129 ರೂ.ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,597ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,285 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,129 ರೂ.ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,597ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,285 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,129 ರೂ.ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,597ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,285 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,129 ರೂ.ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,597ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,285 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,129 ರೂ.ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ಇಂದು ಜಾಗತಿಕ ಮಟ್ಟದಲ್ಲಿ ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $3,341.35 ಆಗಿದೆ.

Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+