ಚಿನ್ನದ ಬೆಲೆ ಇಂದು ಬಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಂಡಿದೆ. ಹೌದು,ಚಿನ್ನದ ಬೆಲೆ ಇಂದು ಅಂಬರಕ್ಕೇರಿದೆ. ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಾಖಲೆಯ ಸಮೀಪಕ್ಕೆ ಮುಖ ಮಾಡಿದೆ. ಬೆಲೆ ಏರಿಕೆ ಸ್ವರ್ಣ ಪ್ರಿಯರಿಗೆ ನಿರಾಸೆಯನ್ನು ಮೂಡಿಸಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಒಂದು ಕಿಲೋ ಗ್ರಾಂ ಒಂದು ಸಾವಿರದಷ್ಟು ಹೆಚ್ಚಳವಾಗಿದೆ.ಚಿನ್ನ,ಬೆಳ್ಳಿ ಖರೀದಿ ಮಾಡುವುದನ್ನು ಸ್ವಲ್ಪ ದಿನದವರೆಗೂ ಮುಂದೂಡುವುದು ಉತ್ತಮ.ಹಾಗಿದ್ರೆ ಜುಲೈ 30 ರಂದು ಬುಧವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಏರಿಕೆಗೊಂಡಿವೆ. ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನ92,100 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,00,480 ರೂ.ಗಳು ಇದೆ.100 ನೂರು ಗ್ರಾಂ ಅಪರಂಜಿ ಚಿನ್ನ 10,400 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.

ಜುಲೈ 30 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 9,210 ರೂ.ಗಳು ಇದೆ.ಇನ್ನೂ 10ಗ್ರಾಂ 22 ಕ್ಯಾರೆಟ್ ಚಿನ್ನ 92,100 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 600 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 6000 ರೂ.ಗಳಷ್ಟು ಏರಿಕೆಯಾಗಿ 9,21,000 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್ ಅಪರಂಜಿ
24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 10,048 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,00,480
ರೂ.ಇದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 660 ರೂ.ಗಳಷ್ಟು ಏರಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 10,04,800 ರೂ.ಗಳ ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 6,600 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ 1ಗ್ರಾಂಗೆ 7,536 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 75,360 ರೂ. ಇದೆ.100 ಗ್ರಾಂ 18 ಕ್ಯಾರೆಟ್ ಚಿನ್ನಕ್ಕೆ 7,53,600 ರೂ.ಇದೆ.
ಜುಲೈ 30 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆಗಳು ಏರಿಕೆಯತ್ತ ಸಾಗಿವೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,17,000 ರೂಪಾಯಿಗಳು ವಾಹಿವಾಟುವಿದೆ.ನಿನ್ನೆ ಬೆಲೆ ಹೋಲಿಕೆ ಮಾಡಿದ್ದರೆ ಒಂದು ಸಾವಿರಗಳಷ್ಟು ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 117 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,170 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,700 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಕಂಡಿಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
ಜುಲೈ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.ವಾರಾಂತ್ಯದಲ್ಲಿದಲ್ಲಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಗೊಂಡಿದ್ದು,ತದನಂತರ ಎರಡನೇ ವಾರದಲ್ಲಿ ಏರಿಳಿತವನ್ನು ಕಂಡಿತ್ತು, ಆದರೆ ಇದು ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,210 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ10,048 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಜಾಗತಿಕ ಮಾರುಕಟ್ಟೆಯಲ್ಲಿ ಸ್ಪಾಟ್ ಚಿನ್ನದ ದರ ಶೇ. 0.1ರಷ್ಟು ಏರಿಕೆಗೊಂಡು ಪ್ರತಿಔನ್ಸ್‌ಗೆ 3,328.65 ಡಾಲರ್ ಆಗಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಚಿನ್ನದ ಬೆಲೆ ಇಂದು ಏರಿಕೆ? ಖರೀದಿಸುವ ಮುನ್ನ ಇದನ್ನು ನೋಡಿ



Click it and Unblock the Notifications