ನಾರಿಮಣಿಯರಿಗೆ ಸಹಿ ಸುದ್ದಿ... ಅಬ್ಬಾ... ಚಿನ್ನ,ಬೆಳ್ಳಿ ಇಂದು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ದಿನೇ ದಿನ ಆಕಾಶಕ್ಕೇರಿದ ಬಂಗಾರ ದೀಡಿರನೇ ಕುಸಿತ ಕಂಡಿದ್ದು, ಆಭರಣ ಪ್ರಿಯರಿಗೆ ಸಂತಸವನ್ನು ದುಪ್ಪಟ್ಟು ಮಾಡಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆ ಇಳಿಕೆ ಕಂಡಿದೆ. ಇಂದು ಚಿನ್ನ ಬೆಳ್ಳಿ ಕೊಳ್ಳಲು ಸಕಾಲವೆಂದೇ ಎಂದೇ ಹೇಳಬಹುದು. ಹಾಗಿದ್ರೆ ಜುಲೈ 24 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು,ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆಗಳು ಕುಸಿತ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 92,550 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,00,970 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 1,360 ರೂ. ಗಳ ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 13,600 ರೂ.ಗಳ ಬಾರೀ ಇಳಿಕೆಯನ್ನು ಕಂಡಿದೆ.
ಜುಲೈ 24 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 9,255 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 92,550 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ1,250 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 12,500 ರೂ.ಗಳ ಇಳಿಕೆಯಾಗಿ 9,25,500 ರೂ.ಗಳು ತಲುಪಿದೆ. ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 10,097 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,00,970 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 1,360 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 10,09,700 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ13,600 ರೂ.ಗಳ ಇಳಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಇಳಿಕೆ ಕಂಡಿದೆ. 1ಗ್ರಾಂ 7,573 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 75,730 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,57,300 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.
ಏಪ್ರಿಲ್ 24ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,18,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಒಂದು ಸಾವಿರ ರೂಪಾಯಿಗಳ ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 118 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,180 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,800 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆಯನ್ನು ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,255 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ10,097 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,573 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,255 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,097 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,573 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,255 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,097 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,573 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,255 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,097 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,573 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,255 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,097 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,573 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,255 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,097 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇಂದು ಜಾಗತಿಕ ಮಟ್ಟದಲ್ಲಿ ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $3,341.35 ಆಗಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.


Click it and Unblock the Notifications